AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: ಬೆಂಗಳೂರಿಗೆ ಬಂದ ಕೊಹ್ಲಿ, ರೋಹಿತ್: ಏಷ್ಯಾಕಪ್​ಗೆ ತಯಾರಿ ಆರಂಭ

Virat Kohli, Rohit Sharma jet off to NCA: ಭಾರತ ತಂಡ ಸೆಪ್ಟೆಂಬರ್ 2 ರಂದು ಪಾಕಿಸ್ತಾನ ವಿರುದ್ಧ ಆಡುವ ಮೂಲಕ ಏಷ್ಯಾಕಪ್ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಲಿದೆ. ಇದೀಗ ಭಾರತದ ಸ್ಟಾರ್‌ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಬೆಂಗಳೂರಿನ ಎನ್‌ಸಿಎಗೆ ತಲುಪಿದ್ದಾರೆ.

Vinay Bhat
|

Updated on: Aug 24, 2023 | 6:39 AM

Share
ಏಷ್ಯಾಕಪ್ 2023 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಆಗಸ್ಟ್ 30 ರಂದು ಈ ಬಹುನಿರೀಕ್ಷಿತ ಟೂರ್ನಿಗೆ ಚಾಲನೆ ಸಿಗಲಿದೆ. ಈ ಬಾರಿ ಹೈಬ್ರಿಡ್ ಮಾದರಿಯಲ್ಲಿ ಪಂದ್ಯ ಆಯೋಜಿಸಲಾಗಿದ್ದು, ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ಮ್ಯಾಚ್ ನಡೆಯಲಿದೆ. ಉದ್ಘಾಟನಾ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನೇಪಾಳ ತಂಡ ಮುಖಾಮುಖಿ ಆಗಲಿದೆ.

1 / 8
ಭಾರತ ತಂಡ ಸೆಪ್ಟೆಂಬರ್ 2 ರಂದು ಪಾಕಿಸ್ತಾನ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಇದೀಗ ಏಷ್ಯಾಕಪ್ ಟೂರ್ನಿಗೆ ಟೀಮ್ ಇಂಡಿಯಾ ಅಧಿಕೃತವಾಗಿ ತಯಾರಿ ಪ್ರಾರಂಭಿಸಿದೆ. ಭಾರತದ ಸ್ಟಾರ್‌ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಬೆಂಗಳೂರಿನ ಎನ್‌ಸಿಎಗೆ ತಲುಪಿದ್ದಾರೆ.

2 / 8
ಗುರುವಾರ ಏಷ್ಯಾಕಪ್‌ಗಾಗಿ ಭಾರತದ ತರಬೇತಿ ಶಿಬಿರಕ್ಕೆ ಚಾಲನೆ ದೊರೆಯಲಿದೆ. ರಾಹುಲ್ ದ್ರಾವಿಡ್ ಮತ್ತು ಟೀಮ್ ಇಂಡಿಯಾದ ಎಲ್ಲ ಆಟಗಾರರು ಎನ್​ಸಿಎನಲ್ಲಿ ತರಭೇತಿ ಆರಂಭಿಸಲಿದ್ದಾರೆ. ಏಷ್ಯಾಕಪ್​ಗೆ ಆಯ್ಕೆ ಆದ ಎಲ್ಲ ಆಟಗಾರರು ಇಲ್ಲಿ ಒಟ್ಟುಗೂಡಲಿದ್ದಾರೆ.

3 / 8
ಸಂಜು ಸ್ಯಾಮ್ಸನ್, ಪ್ರಸಿದ್ಧ್ ಕೃಷ್ಣ ಮತ್ತು ಜಸ್​ಪ್ರಿತ್ ಬುಮ್ರಾ ಸದ್ಯ ಐರ್ಲೆಂಡ್​ನಲ್ಲಿದ್ದು ಮುಂದಿನ ಎರಡು ದಿನಗಳಲ್ಲಿ ತಂಡ ಸೇರಿಕೊಳ್ಳಲಿದ್ದಾರೆ. ಏಷ್ಯಾಕಪ್ 2023 ತರಬೇತಿ ಶಿಬಿರವು ಆಗಸ್ಟ್ 29 ರವರೆಗೆ ಇರಲಿದೆ.

4 / 8
ಭಾರತ- ವೆಸ್ಟ್ ಇಂಡೀಸ್ ಏಕದಿನ ಪಂದ್ಯಗಳ ಮುಕ್ತಾಯದ ನಂತರ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ವಿಶ್ರಾಂತಿ ತೆಗೆದುಕೊಂಡಿದ್ದರು. ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ ಕೆರಿಬಿಯನ್‌ನಲ್ಲಿ ಟಿ20 ಸರಣಿಯನ್ನು ಆಡಿದ ನಂತರ ತವರಿಗೆ ಹಿಂತಿರುಗಿದ್ದರು. ಉಳಿದವರು ಭಾರತ-ಐರ್ಲೆಂಡ್ ಸರಣಿಗಾಗಿ ಡಬ್ಲಿನ್‌ಗೆ ಪ್ರಯಾಣಿಸಿದ್ದರು.

5 / 8
ಭಾರತ ತಂಡದ ನಾಯಕತ್ವ ರೋಹಿತ್ ಶರ್ಮಾ ವಹಿಸಿಕೊಂಡರೆ, ಉಪನಾಯಕರಾಗಿ ಹಾರ್ದಿಕ್ ಪಾಂಡ್ಯ ಇದ್ದಾರೆ. ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಏಷ್ಯಾಕಪ್ ಮೂಲಕ ಟೀಮ್ ಇಂಡಿಯಾಕ್ಕೆ ಮರಳಿದ್ದಾರೆ. ಅಚ್ಚರಿ ಎಂಬಂತೆ ಯುಜ್ವೇಂದ್ರ ಚಹಲ್, ಭುವನೇಶ್ವರ್ ಕುಮಾರ್, ಶಿಖರ್ ಧವನ್, ಆರ್. ಅಶ್ವಿನ್, ಏಷ್ಯಾಕಪ್ ತಂಡದಿಂದ ಕೈಬಿಡಲಾಗಿದೆ.

6 / 8
ಈ ಬಾರಿಯ ಏಷ್ಯಾಕಪ್ ಟೂರ್ನಿಗೆ ಭಾರತ ಪರ ಕೇವಲ 8 ಟಿ20 ಪಂದ್ಯಗಳನ್ನಾಡಿರುವ ಹಾಗೂ ಒಂದೇ ಒಂದು ಏಕದಿನ ಪಂದ್ಯವನ್ನಾಡಿದ ಅನುಭವ ಹೊಂದಿರದ ಎಡಗೈ ಬ್ಯಾಟರ್ ತಿಲಕ್ ವರ್ಮಾ ಅವರಿಗೆ ಅವಕಾಶ ನೀಡಲಾಗಿದೆ. ಸಂಜು ಸ್ಯಾಮ್ಸನ್ ಅವರನ್ನು  ಸ್ಟ್ಯಾಂಡ್-ಬೈ ಆಟಗಾರನಾಗಿ ಆಯ್ಕೆ ಮಾಡಲಾಗಿದೆ.

7 / 8
ಏಷ್ಯಾಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ವಿಸಿ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹದ್ ಬುಮ್ರಾ. ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಸ್ಟ್ಯಾಂಡ್-ಬೈ ಆಟಗಾರ:  ಸಂಜು ಸ್ಯಾಮ್ಸನ್

8 / 8
Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ

ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು

ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?