ಎಲ್ಲರ ಚಿತ್ತ ಪಹಲ್ಗಾಮ್​ನತ್ತ… ಉಗ್ರರ ದಾಳಿಗೆ ಕ್ರಿಕೆಟಿಗರ ಆಕ್ರೋಶ

Updated on: Apr 23, 2025 | 1:54 PM

Pahalgam attack: ಜಮ್ಮು-ಕಾಶ್ಮೀರದ ಪಹಲ್ಗಾಮ್​ನ ಬೈಸರನ್ ಹುಲ್ಲುಗಾವಲಿನಲ್ಲಿ ಉಗ್ರರು ಅಟ್ಟಹಾಸ ಮರೆದಿದ್ದಾರೆ. ಉಗ್ರರ ಈ ರಕ್ತದಾಹಕ್ಕೆ 26 ಭಾರತೀಯರು ಅಸುನೀಗಿದ್ದಾರೆ. ಅಲ್ಲದೆ ಅನೇಕರು ಗಾಯಗೊಂಡಿದ್ದಾರೆ. ಈ ಹೀನಾಯ ಕೃತ್ಯವನ್ನು ಖಂಡಿಸಿ ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್ ಸೇರಿದಂತೆ ಅನೇಕು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರ.

1 / 5
ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್​ನ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯಿಂದಾಗಿ (Terror Attack) 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯನ್ನು ಖಂಡಿಸಿ ಟೀಮ್ ಇಂಡಿಯಾ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್, ಸೂರ್ಯಕುಮಾರ್ ಸೋಷಿಯಲ್ ಮೀಡಿಯಾ ಪೋಸ್ಟ್​ಗಳನ್ನು ಹಂಚಿಕೊಂಡಿದ್ದಾರೆ.

2 / 5
ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲೆ ನಡೆದ ಘೋರ ದಾಳಿಯಿಂದ ತೀವ್ರ ದುಃಖವಾಗಿದೆ. ಮೃತರ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪಗಳು. ಪ್ರಾಣ ಕಳೆದುಕೊಂಡ ಎಲ್ಲರ ಕುಟುಂಬಗಳಿಗೆ ಶಾಂತಿ ಮತ್ತು ಶಕ್ತಿ ನೀಡಲಿ ಮತ್ತು ಈ ಕ್ರೂರ ಕೃತ್ಯಕ್ಕೆ ನ್ಯಾಯ ದೊರಕಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ವಿರಾಟ್ ಕೊಹ್ಲಿ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

3 / 5
ಇನ್ನು ಈ ದಾಳಿ ಕುರಿತಾಗಿ ಟೀಮ್ ಇಂಡಿಯಾ ಆಟಗಾರ ಮೊಹಮ್ಮದ್ ಸಿರಾಜ್ ಕೂಡ ಇನ್​ಸ್ಟಾದಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದು, All Eyes on pahalgam ಎಂಬ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ.

4 / 5
ಪಹಲ್ಗಾಮ್‌ನಲ್ಲಿ ನಡೆದ ಹೇಡಿತನದ ದಾಳಿಯ ಸುದ್ದಿಯಿಂದ ಆಘಾತವಾಗಿದೆ. ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನಿಂದ ನಿಲ್ಲೋಣ. ಮೃತರ ಮತ್ತು ಅವರ  ಕುಟುಂಬಗಳಿಗೆ ಶಕ್ತಿ ಮತ್ತು ನ್ಯಾಯಕ್ಕಾಗಿ ಪ್ರಾರ್ಥಿಸೋಣ ಎಂದು ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಸೂರ್ಯಕುಮಾರ್ ಯಾದವ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

5 / 5
ಇನ್ನು ಈ ದಾಳಿಯನ್ನು ಖಂಡಿಸಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಕೂಡ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದಾರೆ. ಪಹಲ್ಗಾಮ್‌ನ ಸುದ್ದಿಯಿಂದ ಆಘಾತಗೊಂಡಿದ್ದೇನೆ. ಸಂತ್ರಸ್ತರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಪರ ನಿಲ್ಲುವೆ ಎಂದು ಬರೆದುಕೊಂಡಿದ್ದಾರೆ.