Virat Kohli: 40 ವರ್ಷಗಳ ಹಳೆಯ ಸಾಧನೆಯನ್ನು ಪುನರಾವರ್ತಿಸಿದ ವಿರಾಟ್ ಕೊಹ್ಲಿ

Virat Kohli Century Record: 2019 ರಲ್ಲಿ ಕೊನೆಯ ಬಾರಿ ಟೆಸ್ಟ್​ ಶತಕ ಸಿಡಿಸಿದ್ದ ಕಿಂಗ್ ಕೊಹ್ಲಿ 1205 ದಿನಗಳ ಬಳಿಕ ಮೂರಂಕಿ ದಾಟಿರುವುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: Mar 12, 2023 | 4:32 PM

ಅಹಮದಾಬಾದ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 75 ಸೆಂಚುರಿ ಬಾರಿಸಿದ 2ನೇ ಬ್ಯಾಟರ್​ ಆಗಿ ಕಿಂಗ್ ಕೊಹ್ಲಿ ಹೊರಹೊಮ್ಮಿದ್ದಾರೆ.

1 / 5
2019 ರಲ್ಲಿ ಕೊನೆಯ ಬಾರಿ ಟೆಸ್ಟ್​ ಶತಕ ಸಿಡಿಸಿದ್ದ ಕಿಂಗ್ ಕೊಹ್ಲಿ 1205 ದಿನಗಳ ಬಳಿಕ ಮೂರಂಕಿ ದಾಟಿರುವುದು ವಿಶೇಷ. ಅದರಲ್ಲೂ ವಿಶೇಷ ಪಂದ್ಯದಲ್ಲೇ ವಿರಾಟ್ ಕೊಹ್ಲಿ ಬ್ಯಾಟ್​ನಿಂದ ಈ ಸಾಧನೆ ಮೂಡಿಬಂದಿದೆ.

2 / 5
ಹೌದು, ಇದು ವಿರಾಟ್ ಕೊಹ್ಲಿ ತವರಿನಲ್ಲಿ ಆಡುತ್ತಿರುವ 50ನೇ ಟೆಸ್ಟ್ ಪಂದ್ಯ. ಈ ಮೈಲುಗಲ್ಲಿನ ಮ್ಯಾಚ್​ನಲ್ಲೇ ಶತಕ ಬಾರಿಸುವ ಮೂಲಕ ಕಿಂಗ್ ಕೊಹ್ಲಿ 40 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟಿದ್ದಾರೆ.

3 / 5
40 ವರ್ಷಗಳ ಹಿಂದೆ, ಅಂದರೆ 1983 ರಲ್ಲಿ ಭಾರತದಲ್ಲಿ 50ನೇ ಟೆಸ್ಟ್​ ಪಂದ್ಯವಾಡಿದ್ದ ಸುನಿಲ್ ಗವಾಸ್ಕರ್ ಶತಕ ಬಾರಿಸಿ ಮಿಂಚಿದ್ದರು. ಅಲ್ಲದೆ ತವರಿನಲ್ಲಿ ಆಡಿದ 50ನೇ ಪಂದ್ಯದಲ್ಲಿ ಸೆಂಚುರಿ ಸಿಡಿಸಿದ ವಿಶೇಷ ದಾಖಲೆಯನ್ನು ಗವಾಸ್ಕರ್ ಬರೆದಿದ್ದರು.

4 / 5
ಇದೀಗ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಶತಕ ಸಿಡಿಸಿ ಈ ಸಾಧನೆ ಮಾಡಿದ 2ನೇ ಬ್ಯಾಟರ್ ಆಗಿ ಕಿಂಗ್ ಕೊಹ್ಲಿ ಹೊರಹೊಮ್ಮಿದ್ದಾರೆ. ಈ ಮೂಲಕ 40 ವರ್ಷಗಳ ಹಿಂದೆ ಸುನಿಲ್ ಗವಾಸ್ಕರ್ ಬರೆದಿಟ್ಟ ಇತಿಹಾಸವನ್ನು ವಿರಾಟ್ ಕೊಹ್ಲಿ ಪುನರಾವರ್ತಿಸಿದ್ದಾರೆ.

5 / 5
Follow us
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ

ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್

5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ

ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ

ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು

ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್

ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ