AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಭರ್ಜರಿ ದಾಖಲೆ ಬರೆದ ಕಿಂಗ್ ಕೊಹ್ಲಿ

Virat Kohli Records: ಈ ಪಂದ್ಯದ 2ನೇ ಇನಿಂಗ್ಸ್​ನಲ್ಲಿ 28 ರನ್ ಬಾರಿಸಿದರೆ ವರ್ಷವೊಂದರಲ್ಲಿ ಅತೀ ಹೆಚ್ಚು ಬಾರಿ 2000 ರನ್ ಪೂರೈಸಿದ ವಿಶ್ವ ದಾಖಲೆ ಕಿಂಗ್ ಕೊಹ್ಲಿ ಪಾಲಾಗಲಿದೆ. ಸದ್ಯ ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೀಲಂಕಾದ ಕುಮಾರ ಸಂಗಾಕ್ಕರ (6 ಬಾರಿ) ಜಂಟಿಯಾಗಿ ಅಗ್ರಸ್ಥಾನ ಅಲಂಕರಿಸಿಕೊಂಡಿದ್ದಾರೆ.

TV9 Web
| Edited By: |

Updated on: Dec 27, 2023 | 8:13 AM

Share
ಸೆಂಚುರಿಯನ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 38 ರನ್​ ಬಾರಿಸುವ ಮೂಲಕ ವಿರಾಟ್ ಕೊಹ್ಲಿ (Virat Kohli) ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

1 / 6
ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ 64 ಎಸೆತಗಳಲ್ಲಿ 5 ಫೋರ್​ಗಳನ್ನು ಬಾರಿ 38 ರನ್​ ಬಾರಿಸಿದ್ದರು. ಈ 38 ರನ್​ಗಳೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ರನ್​ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 6
ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದರು. ಹಿಟ್​ಮ್ಯಾನ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಒಟ್ಟು 43 ಇನಿಂಗ್ಸ್​ ಆಡಿದ್ದು, ಈ ವೇಳೆ 2097 ರನ್ ಕಲೆಹಾಕಿದ್ದಾರೆ. ಈ ಮೂಲಕ WTC ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು.

3 / 6
ಇದೀಗ 57 ಇನಿಂಗ್ಸ್​ಗಳ ಮೂಲಕ ವಿರಾಟ್ ಕೊಹ್ಲಿ 2101 ರನ್ ಕಲೆಹಾಕಿದ್ದಾರೆ. ಈ ಮೂಲಕ ರೋಹಿತ್ ಶರ್ಮಾರನ್ನು ಹಿಂದಿಕ್ಕಿ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತೀ ಹೆಚ್ಚು ರನ್​ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 6
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಇಂಗ್ಲೆಂಡ್​ನ ಜೋ ರೂಟ್. ಇದುವರೆಗೆ 86 ಇನಿಂಗ್ಸ್ ಆಡಿರುವ ರೂಟ್ ಒಟ್ಟು 3987 ರನ್ ಕಲೆಹಾಕಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಟಾಪ್ ರನ್ ಸರದಾರ ಎನಿಸಿಕೊಂಡಿದ್ದಾರೆ.

5 / 6
 ಸೌತ್ ಆಫ್ರಿಕಾ ವಿರುದ್ಧದ ಈ ಪಂದ್ಯದ 2ನೇ ಇನಿಂಗ್ಸ್​ನಲ್ಲಿ 28 ರನ್ ಬಾರಿಸಿದರೆ ವರ್ಷವೊಂದರಲ್ಲಿ ಅತೀ ಹೆಚ್ಚು ಬಾರಿ 2000 ರನ್ ಪೂರೈಸಿದ ವಿಶ್ವ ದಾಖಲೆ ಕಿಂಗ್ ಕೊಹ್ಲಿ ಪಾಲಾಗಲಿದೆ. ಸದ್ಯ ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೀಲಂಕಾದ ಕುಮಾರ ಸಂಗಾಕ್ಕರ (6 ಬಾರಿ) ಜಂಟಿಯಾಗಿ ಅಗ್ರಸ್ಥಾನ ಅಲಂಕರಿಸಿಕೊಂಡಿದ್ದಾರೆ. ಇದೀಗ 7ನೇ ಬಾರಿ 2000 ರನ್​ ಪೂರೈಸುವ ಅವಕಾಶ ಕಿಂಗ್ ಕೊಹ್ಲಿ ಮುಂದಿದೆ. ಈ ಮೂಲಕ ಕೊಹ್ಲಿ ಹೊಸ ವಿಶ್ವ ದಾಖಲೆ ಬರೆಯಲಿದ್ದಾರಾ ಕಾದು ನೋಡಬೇಕಿದೆ.

6 / 6
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್