AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಈ ಒಂದು ವಿಶ್ವ ದಾಖಲೆ ಬರೆದಿರುವುದು ವಿರಾಟ್ ಕೊಹ್ಲಿ ಒಬ್ಬರೇ..!

Virat Kohli World Record: ಟಿ20 ಕ್ರಿಕೆಟ್​ನಲ್ಲಿ 19 ಬ್ಯಾಟರ್​ಗಳು 10 ಸಾವಿರಕ್ಕೂ ಅಧಿಕ ರನ್​​ಗಳಿಸಿದ್ದಾರೆ. 19 ಬ್ಯಾಟ್ಸ್​ಮನ್​ಗಳಲ್ಲಿ ಸ್ವದೇಶದಲ್ಲಿ ಮಾತ್ರ 10000 ರನ್​ಗಳನ್ನು ಕಲೆಹಾಕಿರುವುದು ವಿರಾಟ್ ಕೊಹ್ಲಿ ಮಾತ್ರ. ಈ ಮೂಲಕ ಯಾರಿಗೂ ಸಾಧ್ಯವಾಗದ ವಿಶೇಷ ವಿಶ್ವ ದಾಖಲೆಯೊಂದನ್ನು ಕಿಂಗ್ ಕೊಹ್ಲಿ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 25, 2026 | 7:33 AM

Share
ವಿರಾಟ್ ಕೊಹ್ಲಿ (Virat Kohli) ಟಿ20 ಕ್ರಿಕೆಟ್​​ನಲ್ಲಿ ಯಾರಿಂದಲೂ ಸಾಧ್ಯವಾಗದ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಸಹ ಬರೋಬ್ಬರಿ 10000 ರನ್ ಪೂರೈಸುವ ಮೂಲಕ. ಈ ಹತ್ತು ಸಾವಿರ ರನ್​ಗಳೊಂದಿಗೆ ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಮೊದಲ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.

1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ 4 ಭರ್ಜರಿ ಸಿಕ್ಸರ್ ಹಾಗೂ 8 ಫೋರ್​ಗಳೊಂದಿಗೆ 81 ರನ್ ಬಾರಿಸಿದ್ದರು. ಈ 81 ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಭಾರತದಲ್ಲಿ 10,000 ರನ್​ ಪೂರೈಸಿದ್ದಾರೆ.

2 / 5
ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಒಂದೇ ದೇಶದಲ್ಲಿ 10 ಸಾವಿರ ರನ್​ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯು ಕಿಂಗ್ ಕೊಹ್ಲಿಯ ಪಾಲಾಗಿದೆ. ಕೊಹ್ಲಿ ಭಾರತದಲ್ಲಿ ಐಪಿಎಲ್​ನಲ್ಲಿ 7,933 ರನ್​ ಗಳಿಸಿದರೆ, ಚಾಂಪಿಯನ್ಸ್​ ಟ್ರೋಫಿ ಟಿ20 ಲೀಗ್​ನಲ್ಲಿ 311 ರನ್​ ಬಾರಿಸಿದ್ದಾರೆ. ಇನ್ನು ಟೀಮ್ ಇಂಡಿಯಾ ಪರ ಕಣಕ್ಕಿಳಿದಾಗ ಭಾರತದ ಪಿಚ್​ನಲ್ಲಿ 1577 ರನ್​ಗಳಿಸಿದ್ದಾರೆ. ಹಾಗೆಯೇ ಸೈಯದ್ಯ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ 179 ರನ್​ ಬಾರಿಸಿದ್ದಾರೆ.

3 / 5
ಈ ಮೂಲಕ ಭಾರತದ ಅಂಗಳದಲ್ಲಿ ಟಿ20 ಕ್ರಿಕೆಟ್​​ನಲ್ಲಿ ಒಟ್ಟು 10,000 ರನ್​ ಪೂರೈಸುವ ಮೂಲಕ ಚುಟುಕು ಕ್ರಿಕೆಟ್ ಇತಿಹಾಸದಲ್ಲೇ ಒಂದೇ ದೇಶದಲ್ಲಿ ಹತ್ತು ಸಾವಿರಕ್ಕೂ ಅಧಿಕ ರನ್​ಗಳಿಸಿದ ವಿಶ್ವದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 5
ಸದ್ಯ ಟಿ20 ಕ್ರಿಕೆಟ್​ನಲ್ಲಿ 403 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 13790 ರನ್​ಗಳಿಸಿ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿರುವ ಬ್ಯಾಟರ್​ಗಳ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದ್ದಾರೆ. ಈ 13790 ರನ್​ಗಳಲ್ಲಿ 10 ಸಾವಿರ ರನ್​ಗಳನ್ನು ಭಾರತದಲ್ಲೇ ಗಳಿಸುವ ಮೂಲಕ ಕಿಂಗ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ.

5 / 5
Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು

ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ

ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!

ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ

‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್

ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ

ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!

ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!

ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ

ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ