Virat Kohli: ಕಿಂಗ್ ಕೊಹ್ಲಿಯ ಅಬ್ಬರಕ್ಕೆ ಸಚಿನ್ ವಿಶ್ವ ದಾಖಲೆ ಉಡೀಸ್
Virat Kohli Records: ನ್ಯೂಝಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರಾಟ್ ಕೊಹ್ಲಿಯ ಅರ್ಧಶತಕದ ನೆರವಿನಿಂದ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತ್ತು. ಈ ಜಯದೊಂದಿಗೆ ಟೀಮ್ ಇಂಡಿಯಾ ಗೆಲುವಿನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್ಗಳ ಕೊಡುಗೆ ನೀಡಿದ್ದ ಸಚಿನ್ ದಾಖಲೆಯನ್ನು ಕೊಹ್ಲಿ ಮುರಿದರು.