AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಅನಿಲ್ ಕುಂಬ್ಳೆ ದಾಖಲೆ ಮುರಿದ ವಿರಾಟ್ ಕೊಹ್ಲಿ

Virat Kohli Records: ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಿತು. ಜಸ್​ಪ್ರೀತ್ ಬುಮ್ರಾ ಎಸೆದ ಪಂದ್ಯದ ಮೂರನೇ ಓವರ್​ನ 2ನೇ ಎಸೆತವು ಆಸೀಸ್ ಆರಂಭಿಕ ಆಟಗಾರ ಮಿಚೆಲ್ ಮಾರ್ಷ್​ ಅವರ ಬ್ಯಾಟ್​ ಅನ್ನು ಸವರಿ ಸ್ಲಿಪ್​ನತ್ತ ಚಿಮ್ಮಿತ್ತು.

TV9 Web
| Edited By: |

Updated on: Oct 08, 2023 | 6:00 PM

Share
ಏಕದಿನ ವಿಶ್ವಕಪ್​ನ ಐದನೇ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಕ್ಯಾಚ್ ಹಿಡಿಯುವ ಮೂಲಕ ಎಂಬುದು ವಿಶೇಷ.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಿತು. ಜಸ್​ಪ್ರೀತ್ ಬುಮ್ರಾ ಎಸೆದ ಪಂದ್ಯದ ಮೂರನೇ ಓವರ್​ನ 2ನೇ ಎಸೆತವು ಆಸೀಸ್ ಆರಂಭಿಕ ಆಟಗಾರ ಮಿಚೆಲ್ ಮಾರ್ಷ್​ ಅವರ ಬ್ಯಾಟ್​ ಅನ್ನು ಸವರಿ ಸ್ಲಿಪ್​ನತ್ತ ಚಿಮ್ಮಿತ್ತು.

2 / 5
ಕ್ಷಣಾರ್ಧದಲ್ಲೇ ಅದ್ಭುತ ಡೈವಿಂಗ್​ನೊಂದಿಗೆ ವಿರಾಟ್ ಕೊಹ್ಲಿ ಚೆಂಡನ್ನು ಹಿಡಿದರು. ಈ ಕ್ಯಾಚ್​ನೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ಭಾರತೀಯ ಫೀಲ್ಡರ್ ಎಂಬ ದಾಖಲೆ ಕಿಂಗ್ ಕೊಹ್ಲಿ ಪಾಲಾಯಿತು.

3 / 5
ಇದಕ್ಕೂ ಮುನ್ನ ಈ ದಾಖಲೆ ಅನಿಲ್ ಕುಂಬ್ಳೆ ಅವರ ಹೆಸರಿನಲ್ಲಿತ್ತು. ಕುಂಬ್ಳೆ ಏಕದಿನ ವಿಶ್ವಕಪ್​ನಲ್ಲಿ ಒಟ್ಟು 14 ಕ್ಯಾಚ್​ಗಳನ್ನು ಹಿಡಿದು ದಾಖಲೆ ನಿರ್ಮಿಸಿದ್ದರು.

4 / 5
ಇದೀಗ ವಿರಾಟ್ ಕೊಹ್ಲಿ 15ನೇ ಕ್ಯಾಚ್ ಹಿಡಿಯುವ ಮೂಲಕ ಏಕದಿನ ವಿಶ್ವಕಪ್​ನಲ್ಲಿ ಅತ್ಯಧಿಕ ಕ್ಯಾಚ್​ಗಳನ್ನು ಹಿಡಿದ ಭಾರತೀಯ ಫೀಲ್ಡರ್ ಎಂಬ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5
Web contact
Web contact

TV9 Kannada

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ

ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ

ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ

ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!

ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ