AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಏಕದಿನ ಸರಣಿಯಲ್ಲಿ ಮಹತ್ವದ ಮೈಲಿಗಲ್ಲು ದಾಟಲಿದ್ದಾರೆ ರೋಹಿತ್, ಕೊಹ್ಲಿ

India vs England ODI: ಇಂಗ್ಲೆಂಡ್ ವಿರುದ್ಧದ ಮುಂಬರುವ ODI ಸರಣಿಯಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮಹತ್ವದ ಬ್ಯಾಟಿಂಗ್ ಮೈಲಿಗಲ್ಲುಗಳನ್ನು ತಲುಪುವ ಸನಿಹದಲ್ಲಿದ್ದಾರೆ. ಗಾಯದಿಂದ ಚೇತರಿಸಿಕೊಂಡು ಮರಳಿರುವ ಕೊಹ್ಲಿ 15,000 ODI ರನ್‌ಗಳನ್ನು ಪೂರೈಸಲು 203 ರನ್ ಬೇಕಿದೆ. ರೋಹಿತ್ 12,000 ODI ರನ್‌ಗಳ ಗುರಿಯಲ್ಲಿದ್ದಾರೆ. ಈ ಸರಣಿಯು ಈ ಕ್ರಿಕೆಟ್ ದಿಗ್ಗಜರಿಂದ ಹೊಸ ದಾಖಲೆಗಳಿಗೆ ಸಾಕ್ಷಿಯಾಗಲಿದೆ.

ಪೃಥ್ವಿಶಂಕರ
|

Updated on:Jul 12, 2026 | 5:52 PM

Share
ಇಂಗ್ಲೆಂಡ್‌ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಿ ಮುಗಿಸಿರುವ ಟೀಂ ಇಂಡಿಯಾ ಇದೀಗ ಏಕದಿನ ಸರಣಿಗೆ ಸಜ್ಜಾಗಿದೆ. ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಸರಣಿಯ ಮೂಲಕ ಟೀಂ ಇಂಡಿಯಾದ ಇಬ್ಬರು ದಿಗ್ಗಜ ಕ್ರಿಕೆಟಿಗರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ (PC-PTI).

1 / 5
ಇವರಿಬ್ಬರು ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಆಡುತ್ತಿದ್ದಾರೆ. ಅದರಲ್ಲೂ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯನ್ನು ವಿರಾಟ್ ಕೊಹ್ಲಿ ತಪ್ಪಿಸಿಕೊಂಡಿದ್ದರು. ಗಾಯದಿಂದ ಬಳಲುತ್ತಿದ್ದ ಕೊಹ್ಲಿ ಇದೀಗ ಸಂಪೂರ್ಣ ಚೇತರಿಸಿಕೊಂಡು ಇಂಗ್ಲೆಂಡ್‌ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದ್ದಾರೆ (PC-PTI).

2 / 5
ಇದೀಗ ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಅಮೋಘ ಪ್ರದರ್ಶನ ನೀಡಿದರೆ, ಏಕದಿನ ಕ್ರಿಕೆಟ್​ನಲ್ಲಿ ಮಹತ್ವದ ಮೈಲಿಗಲ್ಲು ದಾಟಲಿದ್ದಾರೆ. ಪ್ರಸ್ತುತ ಏಕದಿನ ಕ್ರಿಕೆಟ್​ನಲ್ಲಿ ಆಡಿರುವ 311 ಪಂದ್ಯಗಳಲ್ಲಿ 14797 ರನ್ ಕಲೆಹಾಕಿದ್ದಾರೆ. ಇಂಗ್ಲೆಂಡ್‌ ವಿರುದ್ಧದ 3 ಏಕದಿನ ಪಂದ್ಯಗಳಲ್ಲಿ ಕೊಹ್ಲಿ 203 ರನ್ ಕಲೆಹಾಕಿದರೆ, 15000 ಏಕದಿನ ರನ್​ಗಳ ಗಡಿ ದಾಟಲಿದ್ದಾರೆ (PC-PTI).

3 / 5
ವಿರಾಟ್ ಕೊಹ್ಲಿಯಂತೆಯೇ ರೋಹಿತ್ ಶರ್ಮಾ ಕೂಡ ಏಕದಿನ ಕ್ರಿಕೆಟ್​ನಲ್ಲಿ ಮಹತ್ವದ ಮೈಲಿಗಲ್ಲು ದಾಟಲಿದ್ದಾರೆ. ಈ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ರೋಹಿತ್ 280 ರನ್ ಕಲೆಹಾಕಿದರೆ, ಏಕದಿನ ಕ್ರಿಕೆಟ್​ನಲ್ಲಿ 12000 ರನ್​ಗಳನ್ನು ಪೂರೈಸಲಿದ್ದಾರೆ. ಇದರ ಜೊತೆಗೆ ಈ ಪಟ್ಟಿಯಲ್ಲಿ ಪಾಕಿಸ್ತಾನದ ಮಾಜಿ ನಾಯಕ ಇಂಜಮಾಮ್-ಉಲ್-ಹಕ್ ಅವರನ್ನು ಹಿಂದಿಕ್ಕಲಿದ್ದಾರೆ. ಪ್ರಸ್ತುತ ರೋಹಿತ್ 285 ಏಕದಿನ ಪಂದ್ಯಗಳಲ್ಲಿ 11720 ರನ್ ಬಾರಿಸಿದ್ದಾರೆ (PC-PTI).

4 / 5
ಇನ್ನು ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಸಚಿನ್ ಆಡಿದ 463 ಏಕದಿನ ಪಂದ್ಯಗಳಲ್ಲಿ 18426 ರನ್ ಕಲೆಹಾಕಿದ್ದಾರೆ. ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದು, ಕುಮಾರ ಸಂಗಕ್ಕಾರ ಮೂರನೇ ಸ್ಥಾನದಲ್ಲಿದ್ದಾರೆ. ಪ್ರಸ್ತುತ 8ನೇ ಸ್ಥಾನದಲ್ಲಿರುವ ರೋಹಿತ್ 280 ರನ್ ಬಾರಿಸಿದರೆ, 7ನೇ ಸ್ಥಾನಕ್ಕೆ ಜಿಗಿಯಲಿದ್ದಾರೆ (PC-PTI).

5 / 5

Published On - 5:52 pm, Sun, 12 July 26

Follow Us
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ

ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು

ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್

‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ

ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್

ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ

ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ