Virat Kohli: ಅಭ್ಯಾಸಕ್ಕೆ ಮಳೆ ಅಡ್ಡಿ: ಸಿಕ್ಕಿದ್ದೇ ಚಾನ್ಸೆಂದು ಕೆರಿಬಿಯನ್ ನಾಡು ಸುತ್ತಿದ ವಿರಾಟ್ ಕೊಹ್ಲಿ

IND vs WI 1st Test: ಪ್ರ್ಯಾಕ್ಟೀಸ್ ಸೆಷನ್ ಕ್ಯಾನ್ಸಲ್ ಆದ ಹಿನ್ನಲೆ ವಿರಾಟ್ ಕೊಹ್ಲಿ ಸೇರಿದಂತೆ ಕೆಲ ಆಟಗಾರರು ಕೆರಿಬಿಯನ್ ನಾಡು ಸುತ್ತಲು ತೆರಳಿದ್ದಾರೆ. ಕೊಹ್ಲಿ ಸುತ್ತಾಡಿಕೊಂಡು ಸಮುದ್ರದ ಪಕ್ಕ ನಿಂತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

Vinay Bhat
|

Updated on: Jul 10, 2023 | 10:07 AM

ಭಾರೀ ಕುತೂಹಲ ಕೆರಳಿಸಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸರಣಿ ಆರಂಭಕ್ಕೆ ಕೇವಲ ಎರಡು ದಿನಗಳಷ್ಟೆ ಬಾಕಿ ಉಳಿದಿದೆ. ಜುಲೈ 12 ರಂದು ಮೊದಲ ಟೆಸ್ಟ್ ಆರಂಭವಾಗುವ ಮೂಲಕ ಈ ಸರಣಿಗೆ ಚಾಲನೆ ಸಿಗಲಿದೆ.

1 / 7
ಶನಿವಾರ ರೋಹಿತ್ ಶರ್ಮಾ ಒಳಗೊಂಡ ಭಾರತದ ಟೆಸ್ಟ್ ತಂಡದ ಆಟಗಾರರು ಡೊಮಿನಿಕಾಗೆ ತಲುಪಿದ್ದಾರೆ. ಭಾನುವಾರ ಪ್ರ್ಯಾಕ್ಟೀಸ್ ಸೆಷನ್ ಏರ್ಪಡಿಸಲಾಗಿತ್ತು. ಆದರೆ, ನಿರಂತರವಾಗಿ ಸುರಿದ ಮಳೆಗೆ ಅಭ್ಯಾಸ ನಡೆಸಲು ಸಾಧ್ಯವಾಗಲಿಲ್ಲ.

2 / 7
ಪ್ರ್ಯಾಕ್ಟೀಸ್ ಸೆಷನ್ ಕ್ಯಾನ್ಸಲ್ ಆದ ಹಿನ್ನಲೆ ವಿರಾಟ್ ಕೊಹ್ಲಿ ಸೇರಿದಂತೆ ಕೆಲ ಆಟಗಾರರು ಕೆರಿಬಿಯನ್ ನಾಡು ಸುತ್ತಲು ತೆರಳಿದ್ದಾರೆ. ಕೊಹ್ಲಿ ಸುತ್ತಾಡಿಕೊಂಡು ಸಮುದ್ರದ ಪಕ್ಕ ನಿಂತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

3 / 7
ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ರೆಸ್ಟೋರೆಂಟ್ ಒಂದರಲ್ಲಿ ಕಾಣಿಸಿಕೊಂಡಿದ್ದಾರೆ.

4 / 7
ಜುಲೈ 12 ರಿಂದ ಜುಲೈ 16 ವರೆಗೆ ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಬಳಿಕ ಜುಲೈ 20ರಿಂದ 24 ವರೆಗೆ ದ್ವಿತೀಯ ಟೆಸ್ಟ್ ಆಯೋಜಿಸಲಾಗಿದ್ದು, ಇದು ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ.

5 / 7
ಎರಡು ಪಂದ್ಯಗಳ ಟೆಸ್ಟ್ ಸರಣಿ ಬಳಿಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇದಾದ ಬಳಿಕ ಕೊನೆಯದಾಗಿ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಕಣಕ್ಕಿಳಿಯಲಿದೆ. ಟಿ20 ಸರಣಿಯಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ.

6 / 7
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸಂಪೂರ್ಣ ಸರಣಿ ದೂರದರ್ಶನ್ ನೆಟ್​ವರ್ಕ್​ನ ಡಿಡಿ ಸ್ಪೋರ್ಟ್ಸ್​ನಲ್ಲಿ ನೇರಪ್ರಸಾರ ಕಾಣಲಿದೆ. ಜಿಯೋ ಸಿನಿಮಾ ಮತ್ತು ಫ್ಯಾನ್​ಕೋಡ್ ಆ್ಯಪ್ ಮೂಲಕ ಲೈವ್ ಸ್ಟ್ರೀಮ್ ವೀಕ್ಷಿಸಬಹುದು.

7 / 7
Follow us
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ

ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್

ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ

ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ

ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು