AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಭರ್ಜರಿ ದಾಖಲೆಯ ಹೊಸ್ತಿಲಲ್ಲಿ ವಿರಾಟ್ ಕೊಹ್ಲಿ

IPL 2023 Kannada: ಭರ್ಜರಿ ಫಾರ್ಮ್​ನಲ್ಲಿರುವ ಕಿಂಗ್ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಅಬ್ಬರಿಸುವ ಮೂಲಕ ಈ ವಿಶೇಷ ದಾಖಲೆಗಳನ್ನು ತಮ್ಮದಾಗಿಸಿಕೊಳ್ಳುತ್ತಾರಾ ಕಾದು ನೋಡಬೇಕಿದೆ.

TV9 Web
| Edited By: |

Updated on: May 01, 2023 | 2:57 PM

Share
IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಲಕ್ನೋ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಬ್ಬರಿಸಿದರೆ ಹೊಸ ದಾಖಲೆ ಕೂಡ ನಿರ್ಮಾಣವಾಗಲಿದೆ.

1 / 6
ಕಳೆದ 8 ಪಂದ್ಯಗಳಲ್ಲಿ 5 ಅರ್ಧಶತಕ ಬಾರಿಸಿದ ಮಿಂಚಿರುವ ವಿರಾಟ್ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ದ 43 ರನ್​ ಬಾರಿಸಿದರೆ ಐಪಿಎಲ್​ನಲ್ಲಿ 7 ಸಾವಿರ ಪೂರೈಸಿದ ಮೊದಲ ಬ್ಯಾಟರ್​ ಎನಿಸಿಕೊಳ್ಳಲಿದ್ದಾರೆ.

2 / 6
ಸದ್ಯ 6957 ರನ್​ ಕಲೆಹಾಕಿರುವ ಕಿಂಗ್ ಕೊಹ್ಲಿ ಲಕ್ನೋ ವಿರುದ್ಧ ಅರ್ಧಶತಕ ಪೂರೈಸಿದರೆ 7 ಸಾವಿರ ರನ್​ಗಳ ವಿಶೇಷ ಸಾಧನೆ ಮಾಡಲಿದ್ದಾರೆ. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ ಐಪಿಎಲ್​ನ ಮೊದಲ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿದ್ದಾರೆ.

3 / 6
ಇದಲ್ಲದೆ ಐಪಿಎಲ್​ನಲ್ಲಿ ಆರ್​ಸಿಬಿ ಪರ ಮಾತ್ರ ಆಡಿರುವ ಕಿಂಗ್ ಕೊಹ್ಲಿ 7 ಸಾವಿರ ರನ್ ಪೂರೈಸಿದರೆ, ಒಂದೇ ತಂಡದ ಪರ ಏಳು ಸಾವಿರ ರನ್​ ಕಲೆಹಾಕಿದ ವಿಶೇಷ ದಾಖಲೆಯನ್ನೂ ಕೂಡ ತಮ್ಮದಾಗಿಸಿಕೊಳ್ಳಲಿದ್ದಾರೆ.

4 / 6
ಸದ್ಯ ಐಪಿಎಲ್​ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್​ಗಳಿಸಿದ ಭಾರತೀಯ ಆಟಗಾರ ಎಂಬ ದಾಖಲೆ ಕೂಡ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ ಒಟ್ಟು 53 ಬಾರಿ ಐವತ್ತಕ್ಕಿಂತ ಹೆಚ್ಚಿನ ರನ್​ಗಳಿಸಿದ್ದಾರೆ.

5 / 6
ಒಟ್ಟಿನಲ್ಲಿ ಭರ್ಜರಿ ಫಾರ್ಮ್​ನಲ್ಲಿರುವ ಕಿಂಗ್ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಅಬ್ಬರಿಸುವ ಮೂಲಕ ಈ ವಿಶೇಷ ದಾಖಲೆಗಳನ್ನು ತಮ್ಮದಾಗಿಸಿಕೊಳ್ಳಲಿ ಎಂಬುದೇ ಅಭಿಮಾನಿಗಳ ಆಶಯ.

6 / 6
Follow Us
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು

ಟೋಲ್ ಗೇಟ್ ದಾಟುವಾಗ ಕಾರಿನ ಮೇಲೆ ಬಿದ್ದ ಸಿಮೆಂಟ್ ಟ್ಯಾಂಕರ್

4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್

ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು

ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್

ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?

ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ

ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ ಇಲ್ಲಿದೆ

20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ