AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಐಪಿಎಲ್​ನಲ್ಲಿ ಅನಗತ್ಯ ದಾಖಲೆ ಬರೆದ ವಿರಾಟ್ ಕೊಹ್ಲಿ

IPL 2023 Kannada: ಈ ಬಾರಿಯ ಐಪಿಎಲ್​ನಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಾ ಸಾಗಿದ್ದ ವಿರಾಟ್ ಕೊಹ್ಲಿ (Virat Kohli) ಇದೀಗ ಗೋಲ್ಡನ್ ಡಕ್​ಗೆ ಔಟಾಗಿ ಅನಗತ್ಯ ದಾಖಲೆಯೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Apr 23, 2023 | 8:29 PM

Share
IPL 2023 RCB vs RR: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮೊದಲ ಎಸೆತದಲ್ಲೇ ಔಟಾಗಿದ್ದರು. ಎಡಗೈ ವೇಗಿ ಟ್ರೆಂಟ್ ಬೌಲ್ಟ್ ಎಸೆದ ಎಸೆತವನ್ನು ಗುರುತಿಸುವಲ್ಲಿ ಎಡವಿದ ಕಿಂಗ್ ಕೊಹ್ಲಿ ಎಲ್​ಬಿಡಬ್ಲ್ಯೂ ಆಗಿ ನಿರಾಸೆ ಮೂಡಿಸಿದರು.

1 / 7
ಈ ಔಟ್​ನೊಂದಿಗೆ ಐಪಿಎಲ್​ನಲ್ಲಿ ಅತ್ಯಧಿಕ ಬಾರಿ ಗೋಲ್ಡನ್ ಡಕ್​ಗೆ ಔಟಾದ ಫುಲ್ ಟೈಮ್ ಬ್ಯಾಟರ್ ಎಂಬ ಅನಗತ್ಯ ದಾಖಲೆಯೊಂದು ವಿರಾಟ್ ಕೊಹ್ಲಿ ಪಾಲಾಗಿದೆ.

2 / 7
ಕಿಂಗ್ ಕೊಹ್ಲಿ ಐಪಿಎಲ್​ನಲ್ಲಿ ಒಟ್ಟು 7 ಬಾರಿ ಮೊದಲ ಎಸೆತಕ್ಕೆ ಔಟಾಗಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಅತೀ ಹೆಚ್ಚು ಬಾರಿ ಗೋಲ್ಡನ್​ ಡಕ್​ಗೆ ಔಟಾದ ಭಾರತೀಯ ಬ್ಯಾಟರ್ ಹಾಗೂ ಫುಲ್​ ಟೈಮ್ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

3 / 7
ಇದಾಗ್ಯೂ ಐಪಿಎಲ್​ನಲ್ಲಿ ಅತೀ ಹೆಚ್ಚು ಬಾರಿ ಗೋಲ್ಡನ್ ಡಕ್​ಗೆ ಔಟಾದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ರಶೀದ್ ಖಾನ್. ಅಫ್ಘಾನ್ ಆಟಗಾರ ಇದುವರೆಗೆ 10 ಬಾರಿ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ್ದಾರೆ.

4 / 7
ಇನ್ನು ಸುನಿಲ್ ನರೈನ್ 7 ಬಾರಿ ಹಾಗೂ ಹರ್ಭಜನ್ ಸಿಂಗ್ ಕೂಡ 7 ಬಾರಿ ಮೊದಲ ಎಸೆತದಲ್ಲಿ ಔಟಾಗಿದ್ದಾರೆ. ಆದರೆ ಈ ಮೂವರು ಆಟಗಾರರು ಫುಲ್​ ಟೈಮ್ ಬ್ಯಾಟರ್​ ಅಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಅಂದರೆ ರಶೀದ್ ಖಾನ್, ಸುನಿಲ್ ನರೈನ್ ಆಲ್​ರೌಂಡರ್​ಗಳಾಗಿದ್ದರೆ, ಹರ್ಭಜನ್ ಸಿಂಗ್ ಬೌಲರ್​.

5 / 7
ಇತ್ತ ವಿರಾಟ್ ಕೊಹ್ಲಿ ಐಪಿಎಲ್​ ಆರಂಭದಿಂದಲೂ ಫುಲ್ ಟೈಮ್ ಬ್ಯಾಟರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಅಗ್ರ ಕ್ರಮಾಂಕದ ಬ್ಯಾಟರ್​ಗಳಲ್ಲಿ ಅತೀ ಹೆಚ್ಚು ಬಾರಿ ಗೋಲ್ಡನ್ ಡಕ್​ಗೆ ಔಟಾಗಿ ಇದೀಗ ಅತ್ಯಂತ ಹೀನಾಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 7
ಒಟ್ಟಿನಲ್ಲಿ ಈ ಬಾರಿಯ ಐಪಿಎಲ್​ನಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಾ ಸಾಗಿದ್ದ ವಿರಾಟ್ ಕೊಹ್ಲಿ ಇದೀಗ ಗೋಲ್ಡನ್ ಡಕ್​ಗೆ ಔಟಾಗಿ ಅನಗತ್ಯ ದಾಖಲೆಯೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

7 / 7
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್