AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ರಿಎಂಟ್ರಿಯೊಂದಿಗೆ ಭರ್ಜರಿ ದಾಖಲೆ ಬರೆದ ಕಿಂಗ್ ಕೊಹ್ಲಿ

Virat Kohli Records: ವಿಶೇಷ ಎಂದರೆ ಈ ಪಂದ್ಯದ ಮೂಲಕ ಟಿ20 ಕ್ರಿಕೆಟ್​ಗೆ ಕಂಬ್ಯಾಕ್ ಮಾಡಿದ್ದ ವಿರಾಟ್ ಕೊಹ್ಲಿ ಭರ್ಜರಿ ದಾಖಲೆಯೊಂದನ್ನು ಬರೆದಿದ್ದಾರೆ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೊಹ್ಲಿ 16 ಎಸೆತಗಳಲ್ಲಿ 5 ಫೋರ್​ಗಳೊಂದಿಗೆ 29 ರನ್ ಬಾರಿಸಿ ಔಟಾದರು.

TV9 Web
| Edited By: |

Updated on: Jan 15, 2024 | 6:19 AM

Share
ಇಂದೋರ್​​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಅಫ್ಘಾನ್ ನೀಡಿದ 172 ರನ್​ಗಳನ್ನು 4 ವಿಕೆಟ್ ಕಳೆದುಕೊಂಡು ಚೇಸ್ ಮಾಡುವ ಮೂಲಕ ಭಾರತ ತಂಡವು 6 ವಿಕೆಟ್​ಗಳ ಜಯ ಸಾಧಿಸಿತು.

1 / 7
ಈ ಪಂದ್ಯದ ಮೂಲಕ ಟಿ20 ಕ್ರಿಕೆಟ್​ಗೆ ಕಂಬ್ಯಾಕ್ ಮಾಡಿದ್ದ ವಿರಾಟ್ ಕೊಹ್ಲಿ ಭರ್ಜರಿ ದಾಖಲೆಯೊಂದನ್ನು ಬರೆದಿರುವುದು ವಿಶೇಷ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೊಹ್ಲಿ 16 ಎಸೆತಗಳಲ್ಲಿ 5 ಫೋರ್​ಗಳೊಂದಿಗೆ 29 ರನ್ ಬಾರಿಸಿ ಔಟಾದರು.

2 / 7
ವಿಶೇಷ ಎಂದರೆ ಈ ಪಂದ್ಯದ ಮೂಲಕ ಟಿ20 ಕ್ರಿಕೆಟ್​ಗೆ ಕಂಬ್ಯಾಕ್ ಮಾಡಿದ್ದ ವಿರಾಟ್ ಕೊಹ್ಲಿ ಭರ್ಜರಿ ದಾಖಲೆಯೊಂದನ್ನು ಬರೆದಿದ್ದಾರೆ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೊಹ್ಲಿ 16 ಎಸೆತಗಳಲ್ಲಿ 5 ಫೋರ್​ಗಳೊಂದಿಗೆ 29 ರನ್ ಬಾರಿಸಿ ಔಟಾದರು.

3 / 7
ಈ 29 ರನ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಚೇಸಿಂಗ್​ ವೇಳೆ 2 ಸಾವಿರ ರನ್ ಪೂರೈಸಿದರು. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್ ಹಾಗೂ ವಿಶ್ವದ 2ನೇ ಆಟಗಾರ ಎನಿಸಿಕೊಂಡರು.

4 / 7
ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟರ್ ಪೌಲ್ ಸ್ಟೀರ್ಲಿಂಗ್. ಐರ್ಲೆಂಡ್​ನ ಆರಂಭಿಕ ಆಟಗಾರ ಟಿ20 ಕ್ರಿಕೆಟ್​ನಲ್ಲಿ ಚೇಸಿಂಗ್ ವೇಳೆ  2074 ರನ್​ ಕಲೆಹಾಕಿದ್ದಾರೆ. ಈ ಮೂಲಕ ಚುಟುಕು ಕ್ರಿಕೆಟ್​ ಚೇಸಿಂಗ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 7
ಇದೀಗ 2012 ರನ್​ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. ಹಾಗೆಯೇ ಈ ಅಪರೂಪದ ದಾಖಲೆ ಬರೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ.

6 / 7
ಒಟ್ಟಿನಲ್ಲಿ 14 ತಿಂಗಳುಗಳ ಬಳಿಕ ಮತ್ತೆ ಟಿ20 ಪಂದ್ಯವಾಡಿದ ವಿರಾಟ್ ಕೊಹ್ಲಿ 29 ರನ್​ಗಳೊಂದಿಗೆ ವಿಶೇಷ ದಾಖಲೆ ಬರೆದು ತಮ್ಮ ದಾಖಲೆಗಳ ಪಟ್ಟಿಗೆ ಮತ್ತೊಂದು ದಾಖಲೆಯನ್ನು ಸೇರ್ಪಡಗೊಳಿಸಿರುವುದು ವಿಶೇಷ.

7 / 7
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್