Virat Kohli: ಅನಿಲ್ ಕುಂಬ್ಳೆ ದಾಖಲೆ ಮುರಿದ ವಿರಾಟ್ ಕೊಹ್ಲಿ
Virat Kohli Records: ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಿತು. ಜಸ್ಪ್ರೀತ್ ಬುಮ್ರಾ ಎಸೆದ ಪಂದ್ಯದ ಮೂರನೇ ಓವರ್ನ 2ನೇ ಎಸೆತವು ಆಸೀಸ್ ಆರಂಭಿಕ ಆಟಗಾರ ಮಿಚೆಲ್ ಮಾರ್ಷ್ ಅವರ ಬ್ಯಾಟ್ ಅನ್ನು ಸವರಿ ಸ್ಲಿಪ್ನತ್ತ ಚಿಮ್ಮಿತ್ತು.