RCB vs LSG ಪಂದ್ಯದಿಂದ ಹೊರಗುಳಿಯುತ್ತಾರಾ ವಿರಾಟ್ ಕೊಹ್ಲಿ?
Virat Kohli Injury Update: ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಜ್ವರದಿಂದ ಬಳಲುತ್ತಿದ್ದರು. ಇದಾಗ್ಯೂ ಅವರು ವಾಂಖೆಡೆ ಮೈದಾನದಲ್ಲಿ ಕಣಕ್ಕಿಳಿದಿದ್ದರು. ಆದರೆ ಬ್ಯಾಟಿಂಗ್ ಮಾಡುವಾಗ ಅವರು ಹಿಮ್ಮಡಿ ನೋವಿನ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ಅವರು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕಣಕ್ಕಿಳಿಯುತ್ತಾರಾ ಎಂಬುದೇ ಪ್ರಶ್ನೆ.

1 / 5

2 / 5

3 / 5

4 / 5

5 / 5
Published On - 5:18 pm, Tue, 14 April 26
Follow Us




