AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಆಸ್ಟ್ರೇಲಿಯಾ ವಿರುದ್ಧ ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿ

Virat Kohli Test Records: . 60 ಎಸೆತಗಳನ್ನು ಎದುರಿಸಿದ ವಿರಾಟ್ 7 ಫೋರ್​ನೊಂದಿಗೆ ಅಜೇಯ 44 ರನ್ ಬಾರಿಸಿ 5ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

TV9 Web
| Edited By: |

Updated on: Jun 10, 2023 | 11:30 PM

Share
WTC Final 2023: ಓವಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಅಜೇಯ 44 ರನ್​ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

1 / 8
ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ ಅತ್ಯುತ್ತಮವಾಗಿ ಬ್ಯಾಟ್ ಬೀಸಿದರು. 60 ಎಸೆತಗಳನ್ನು ಎದುರಿಸಿದ ವಿರಾಟ್ 7 ಫೋರ್​ನೊಂದಿಗೆ ಅಜೇಯ 44 ರನ್ ಬಾರಿಸಿ 5ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

2 / 8
ವಿಶೇಷ ಎಂದರೆ ಈ 44 ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ 2 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆಗೈದ ಭಾರತದ 5ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ಈ ಸಾಧನೆ ಮಾಡಿದ ಭಾರತೀಯರ ಪಟ್ಟಿ ಈ ಕೆಳಗಿನಂತಿದೆ...

3 / 8
1- ಸಚಿನ್ ತೆಂಡೂಲ್ಕರ್: ಆಸ್ಟ್ರೇಲಿಯಾ ವಿರುದ್ಧ 74	 ಟೆಸ್ಟ್ ಇನಿಂಗ್ಸ್ ಆಡಿರುವ ಸಚಿನ್ ತೆಂಡೂಲ್ಕರ್ ಒಟ್ಟು 3630 ರನ್​ ಕಲೆಹಾಕಿ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

4 / 8
2- ವಿವಿಎಸ್ ಲಕ್ಷ್ಮಣ್: ಟೀಮ್ ಇಂಡಿಯಾದ ಮಾಜಿ ಟೆಸ್ಟ್ ಸ್ಪೆಷಲಿಸ್ಟ್ ವಿವಿಎಸ್ ಲಕ್ಷ್ಮಣ್ ಆಸ್ಟ್ರೇಲಿಯಾ ವಿರುದ್ಧ 54 ಇನಿಂಗ್ಸ್​ನಲ್ಲಿ 2434 ರನ್​ ಕಲೆಹಾಕಿದ್ದಾರೆ.

5 / 8
3- ರಾಹುಲ್ ದ್ರಾವಿಡ್: ಆಸ್ಟ್ರೇಲಿಯಾ ವಿರುದ್ಧ 60 ಟೆಸ್ಟ್ ಇನಿಂಗ್ಸ್ ಆಡಿರುವ ದಿ ವಾಲ್ ಖ್ಯಾತಿಯ ದ್ರಾವಿಡ್ ಒಟ್ಟು 2143 ರನ್​ ಕಲೆಹಾಕಿದ್ದಾರೆ.

6 / 8
4- ಚೇತೇಶ್ವರ ಪೂಜಾರ: ಆಸೀಸ್ ವಿರುದ್ಧ 45 ಟೆಸ್ಟ್​ ಇನಿಂಗ್ಸ್​ಗಳಲ್ಲಿ 2074 ರನ್​ ಕಲೆಹಾಕಿರುವ ಪೂಜಾರ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.

7 / 8
5- ವಿರಾಟ್ ಕೊಹ್ಲಿ: ಆಸ್ಟ್ರೇಲಿಯಾ ವಿರುದ್ಧ 25 ಟೆಸ್ಟ್ ಪಂದ್ಯಗಳಲ್ಲಿ 44 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 2037* ರನ್​ ಕಲೆಹಾಕಿದ್ದಾರೆ. ಈ ಮೂಲಕ ಆಸೀಸ್ ವಿರುದ್ಧ 2 ಸಾವಿರ ರನ್ ಪೂರೈಸಿದ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

8 / 8
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್