Virat Kohli: ರಿಎಂಟ್ರಿಯೊಂದಿಗೆ ಭರ್ಜರಿ ದಾಖಲೆ ಬರೆದ ಕಿಂಗ್ ಕೊಹ್ಲಿ
Virat Kohli Records: ವಿಶೇಷ ಎಂದರೆ ಈ ಪಂದ್ಯದ ಮೂಲಕ ಟಿ20 ಕ್ರಿಕೆಟ್ಗೆ ಕಂಬ್ಯಾಕ್ ಮಾಡಿದ್ದ ವಿರಾಟ್ ಕೊಹ್ಲಿ ಭರ್ಜರಿ ದಾಖಲೆಯೊಂದನ್ನು ಬರೆದಿದ್ದಾರೆ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೊಹ್ಲಿ 16 ಎಸೆತಗಳಲ್ಲಿ 5 ಫೋರ್ಗಳೊಂದಿಗೆ 29 ರನ್ ಬಾರಿಸಿ ಔಟಾದರು.