AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ಹಾಗೂ ಗಂಭೀರ್ ಕಟ್ಟಿದ ದಂಡದ ಮೊತ್ತವೆಷ್ಟು ಗೊತ್ತಾ?

IPL 2023 Kannada: ಐಪಿಎಲ್​ನ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದನ್ನು ಒಪ್ಪಿಕೊಂಡಿದ್ದು, ಹೀಗಾಗಿ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್​ಗೆ ಪಂದ್ಯದ ಶುಲ್ಕದ 100 ಪ್ರತಿಶತದಷ್ಟು ದಂಡವನ್ನು ವಿಧಿಸಲಾಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 02, 2023 | 3:06 PM

IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಃಘಿಸಿದಕ್ಕಾಗಿ ವಿರಾಟ್ ಕೊಹ್ಲಿ, ಗೌತಮ್ ಗಂಭೀರ್ ಹಾಗೂ ನವೀನ್ ಉಲ್ ಹಕ್​ಗೆ ಬಿಸಿಸಿಐ ದಂಡ ವಿಧಿಸಿದೆ.

1 / 7
ಈ ಪಂದ್ಯದ ಮುಕ್ತಾಯದ ಬಳಿಕ ವಿರಾಟ್ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ಪರಸ್ಪರ ವಾಗ್ವಾದ ನಡೆಸಿದ್ದರು. ಇದರ ನಂತರ ರಂಗಕ್ಕೆ ಎಂಟ್ರಿ ಕೊಟ್ಟ ಗೌತಮ್ ಗಂಭೀರ್ ಹಾಗೂ ಕಿಂಗ್ ಕೊಹ್ಲಿಯ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು.

2 / 7
 ಮೈದಾನದಲೇ ಮೈಮರೆತ ವಿರಾಟ್ ಕೊಹ್ಲಿ ಹಾಗೂ ಗಂಭೀರ್ ನಡುವಣ ವಾಕ್ಸಮರ ಪರಿಸ್ಥಿತಿಯನ್ನು ಕೈ ಮೀರುವಂತೆ ಮಾಡಿತ್ತು. ಆದರೆ ಎಚ್ಚೆತ್ತ ಇತರೆ ಆಟಗಾರರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದರು. ಈ ಅಹಿತಕರ ಘಟನೆಯನ್ನು ಬಿಸಿಸಿಐನ ಐಪಿಎಲ್ ಆಡಳಿತ ಮಂಡಳಿ ಗಂಭೀರವಾಗಿ ಪರಿಗಣಿಸಿದೆ.

3 / 7
ಇದೀಗ ಐಪಿಎಲ್ ಆರ್ಟಿಕಲ್ 2.21 ರಂತೆ ಆಟಗಾರರು ಐಪಿಎಲ್​ನ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದನ್ನು ಒಪ್ಪಿಕೊಂಡಿದ್ದು, ಹೀಗಾಗಿ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್​ಗೆ ಪಂದ್ಯದ ಶುಲ್ಕದ 100 ಪ್ರತಿಶತದಷ್ಟು ದಂಡವನ್ನು ವಿಧಿಸಲಾಗಿದೆ. ಇನ್ನು ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ನವೀನ್ ಉಲ್ ಹಕ್​ಗೆ ಪಂದ್ಯದ ಶುಲ್ಕದ ಶೇ.50 ರಷ್ಟು ದಂಡವಾಗಿ ಪಾವತಿಸಲು ಸೂಚಿಸಲಾಗಿದೆ.

4 / 7
ಅದರಂತೆ ವಿರಾಟ್ ಕೊಹ್ಲಿಗೆ ಪಂದ್ಯ ಶುಲ್ಕದ ಶೇ.100 ರಷ್ಟು ದಂಡ ವಿಧಿಸಿರುವ ಕಾರಣ ಅವರು ಒಟ್ಟು 1.07 ಕೋಟಿ ರೂ. ಫೈನ್ ಪಾವತಿಸಿದ್ದಾರೆ.

5 / 7
ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿ ಕಾರ್ಯ ನಿರ್ಹವಹಿಸುತ್ತಿರುವ ಗೌತಮ್ ಗಂಭೀರ್ ತಮ್ಮ 25 ಲಕ್ಷ ರೂ. ದಂಡ ತೆತ್ತಿದ್ದಾರೆ.

6 / 7
ಇದಲ್ಲದೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ನವೀನ್ ಉಲ್ ಹಕ್ 1.79 ಲಕ್ಷ ರೂ. ಪಾವತಿಸಿದ್ದಾರೆ.

7 / 7
Follow us
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ

ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್

ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು

ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ

Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ

ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ

ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ

ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ

ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ