AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಸಚಿನ್​ರ ಮತ್ತೊಂದು ದಾಖಲೆ ಮುರಿಯುವ ಹೊಸ್ತಿಲಲ್ಲಿ ಕಿಂಗ್ ಕೊಹ್ಲಿ

Virat Kohli Records: ಈ ಅರ್ಧಶತಕದೊಂದಿಗೆ ಕಿಂಗ್ ಕೊಹ್ಲಿ ಮತ್ತೊಂದು ದಾಖಲೆಯ ಸನಿಹಕ್ಕೆ ತಲುಪಿದ್ದಾರೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿರುವ ವಿಶೇಷ ದಾಖಲೆಯ ಸಮೀಪ ಎಂಬುದು ವಿಶೇಷ.

TV9 Web
| Edited By: |

Updated on: Dec 30, 2023 | 7:56 AM

Share
ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ವಿರಾಟ್ ಕೊಹ್ಲಿ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ 82 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ 76 ರನ್ ಬಾರಿಸಿದ್ದರು.

1 / 6
ಈ ಅರ್ಧಶತಕದೊಂದಿಗೆ ಕಿಂಗ್ ಕೊಹ್ಲಿ ಮತ್ತೊಂದು ದಾಖಲೆಯ ಸನಿಹಕ್ಕೆ ತಲುಪಿದ್ದಾರೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿರುವ ವಿಶೇಷ ದಾಖಲೆಯ ಸಮೀಪ ಎಂಬುದು ವಿಶೇಷ.

2 / 6
ಅಂದರೆ SENA ದೇಶಗಳಲ್ಲಿ (ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ಆಸ್ಟ್ರೇಲಿಯಾ) ಅತೀ ಹೆಚ್ಚು 50+ ಸ್ಕೋರ್​ಗಳಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ಆಸ್ಟ್ರೇಲಿಯಾ ಪಿಚ್​ಗಳಲ್ಲಿ ಸಚಿನ್ ಒಟ್ಟು 74 ಬಾರಿ 50+ ಸ್ಕೋರ್​ಗಳಿಸಿ ದಾಖಲೆ ನಿರ್ಮಿಸಿದ್ದಾರೆ.

3 / 6
ಇದೀಗ ಸೌತ್ ಆಫ್ರಿಕಾ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಸಚಿನ್ ಅವರ ಈ ವಿಶೇಷ ದಾಖಲೆಯ ಸನಿಹಕ್ಕೆ ಬಂದಿದ್ದಾರೆ. ಅಂದರೆ ಕಿಂಗ್ ಕೊಹ್ಲಿ SENA ದೇಶಗಳಲ್ಲಿ ಒಟ್ಟು 73 ಬಾರಿ 50+ ಸ್ಕೋರ್​ಗಳಿಸಿದ್ದಾರೆ.

4 / 6

5 / 6
ಅತ್ತ ಭಾರತ-ಸೌತ್ ಆಫ್ರಿಕಾ ನಡುವಣ 2ನೇ ಟೆಸ್ಟ್ ಪಂದ್ಯವು ಜನವರಿ 3 ರಿಂದ ಶುರುವಾಗಲಿದೆ. ಈ ಪಂದ್ಯದ 2 ಇನಿಂಗ್ಸ್​ಗಳಲ್ಲಿ  50+ ಸ್ಕೋರ್​ಗಳಿಸಿದರೆ ಸಚಿನ್ ಹೆಸರಿನಲ್ಲಿರುವ ದಾಖಲೆ ಕಿಂಗ್ ಕೊಹ್ಲಿ ಪಾಲಾಗಲಿದೆ.

6 / 6
Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ

ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು

ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ

ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ

ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್

ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು

ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು

ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ