AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: RCB ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಕಿಂಗ್ ಕೊಹ್ಲಿ

IPL 2021 RCB: ಮುಂದಿನ ಸೀಸನ್​ನಲ್ಲಿ ಮೆಗಾ ಹರಾಜು ನಡೆಯಲಿದೆ. ಇತ್ತ ನಾಯಕತ್ವಕ್ಕೆ ರಾಜೀನಾಮೆ ನೀಡಿರುವ ಕಾರಣ ಕೊಹ್ಲಿಯನ್ನು ಆರ್​ಸಿಬಿ ಉಳಿಸಿಕೊಳ್ಳಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

TV9 Web
| Edited By: |

Updated on:Oct 13, 2021 | 11:46 PM

Share
ಸೋಲಿನೊಂದಿಗೆ ಆರ್​ಸಿಬಿ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ವಿದಾಯ ಹೇಳಿದ್ದಾರೆ. 140 ಮ್ಯಾಚ್​ಗಳಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ಕೊಹ್ಲಿ ತಂಡಕ್ಕೆ 66 ಗೆಲುವು ತಂದುಕೊಟ್ಟಿದ್ದರು. ಇದೀಗ ಆರ್​ಸಿಬಿ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಿದ್ದಾರೆ.

1 / 5
 ಅತ್ತ ಮುಂದಿನ ಸೀಸನ್​ನಲ್ಲಿ ಮೆಗಾ ಹರಾಜು ನಡೆಯಲಿದೆ. ಇತ್ತ ನಾಯಕತ್ವಕ್ಕೆ ರಾಜೀನಾಮೆ ನೀಡಿರುವ ಕಾರಣ ಕೊಹ್ಲಿಯನ್ನು ಆರ್​ಸಿಬಿ ಉಳಿಸಿಕೊಳ್ಳಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆ ಖುದ್ದು ಕೊಹ್ಲಿ ಉತ್ತರ ನೀಡಿದ್ದಾರೆ.

2 / 5
ಕೆಕೆಆರ್ ವಿರುದ್ದ ಸೋಲಿನ ಬಳಿಕ ಮಾತನಾಡಿರುವ ಕೊಹ್ಲಿ, ನನ್ನ ತಂಡಕ್ಕಾಗಿ ನಾಯಕನಾಗಿ ಏನು ಮಾಡಬೇಕು ಎಲ್ಲವನ್ನೂ ಮಾಡಿದ್ದೇನೆ. ಇನ್ಮುಂದೆ ಆಟಗಾರನಾಗಿ ಐಪಿಎಲ್​ನಲ್ಲಿ ಕಾಣಿಸಲಿದ್ದೇನೆ. ಅದು ಬೇರೆ ಯಾವ ತಂಡದಲ್ಲೂ ಅಲ್ಲ. ಇದೇ ಆರ್​ಸಿಬಿ ತಂಡದಲ್ಲೇ ಇರಲಿದ್ದೇನೆ.

3 / 5
ವಿರಾಟ್ ಕೊಹ್ಲಿ: ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಇದು ಕೊಹ್ಲಿ ಸಾರಥ್ಯದಲ್ಲಿ ನಡೆಯಲಿರುವ ಕೊನೆಯ ಟಿ20 ವಿಶ್ವಕಪ್ ಎಂಬುದು ವಿಶೇಷ. ಅಂದರೆ ಈ ಬಾರಿಯ ಟಿ20 ವಿಶ್ವಕಪ್​​ ಬಳಿಕ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡಕ್ಕೆ ರಾಜೀನಾಮೆ ನೀಡಲಿದ್ದಾರೆ.

4 / 5
ಇದರೊಂದಿಗೆ ಇತರೆ ಫ್ರಾಂಚೈಸಿಗಳು ಕೊಹ್ಲಿ ದೊಡ್ಡ ಮೊತ್ತದ ಆಫರ್ ನೀಡಿದರೂ ಕೊಹ್ಲಿ ಆರ್​ಸಿಬಿ ಬಿಟ್ಟು ಹೋಗುವುದಿಲ್ಲ ಎಂಬುದು ಕನ್ಫರ್ಮ್​ ಆಗಿದೆ. ಅಷ್ಟೇ ಅಲ್ಲದೆ ತಮ್ಮ ನಿವೃತ್ತಿವರೆಗೂ ಆರ್​ಸಿಬಿ ಪರ ಮಾತ್ರ ಆಡುತ್ತೇನೆ ಎಂದು ಕೊಹ್ಲಿ ತಿಳಿಸಿದ್ದಾರೆ. ಒಟ್ಟಿನಲ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಇದಕ್ಕಿಂತ ಖುಷಿಯ ವಿಚಾರ ಮತ್ತೊಂದಿಲ್ಲ ಎಂದೇ ಹೇಳಬಹುದು.

5 / 5

Published On - 5:38 pm, Tue, 12 October 21

Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​

ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ

ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ