AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿಯ ಅಬ್ಬರಕ್ಕೆ ಕೀರನ್ ಪೊಲಾರ್ಡ್ ದಾಖಲೆ ಉಡೀಸ್

Virat Kohli Record: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತೀ ಹೆಚ್ಚು ಸಿಕ್ಸ್​ಗಳನ್ನು ಬಾರಿಸಿದ ಟಾಪ್- 5 ಬ್ಯಾಟ್ಸ್​ಮನ್​ಗಳ ಪಟ್ಟಿ ಈ ಕೆಳಗಿನಂತಿದೆ...

TV9 Web
| Updated By: ಝಾಹಿರ್ ಯೂಸುಫ್

Updated on: Apr 10, 2023 | 11:39 PM

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸುವ ಮೂಲಕ ವಿರಾಟ್ ಕೊಹ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ವಿಶೇಷ ದಾಖಲೆಯೊಂದಿಗೆ ಕಿಂಗ್ ಕೊಹ್ಲಿ ಟಾಪ್-5 ಸಿಕ್ಸರ್​ ಸರದಾರರ ಪಟ್ಟಿಗೆ ಎಂಟ್ರಿ ಕೊಟ್ಟಿದ್ದಾರೆ.

1 / 10
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್​ಗೆ ಇಳಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಇನಿಂಗ್ಸ್​ ಆರಂಭಿಸಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಕೊಹ್ಲಿ ಅವೇಶ್ ಖಾನ್ ಎಸೆದ 2ನೇ ಓವರ್​ನ 3ನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದರು.

2 / 10
ಈ ಸಿಕ್ಸ್​ನೊಂದಿಗೆ ಐಪಿಎಲ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದ ಕೀರನ್ ಪೊಲಾರ್ಡ್ ಅವರನ್ನು ಹಿಂದಿಕ್ಕಿದರು.

3 / 10
ಮುಂಬೈ ಇಂಡಿಯನ್ಸ್ ಪರ ಆಡಿದ್ದ ಕೀರನ್ ಪೊಲಾರ್ಡ್​ 171 ಇನಿಂಗ್ಸ್​ಗಳಲ್ಲಿ ಒಟ್ಟು 223 ಸಿಕ್ಸ್​ಗಳನ್ನು ಸಿಡಿಸಿದ್ದರು. ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದು ಮುನ್ನುಗ್ಗಿದ್ದಾರೆ.

4 / 10
ಕಿಂಗ್ ಕೊಹ್ಲಿ 218 ಇನಿಂಗ್ಸ್​ ಮೂಲಕ ಒಟ್ಟು 227 ಸಿಕ್ಸ್​ಗಳನ್ನು ಸಿಡಿಸಿ ಐಪಿಎಲ್​ನ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಟಾಪ್-5 ಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು ಐಪಿಎಲ್​ನಲ್ಲಿ ಅತೀ ಸಿಕ್ಸ್ ಬಾರಿಸಿದ ಬ್ಯಾಟರ್​ಗಳ ಪಟ್ಟಿ ಈ ಕೆಳಗಿನಂತಿದೆ...

5 / 10
1- ಕ್ರಿಸ್ ಗೇಲ್: ಐಪಿಎಲ್​ನಲ್ಲಿ 141 ಇನಿಂಗ್ಸ್ ಆಡಿರುವ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಒಟ್ಟು 357 ಸಿಕ್ಸ್​ಗಳನ್ನು ಸಿಡಿಸಿ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

6 / 10
2- ಎಬಿ ಡಿವಿಲಿಯರ್ಸ್: ಮಾಜಿ ಆರ್​ಸಿಬಿ ತಂಡದ ಆಟಗಾರ ಎಬಿಡಿ 170 ಇನಿಂಗ್ಸ್​ಗಳಲ್ಲಿ ಒಟ್ಟು 251 ಸಿಕ್ಸ್​ಗಳನ್ನು ಸಿಡಿಸಿದ್ದರು.

7 / 10
3- ರೋಹಿತ್ ಶರ್ಮಾ: 224 ಇನಿಂಗ್ಸ್ ಆಡಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಒಟ್ಟು 241 ಸಿಕ್ಸ್​ಗಳನ್ನು ಬಾರಿಸಿದ್ದಾರೆ.

8 / 10
4- ಎಂಎಸ್ ಧೋನಿ: ಸಿಎಸ್​ಕೆ ತಂಡದ ನಾಯಕ ಧೋನಿ 208 ಇನಿಂಗ್ಸ್​ಗಳಲ್ಲಿ 232 ಸಿಕ್ಸ್​ಗಳನ್ನು ಸಿಡಿಸಿದ್ದಾರೆ.

9 / 10
5- ವಿರಾಟ್ ಕೊಹ್ಲಿ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 44 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ನೊಂದಿಗೆ ಕೊಹ್ಲಿ 61 ರನ್ ಬಾರಿಸಿದ್ದರು. ಈ ನಾಲ್ಕು ಸಿಕ್ಸ್​ಗಳೊಂದಿಗೆ  ಒಟ್ಟು 227 ಸಿಕ್ಸ್​ಗಳನ್ನು ಪೂರೈಸಿ ಸಿಕ್ಸರ್ ಸರದಾರರ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದ್ದಾರೆ.

10 / 10
Follow us
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು

ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ

ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್

Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ

ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ

ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ

ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ

ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್

ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ

ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ