AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಭಾರತದ ನಂಬರ್ 1 ಫೀಲ್ಡರ್ ಕೊಹ್ಲಿ; ಗೋಡೆ ದಾಖಲೆ ಉಡೀಸ್

Virat Kohli Surpasses Dravid: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ಕ್ಯಾಚ್‌ಗಳನ್ನು (335) ಹಿಡಿದ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಅವರು ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ವಿರಾಟ್ ಈಗ ಭಾರತದಲ್ಲಿ ಎಲ್ಲಾ ಸ್ವರೂಪಗಳಲ್ಲಿ ಅತಿ ಹೆಚ್ಚು ಕ್ಯಾಚ್ ಹಿಡಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪೃಥ್ವಿಶಂಕರ
|

Updated on: Mar 04, 2025 | 7:46 PM

Share
ಆಸ್ಟ್ರೇಲಿಯಾ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಮುಟ್ಟದೆ ದೊಡ್ಡ ದಾಖಲೆ ನಿರ್ಮಿಸಿದ್ದಾರೆ.  ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜೋಶ್ ಇಂಗ್ಲಿಸ್ ಅವರ ಕ್ಯಾಚ್ ಹಿಡಿಯುವ ಮೂಲಕ ಕೊಹ್ಲಿ ಇತಿಹಾಸ ಸೃಷ್ಟಿಸಿದ್ದು, ಇದೀಗ ಅತಿ ಹೆಚ್ಚು ಅಂತರರಾಷ್ಟ್ರೀಯ ಕ್ಯಾಚ್‌ಗಳನ್ನು ಹಿಡಿದ ಭಾರತೀಯ ಎಂಬ ದಾಖಲೆ ಸೃಷ್ಟಿಸಿದ್ದಾರೆ.

1 / 6
ವಿರಾಟ್ ಈಗ ಎಲ್ಲಾ ಸ್ವರೂಪಗಳಲ್ಲಿ 335* ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಈ ಮೂಲಕ ಕೊಹ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ಕ್ಯಾಚ್‌ಗಳನ್ನು ಹಿಡದ ಫೀಲ್ಡರ್ ಎನಿಸಿಕೊಂಡಿದ್ದಾರೆ. ಈ ವಿಚಾರದಲ್ಲಿ ವಿರಾಟ್, ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿದ್ದಾರೆ. ವಿರಾಟ್ ತಮ್ಮ 549ನೇ ಪಂದ್ಯದಲ್ಲಿ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ.

2 / 6
ಇತ್ತೀಚೆಗೆ, ವಿರಾಟ್ ಏಕದಿನ ಪಂದ್ಯಗಳಲ್ಲಿ ಭಾರತ ಪರ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ಆಟಗಾರ ಎಂಬ ದಾಖಲೆ ಬರೆದಿದ್ದರು. ಇದೀಗ ಅವರು ಎಲ್ಲಾ ಸ್ವರೂಪಗಳಲ್ಲಿ ಈ ಸಾಧನೆ ಮಾಡಿದ ಏಕೈಕ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

3 / 6
ಇನ್ನು ಗೋಡೆ ಖ್ಯಾತಿಯ ದ್ರಾವಿಡ್ ತಮ್ಮ ವೃತ್ತಿಜೀವನದಲ್ಲಿ ಒಟ್ಟು 504 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು ಒಟ್ಟು 334 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇಲ್ಲಿಯವರೆಗೆ ಈ ವಿಚಾರದಲ್ಲಿ ಮೊದಲ ಸ್ಥಾನದಲ್ಲಿದ್ದ ರಾಹುಲ್ ದ್ರಾವಿಡ್ ಇದೀಗ ಈ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.

4 / 6
ವಿರಾಟ್ ಕೊಹ್ಲಿ ತಮ್ಮ 301 ನೇ ಏಕದಿನ ಪಂದ್ಯವನ್ನು ಆಡುತ್ತಿದ್ದು, ಈ ವಿಷಯದಲ್ಲಿ ಯುವರಾಜ್ ಸಿಂಗ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಯುವರಾಜ್ ಕೂಡ ಅಷ್ಟೇ ಸಂಖ್ಯೆಯ ಏಕದಿನ ಪಂದ್ಯಗಳನ್ನು ಆಡಿದ್ದರು. ಈ ಸ್ವರೂಪದಲ್ಲಿ ವಿರಾಟ್ 159* ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇತ್ತೀಚೆಗೆ, ಅವರು ಏಕದಿನ ಪಂದ್ಯಗಳಲ್ಲಿ ಭಾರತದ ಪರ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ (156) ಮೊಹಮ್ಮದ್ ಅಜರುದ್ದೀನ್ ಅವರ ದಾಖಲೆಯನ್ನು ಮುರಿದರು.

5 / 6
ಇನ್ನು ಟೆಸ್ಟ್ ಕ್ರಿಕೆಟ್ ಬಗ್ಗೆ ಹೇಳುವುದಾದರೆ, ವಿರಾಟ್ ಕೊಹ್ಲಿ ಈ ಸ್ವರೂಪದಲ್ಲಿ 123 ಪಂದ್ಯಗಳನ್ನು ಆಡಿದ್ದು, ಒಟ್ಟು 210 ಇನ್ನಿಂಗ್ಸ್‌ಗಳಲ್ಲಿ 121 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇದಲ್ಲದೆ, ಕೊಹ್ಲಿ 125 ಟಿ20 ಅಂತರರಾಷ್ಟ್ರೀಯ ಪಂದ್ಯಗಳ 117 ಇನ್ನಿಂಗ್ಸ್‌ಗಳಲ್ಲಿ 54 ಕ್ಯಾಚ್‌ಗಳನ್ನು ಹಿಡಿದಿದ್ದರು.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ

ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ