AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಟಿ20 ವಿಶ್ವಕಪ್​ ತಂಡದಿಂದ ವಿರಾಟ್ ಕೊಹ್ಲಿ ಔಟ್..?

T20 World Cup 2024: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ವೆಸ್ಟ್ ಇಂಡೀಸ್-ಯುಎಸ್​ಎನಲ್ಲಿ ನಡೆಯಲಿರುವ ಈ ವಿಶ್ವಕಪ್ ಜೂನ್ 1 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಜೂನ್ 29 ರಂದು ಬಾರ್ಬಡೋಸ್​ನಲ್ಲಿ ನಡೆಯಲಿದೆ. ಇನ್ನು ಈ ಟೂರ್ನಿಗಾಗಿ ಆಯ್ಕೆ ಮಾಡಲಾಗುವ ತಂಡದಲ್ಲಿ ವಿರಾಟ್ ಕೊಹ್ಲಿಗೆ ಚಾನ್ಸ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ.

TV9 Web
| Edited By: |

Updated on: Mar 13, 2024 | 8:54 AM

Share
ಟಿ20 ವಿಶ್ವಕಪ್ (T20 World Cup 2024)​ ಆರಂಭಕ್ಕೆ ಇನ್ನು ತಿಂಗಳುಗಳು ಮಾತ್ರ ಉಳಿದಿವೆ. ಜೂನ್ 1 ರಿಂದ ಶುರುವಾಗಲಿರುವ ಚುಟುಕು ಕ್ರಿಕೆಟ್ ಕದನಕ್ಕಾಗಿ ತಂಡಗಳನ್ನು ಪ್ರಕಟಿಸಲು ಮೇ 1 ರವರೆಗೆ ಗಡುವು ನೀಡಲಾಗಿದೆ. ಹೀಗಾಗಿ ಮಾರ್ಚ್ ಅಂತ್ಯದೊಳಗೆ 20 ದೇಶಗಳು ತಮ್ಮ ತಂಡಗಳನ್ನು ಘೋಷಿಸಲಿದೆ. ಆದರೆ ಈ​ ತಂಡದಲ್ಲಿ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಳ್ಳುವುದು ಮಾತ್ರ ಅನುಮಾನ.ಟಿ20 ವಿಶ್ವಕಪ್ (T20 World Cup 2024)​ ಆರಂಭಕ್ಕೆ ಇನ್ನು ತಿಂಗಳುಗಳು ಮಾತ್ರ ಉಳಿದಿವೆ. ಜೂನ್ 1 ರಿಂದ ಶುರುವಾಗಲಿರುವ ಚುಟುಕು ಕ್ರಿಕೆಟ್ ಕದನಕ್ಕಾಗಿ ತಂಡಗಳನ್ನು ಪ್ರಕಟಿಸಲು ಮೇ 1 ರವರೆಗೆ ಗಡುವು ನೀಡಲಾಗಿದೆ. ಹೀಗಾಗಿ ಮಾರ್ಚ್ ಅಂತ್ಯದೊಳಗೆ 20 ದೇಶಗಳು ತಮ್ಮ ತಂಡಗಳನ್ನು ಘೋಷಿಸಲಿದೆ. ಆದರೆ ಈ​ ತಂಡದಲ್ಲಿ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಳ್ಳುವುದು ಮಾತ್ರ ಅನುಮಾನ.

1 / 6
ಹೌದು, ಟಿ20 ವಿಶ್ವಕಪ್ ತಂಡದ ಆಯ್ಕೆಗೂ ಮುನ್ನ ಟೀಮ್​ನಿಂದ ಹೊರಗುಳಿಯಲು ವಿರಾಟ್ ಕೊಹ್ಲಿಯನ್ನು ಮನವೊಲಿಸುವಂತೆ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್​ಗೆ ಸೂಚಿಸಲಾಗಿದೆ ಎಂದು ವರದಿಯಾಗಿದೆ. ಅಂದರೆ ಬಿಸಿಸಿಐ ಆಯ್ಕೆ ಸಮಿತಿ ಲೀಸ್ಟ್​ನಲ್ಲಿ ವಿರಾಟ್ ಕೊಹ್ಲಿ ಎಂಬುದು ಖಚಿತ. ಹೀಗಾಗಿಯೇ ಖುದ್ದು ಕೊಹ್ಲಿಯೇ ತಂಡದಿಂದ ಹೊರಗುಳಿಯಲು ತಿಳಿಸಲಾಗುತ್ತಿದೆ.

2 / 6
ಈ ಬಾರಿಯ ಟಿ20 ವಿಶ್ವಕಪ್​ ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎಯಲ್ಲಿ ನಡೆಯಲಿದೆ. ವೆಸ್ಟ್ ಇಂಡೀಸ್‌ನಲ್ಲಿ ನಿಧಾನಗತಿಯ ಪಿಚ್​ಗಳಿದ್ದು, ಇದು ಕೊಹ್ಲಿಯ ಬ್ಯಾಟಿಂಗ್​ಗೆ ಸರಿಹೊಂದುವುದಿಲ್ಲ. ಹೀಗಾಗಿ ಕಿರಿಯ ಆಟಗಾರರಿಗೆ ತಂಡದಲ್ಲಿ ಅವಕಾಶ ಮಾಡಿಕೊಡಲು ಕೊಹ್ಲಿಯನ್ನು ಮನವೊಲಿಸುವಂತೆ ಅಗರ್ಕರ್​ ಅವರಿಗೆ ಸೂಚಿಸಲಾಗಿದೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ.

3 / 6
ಇದಾಗ್ಯೂ ವಿರಾಟ್ ಕೊಹ್ಲಿಗೆ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಸಿಗಬೇಕಿದ್ದರೆ ಅವರು ಈ ಬಾರಿಯ ಐಪಿಎಲ್​ನಲ್ಲಿ ಅಸಾಧಾರಣ ಪ್ರದರ್ಶನ ನೀಡಬೇಕಾಗುತ್ತದೆ. ಈ ಮೂಲಕ ಆಯ್ಕೆ ಸಮಿತಿಯ ಪರಿಗಣನೆ ಪಡೆದು ವಿಶ್ವಕಪ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಬಹುದು ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

4 / 6
ಏಕೆಂದರೆ ವಿರಾಟ್ ಕೊಹ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಆಡಿರುವುದು ಕೇವಲ 2 ಟಿ20 ಪಂದ್ಯಗಳನ್ನು ಮಾತ್ರ. ಏಕದಿನ ವಿಶ್ವಕಪ್​ಗೆ ಗಮನ ಕೇಂದ್ರೀಕರಿಸಲು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ತಂಡದಿಂದ ಹೊರಗುಳಿದಿದ್ದರು. ಇತ್ತೀಚೆಗೆ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಸರಣಿ ಮೂಲಕ ಕಿಂಗ್ ಕೊಹ್ಲಿ ಕಂಬ್ಯಾಕ್ ಮಾಡಿದರೂ 2 ಪಂದ್ಯಗಳಲ್ಲಿ ಕಲೆಹಾಕಿದ್ದು 29 ಮತ್ತು 0 ರನ್​ಗಳು.

5 / 6
ಹೀಗಾಗಿಯೇ ಮುಂಬರುವ ಟಿ20 ವಿಶ್ವಕಪ್​ಗೆ ವಿರಾಟ್ ಕೊಹ್ಲಿಯನ್ನು ಪರಿಗಣಿಸಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಇದರ ಬೆನ್ನಲ್ಲೇ ಇದೀಗ ಭಾರತ ತಂಡದಿಂದ ಕಿಂಗ್ ಕೊಹ್ಲಿಯನ್ನು ಕೈ ಬಿಡುವ ಸುದ್ದಿಗಳು ಹೊರಬಿದ್ದಿದೆ. ಹೀಗಾಗಿ ಮುಂಬರುವ ವಿಶ್ವಕಪ್ ತಂಡದಲ್ಲಿ ಕೊಹ್ಲಿಗೆ ಸ್ಥಾನ ಸಿಗಲಿದೆಯಾ ಎಂಬುದೇ ಈಗ ಕುತೂಹಲವಾಗಿ ಮಾರ್ಪಟ್ಟಿದೆ.

6 / 6
Web contact
Web contact

TV9 Kannada

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​

ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ

ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?

ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು

ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?

ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?

ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​

ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್

ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ