AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಪಾಕ್ ಕ್ರಿಕೆಟಿಗರನ್ನು ಹಿಂದಿಕ್ಕಿದ ಕಿಂಗ್ ಕೊಹ್ಲಿ

Virat Kohli Records: ಸೌತ್ ಆಫ್ರಿಕಾ ವಿರುದ್ಧ ಬಾರಿಸಿದ 46 ರನ್​​ಗಳೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ 19ನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಅವರು 21ನೇ ಸ್ಥಾನದಲ್ಲಿದ್ದರು.

TV9 Web
| Edited By: |

Updated on: Jan 04, 2024 | 8:57 AM

Share
ಕೇಪ್​ಟೌನ್​ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ವಿರಾಟ್ ಕೊಹ್ಲಿ (Virat Kohli) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೊಹ್ಲಿ 59 ಎಸೆತಗಳಲ್ಲಿ 1 ಸಿಕ್ಸ್​ ಹಾಗೂ 6 ಫೋರ್​ಗಳೊಂದಿಗೆ 46 ರನ್ ಬಾರಿಸಿದರು.

1 / 6
ಈ 46 ರನ್​​ಗಳೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ 19ನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಅವರು 21ನೇ ಸ್ಥಾನದಲ್ಲಿದ್ದರು.

2 / 6
ಇದೀಗ ಸೌತ್ ಆಫ್ರಿಕಾ ವಿರುದ್ಧ 46 ರನ್ ಬಾರಿಸುವ ಮೂಲಕ ಪಾಕಿಸ್ತಾನ್ ತಂಡದ ಮಾಜಿ ಬ್ಯಾಟರ್​ಗಳಾದ ಇಂಝಮಾಮ್ ಉಲ್ ಹಕ್ ಹಾಗೂ ಜಾವೇದ್ ಮಿಯಾಂದಾದ್ ಅವರನ್ನು ಹಿಂದಿಕ್ಕಿದ್ದಾರೆ.

3 / 6
ಇಂಝಮಾಮ್ ಉಲ್ ಹಕ್ 200 ಇನಿಂಗ್ಸ್​ಗಳ ಮೂಲಕ 8830 ರನ್ ಕಲೆಹಾಕಿದ್ದರು. ಹಾಗೆಯೇ 189 ಟೆಸ್ಟ್ ಇನಿಂಗ್ಸ್​ಗಳ ಮೂಲಕ  ಜಾವೇದ್ ಮಿಯಾಂದಾದ್ 8832 ರನ್ ಬಾರಿಸಿದ್ದರು. ಇದೀಗ ಈ ಇಬ್ಬರನ್ನು ಹಿಂದಿಕ್ಕಿ ಕಿಂಗ್ ಕೊಹ್ಲಿ ರನ್ ಸರದಾರರ ಪಟ್ಟಿಯಲ್ಲಿ ಮೇಲೇರಿದ್ದಾರೆ.

4 / 6
ಟೀಮ್ ಇಂಡಿಯಾ ಪರ 190 ಟೆಸ್ಟ್ ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಇದುವರೆಗೆ ಒಟ್ಟು 8836 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲಿ ಅತೀ ಹೆಚ್ಚು ರನ್ ಪೇರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ 19ನೇ ಸ್ಥಾನದಲ್ಲಿದ್ದಾರೆ.

5 / 6
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್. ಟೆಸ್ಟ್ ಕ್ರಿಕೆಟ್​ನಲ್ಲಿ 329 ಇನಿಂಗ್ಸ್ ಆಡಿರುವ ಸಚಿನ್ ಒಟ್ಟು 15921 ರನ್​ ಕಲೆಹಾಕಿ ವಿಶ್ವ ದಾಖಲೆ ಬರೆದಿದ್ದಾರೆ. ಕ್ರಿಕೆಟ್ ದೇವರ ಹೆಸರಿನಲ್ಲಿರುವ ಈ ವಿಶ್ವ ದಾಖಲೆಯನ್ನು ಅಳಿಸಿ ಹಾಕುವುದು ಕಷ್ಟಸಾಧ್ಯ ಎಂದೇ ಹೇಳಬಹುದು.

6 / 6
Web contact
Web contact

TV9 Kannada

Read More
Follow Us
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ

ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ

ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ

ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!

ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ

ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ