IPL 2026: ಐಪಿಎಲ್‌ನಲ್ಲಿ ವಿಶೇಷ ತ್ರಿಶತಕ ಬಾರಿಸುವ ಹೊಸ್ತಿಲಿನಲ್ಲಿ ವಿರಾಟ್ ಕೊಹ್ಲಿ
Virat Kohli Nears IPL 300 Sixes: ಐಪಿಎಲ್ 2026 ರ RCB vs LSG ಪಂದ್ಯದಲ್ಲಿ ವಿರಾಟ್ ಕೊಹ್ಲಿ ಇತಿಹಾಸ ಸೃಷ್ಟಿಸಲು ಸಜ್ಜಾಗಿದ್ದಾರೆ. ಅವರು 300 ಸಿಕ್ಸರ್‌ಗಳ ದಾಖಲೆ ನಿರ್ಮಿಸುವ ಹೊಸ್ತಿಲಲ್ಲಿದ್ದಾರೆ, ಇದು ಕ್ರಿಸ್ ಗೇಲ್ ಮತ್ತು ರೋಹಿತ್ ಶರ್ಮಾ ಮಾತ್ರ ಸಾಧಿಸಿರುವ ಮೈಲಿಗಲ್ಲು. ಈ ಪಂದ್ಯದಲ್ಲಿ ಎರಡು ಸಿಕ್ಸರ್ ಬಾರಿಸಿದರೆ, ಕೊಹ್ಲಿ ಈ ಎಲೈಟ್ ಕ್ಲಬ್‌ಗೆ ಸೇರ್ಪಡೆಗೊಳ್ಳುತ್ತಾರೆ. ಇದು ಅವರ ಅಭಿಮಾನಿಗಳಿಗೆ ದೊಡ್ಡ ಸಂಭ್ರಮದ ಕ್ಷಣ.

1 / 5

2 / 5

3 / 5

4 / 5

5 / 5
Follow Us




