AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿಶ್ವ ದಾಖಲೆಯೊಂದಿಗೆ ಕಣಕ್ಕಿಳಿಯಲಿರುವ ವಿರಾಟ್ ಕೊಹ್ಲಿ

Virat Kohli's Record: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಪರ 500 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ 4ನೇ ಆಟಗಾರ ಎಂಬ ವಿಶೇಷ ದಾಖಲೆ ವಿರಾಟ್ ಕೊಹ್ಲಿ ಪಾಲಾಗಲಿದೆ.

TV9 Web
| Edited By: |

Updated on: Jul 19, 2023 | 9:23 PM

Share
India vs West Indies: ಪೋರ್ಟ್ ಆಫ್ ಸ್ಪೇನ್​ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 500 ಪಂದ್ಯಗಳನ್ನಾಡಿದ ಸಾಧನೆ ಮಾಡಲಿದ್ದಾರೆ.

1 / 6
ವಿಶೇಷ ಎಂದರೆ ಈ ಪಂದ್ಯದೊಂದಿಗೆ 500 ಪಂದ್ಯಗಳ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆ ಕೂಡ ಕಿಂಗ್ ಕೊಹ್ಲಿ ಪಾಲಾಗಲಿದೆ. ಏಕೆಂದರೆ 499 ಪಂದ್ಯಗಳಲ್ಲಿ ಅತೀ ಹೆಚ್ಚು ರನ್​ ಬಾರಿಸಿದ ದಾಖಲೆ ಇರುವುದೇ ವಿರಾಟ್ ಕೊಹ್ಲಿ ಹೆಸರಿನಲ್ಲಿ.

2 / 6
ವಿರಾಟ್ ಕೊಹ್ಲಿ 499 ಅಂತಾರಾಷ್ಟ್ರೀಯ ಪಂದ್ಯಗಳ ಮೂಲಕ ಕಲೆಹಾಕಿರುವುದು ಬರೋಬ್ಬರಿ 25,461 ರನ್​ಗಳು. ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವುದು ಆಸ್ಟ್ರೇಲಿಯಾ ರಿಕಿ ಪಾಂಟಿಂಗ್.

3 / 6
ಆಸೀಸ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 499 ಪಂದ್ಯಗಳನ್ನು ಮುಗಿಸಿದಾಗ 24,991 ರನ್​ ಕಲೆಹಾಕಿದ್ದರು.

4 / 6
ಹಾಗೆಯೇ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 499 ಪಂದ್ಯಗಳ ಮೂಲಕ ಒಟ್ಟು 24,839 ರನ್​ ಬಾರಿಸಿದ್ದರು. ಅಂದರೆ ಈ ಇಬ್ಬರು ಆಟಗಾರರ ದಾಖಲೆಗಳನ್ನು ಈಗಾಗಲೇ ವಿರಾಟ್ ಕೊಹ್ಲಿ ಮುರಿದು ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 6
ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ 500 ಅಂತಾರಾಷ್ಟ್ರೀಯ ಪಂದ್ಯಗಳಿಂದ ಅತೀ ಹೆಚ್ಚು ರನ್​ ಕಲೆಹಾಕಿದ ವಿಶೇಷ ವಿಶ್ವ ದಾಖಲೆಯೊಂದು ವಿರಾಟ್ ಕೊಹ್ಲಿ ಪಾಲಾಗಲಿದೆ.

6 / 6
Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!

ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ

ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!

ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್

ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ

Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ

ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್

ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್

ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್

‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್