IND vs WI 1st Test: ಮೊದಲ ಟೆಸ್ಟ್​ಗೆ ಭಾರತ ಸಜ್ಜು: 5 ದಿನಗಳ ಅಭ್ಯಾಸ ಮುಗಿಸಿ ಡೊಮಿನಿಕಾಗೆ ತೆರಳಿದ ಟೀಮ್ ಇಂಡಿಯಾ

|

Updated on: Jul 08, 2023 | 10:00 AM

Team India: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ ಸೇರಿದಂತೆ ಇತರೆ ಭಾರತೀಯ ಪ್ಲೇಯರ್ಸ್ ತಮ್ಮ ಸ್ಟೈಲಿಶ್ ಜೆಟ್-ಬ್ಲ್ಯಾಕ್ ಅಡಿಡಾಸ್ ಪ್ರ್ಯಾಕ್ಟೀಸ್ ಜೆರ್ಸಿಗಳನ್ನು ಧರಿಸಿ ವಿಮಾನ ನಿಲ್ದಾಣದಲ್ಲಿ ಕಾಣಿಸಕೊಂಡರು.

1 / 8
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸರಣಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಜುಲೈ 12 ರಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ.  ಎರಡು ವಾರಗಳ ಮುಂಚಿತಾಗಿ ಕೆರಿಬಿಯನ್ ನಾಡಿಗೆ ತೆರಳಿದ್ದ ಟೀಮ್ ಇಂಡಿಯಾ ಬಾರ್ಬಡೋಸ್​ನಲ್ಲಿ ಅಭ್ಯಾಸ ನಡೆಸುತ್ತಿತ್ತು.

2 / 8
ಇದೀಗ ಟೀಮ್ ಇಂಡಿಯಾ ಆಟಗಾರರು ಅಭ್ಯಾಸವನ್ನು ಮುಗಿಸಿ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಡೊಮಿನಿಕಾಗೆ ತೆರಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಭಾರತೀಯ ಆಟಗಾರರು ವಿಮಾನ ನಿಲ್ದಾಣದಿಂದ ತೆರಳುತ್ತಿರುವ ಫೋಟೋವನ್ನು ಹಂಚಿಕೊಂಡಿದೆ.

3 / 8
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶುಭಮನ್ ಗಿಲ್, ಮೊಹಮ್ಮದ್ ಸಿರಾಜ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ ಸೇರಿದಂತೆ ಇತರೆ ಭಾರತೀಯ ಪ್ಲೇಯರ್ಸ್ ತಮ್ಮ ಸ್ಟೈಲಿಶ್ ಜೆಟ್-ಬ್ಲ್ಯಾಕ್ ಅಡಿಡಾಸ್ ಪ್ರ್ಯಾಕ್ಟೀಸ್ ಜೆರ್ಸಿಗಳನ್ನು ಧರಿಸಿ ವಿಮಾನ ನಿಲ್ದಾಣದಲ್ಲಿ ಕಾಣಿಸಕೊಂಡರು.

4 / 8
ಬಾರ್ಬಡೋಸ್​ನ ಶಿಬಿರದಲ್ಲಿ ಟೀಮ್ ಇಂಡಿಯಾ ಆಟಗಾರರು ಸಾಕಷ್ಟು ಬೆವರು ಹರಿಸಿದ್ದಾರೆ. ವೆಸ್ಟ್ ಇಂಡೀಸ್ ವಾತಾವರಣಕ್ಕೆ ಹೊಂದಿಕೊಳ್ಳುವ ಜೊತೆಗೆ ದ್ರಾವಿಡ್ ನೇತತೃತ್ವದಲ್ಲಿ ದೌರ್ಬಲ್ಯಗಳನ್ನು ಬಗೆಹರಿಸಿದ್ದಾರೆ.

5 / 8
ಟೆಸ್ಟ್ ತಂಡದಲ್ಲಿ ಯಶಸ್ವಿ ಜೈಸ್ವಾಲ್ ತಮ್ಮ ಸ್ಥಾನವನ್ನು ಬಹುತೇಕ ಖಚಿತ ಪಡಿಸಿಕೊಂಡಿದ್ದಾರೆ. ಇವರು ಎರಡು ದಿನಗಳ ಅಭ್ಯಾಸ ಪಂದ್ಯದಲ್ಲಿ 76 ಎಸೆತಗಳಲ್ಲಿ 54 ರನ್ ಗಳಿಸಿದರು. ಇದೀಗ ಮೊದಲ ಟೆಸ್ಟ್​ನಲ್ಲಿ ರೋಹಿತ್ ಜೊತೆ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ.

6 / 8
ಜುಲೈ 12 ರಿಂದ 16 ವರೆಗೆ ಮೊದಲ ಟೆಸ್ಟ್ ನಡೆಯಲಿದೆ. ಬಳಿಕ ಜುಲೈ 20ರಿಂದ 24ರ ವರೆಗೆ ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ದ್ವಿತೀಯ ಟೆಸ್ಟ್ ಆಯೋಜಿಸಲಾಗಿದೆ.

7 / 8
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ನವದೀಪ್ ಸೈನಿ.

8 / 8
ಮೊದಲ ಟೆಸ್ಟ್​ಗೆ ವೆಸ್ಟ್ ಇಂಡೀಸ್ ತಂಡ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಜೆರ್ಮೈನ್ ಬ್ಲಾಕ್‌ವುಡ್ (ಉಪನಾಯಕ), ಅಲಿಕ್ ಅಥಾನಾಜೆ, ಟಗೆನರೈನ್ ಚಂದ್ರಪಾಲ್, ರಹಕೀಮ್ ಕಾರ್ನ್‌ವಾಲ್, ಕಿರ್ಕೆ ಕೆಮರ್ ರೋಚ್, ಜೋಮೆಲ್ ವಾರಿಕನ್, ಜೋಶುವಾ ಡಾ ಸಿಲ್ವಾ, ಶಾನನ್ ಗೇಬ್ರಿಯಲ್, ಜೇಸನ್ ಹೋಲ್ಡರ್, ಅಲ್ಜಾರಿ ಜೋಸೆಫ್, ಮರ್ಕ್ರಿ ಜೋಸೆಫ್. ಪ್ರಯಾಣ ಮೀಸಲು: ಟೆವಿನ್ ಇಮ್ಲಾಚ್, ಅಕೀಮ್ ಜೋರ್ಡಾನ್.