AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋಲ್ಡ್ ಫೋಟೋಗೆ ಬೌಲ್ಡ್ ಆಗಿ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ

Virat Kohli - Avneet Kaur: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಸಿಎಸ್​ಕೆ ವಿರುದ್ಧದ ಪಂದ್ಯಕ್ಕಾಗಿ ಸಜ್ಜಾಗುತ್ತಿದ್ದಾರೆ. ಈ ಸಜ್ಜಾಗುವಿಕೆಯ ನಡುವೆ ಕೊಹ್ಲಿ ಹೆಸರು ಅವನೀತ್ ಕೌರ್​ನೊಂದಿಗೆ ತಳುಕು ಹಾಕಿಕೊಂಡಿದೆ. ಇದರ ಬೆನ್ನಲ್ಲೇ ಕಿಂಗ್ ಕೊಹ್ಲಿ ಕೂಡ ಸ್ಪಷ್ಟನೆ ನೀಡಿದ್ದಾರೆ.

ಝಾಹಿರ್ ಯೂಸುಫ್
|

Updated on: May 03, 2025 | 10:54 AM

Share
ಬಾಲಿವುಡ್ ನಟಿ ಅವನೀತ್ ಕೌರ್ (Avneet Kaur) ಅವರ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೀಗೆ ವೈರಲ್ ಆಗಲು ಮುಖ್ಯ ಕಾರಣ ವಿರಾಟ್ ಕೊಹ್ಲಿ (Virat Kohli). ಬೋಲ್ಡ್ ಫೋಟೋವೊಂದಕ್ಕೆ ಕಿಂಗ್ ಕೊಹ್ಲಿ ಲೈಕ್  ಒತ್ತಿದ್ದೇ ತಡ ಇನ್​ಸ್ಟಾಗ್ರಾಮ್​ನಲ್ಲಿ ಅವನೀತ್ ಕೌರ್ ಹೆಸರು ರಾರಾಜಿಸಲಾರಂಭಿಸಿದೆ.

1 / 5
23 ವರ್ಷದ ಅವನೀತ್ ಕೌರ್ ಕೆಲ ದಿನಗಳ ಹಿಂದೆ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಲವು ಭಂಗಿಯ ಹಾಟ್ ಫೋಟೋಗಳನ್ನು ಹಂಚಿಕೊಂಡಿದ್ದರು. ಈ ಫೋಟೋಗೆ ವಿರಾಟ್ ಕೊಹ್ಲಿ ತನ್ನ ಅಧಿಕೃತ ಖಾತೆಯಿಂದ ಲೈಕ್ ಒತ್ತಿದ್ದಾರೆ. ಇದನ್ನು ಗಮನಿಸಿದ ಅಭಿಮಾನಿಗಳ ಅದರ ಸ್ಕ್ರೀನ್ ಶಾಟ್ ಅನ್ನು ವೈರಲ್ ಮಾಡಿದ್ದರು.

2 / 5
ವಿರಾಟ್ ಕೊಹ್ಲಿಯ ಲೈಕ್ ಬೀಳುತ್ತಿದ್ದಂತೆ ಅವನೀತ್ ಕೌರ್ ಕೂಡ ಸುದ್ದಿಯಾದರು. ಅಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್, ಲೈಕ್ ಒತ್ತಲು ಹಿಂದೇಟು ಹಾಕುವ ಕೊಹ್ಲಿ, ಅವನೀತ್ ಅವರ ಬೋಲ್ಡ್ ಫೋಟೋಗೆ ಬೌಲ್ಡ್ ಆಗಿದ್ದಾರೆ ಎಂಬ ಪ್ರತಿಕ್ರಿಯೆಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಲಾರಂಭಿಸಿದೆ.

3 / 5
ಈ ಬಗ್ಗೆ ಇದೀಗ ವಿರಾಟ್ ಕೊಹ್ಲಿ ಸ್ಪಷ್ಟನೆಯನ್ನು ಸಹ ನೀಡಿದ್ದಾರೆ. ನನ್ನ ಫೀಡ್ ಅನ್ನು ತೆರವುಗೊಳಿಸುವಾಗ, ಅಲ್ಗಾರಿದಮ್ ತಪ್ಪಿನಿಂದಾಗಿ ಅವನೀತ್ ಕೌರ್ ಅವರ ಫೋಟೋಗೆ ಲೈಕ್ ಒತ್ತಿರಬಹುದು. ಇದರ ಹಿಂದೆ ಯಾವುದೇ ಉದ್ದೇಶವಿರಲಿಲ್ಲ. ಯಾವುದೇ ಅನಗತ್ಯ ಊಹೆಗಳನ್ನು ಮಾಡದಂತೆ ನಾನು ವಿನಂತಿಸುತ್ತೇನೆ. ನೀವು ಅರ್ಥಮಾಡಿಕೊಂಡಿರುವುದಕ್ಕೆ ಧನ್ಯವಾದಗಳು ಎಂದು ವಿರಾಟ್ ಕೊಹ್ಲಿ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

4 / 5
ಒಟ್ಟಿನಲ್ಲಿ ವಿರಾಟ್ ಕೊಹ್ಲಿ ಒತ್ತಿದ ಒಂದೇ ಒಂದು ಲೈಕ್​ನಿಂದಾಗಿ ಅವನೀತ್ ಕೌರ್ ಇದೀಗ ಸಖತ್ ಸುದ್ದಿಯಾಗಿದ್ದಾರೆ. ಈ ಸುದ್ದಿ ಬೆನ್ನಲ್ಲೇ ಗೂಗಲ್​ನಲ್ಲಿ ಅವನೀತ್ ಬಗ್ಗೆ ಹುಡುಕಾಟ ಕೂಡ ಶುರುವಾಗಿದೆ. ಹೀಗಾಗಿ ಕಿಂಗ್ ಕೊಹ್ಲಿಯ ಒಂದು ಲೈಕ್​ ಯುವ ನಟಿಯ ಭವಿಷ್ಯವನ್ನೇ ಬದಲಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ

ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​

ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ

ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?

ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ

ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR

ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್

ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ

ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ