AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಮೈ ಬ್ರದರ್… ನಿನ್ನ ಬಗ್ಗೆ ಹೆಮ್ಮೆಯಿದೆ: ಸುನಿಲ್ ಛೆಟ್ರಿ ಬಗ್ಗೆ ವಿರಾಟ್ ಕೊಹ್ಲಿ ಕಾಮೆಂಟ್

Sunil Chhetri: 39 ವರ್ಷದ ಸುನಿಲ್ ಛೆಟ್ರಿ, ಭಾರತದ ಪರ ಈವರೆಗೆ 150 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 94 ಗೋಲುಗಳನ್ನು ಗಳಿಸುವ ಮೂಲಕ ಟೀಮ್ ಇಂಡಿಯಾ ಪರ ಅತ್ಯಧಿಕ ಗೋಲು ದಾಖಲಿಸಿ ರೆಕಾರ್ಡ್ ಬರೆದಿದ್ದಾರೆ. ಇದೀಗ ಕುವೈತ್ ವಿರುದ್ಧದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಲು ಸುನಿಲ್ ಛೆಟ್ರಿ ನಿರ್ಧರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: May 16, 2024 | 11:28 AM

Share
ಭಾರತ ಫುಟ್​ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್​ಬಾಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ನಡೆಯಲಿರುವ ಕುವೈತ್ ವಿರುದ್ಧದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕೆರಿಯರ್​ಗೆ ವಿದಾಯ ಹೇಳುತ್ತಿರುವುದಾಗಿ 39 ವರ್ಷದ ಛೆಟ್ರಿ ತಿಳಿಸಿದ್ದಾರೆ.

1 / 6
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಸುನಿಲ್ ಛೆಟ್ರಿ, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಅದರಲ್ಲೂ ಪಾದಾರ್ಪಣೆ ಪಂದ್ಯದ ಅನುಭವ, ಸಂತೋಷವನ್ನು ಹಂಚಿಕೊಂಡಿದ್ದಾರೆ. ಈ ಭಾವನಾತ್ಮಕ ವಿಡಿಯೋಗೆ ಟೀಮ್ ಇಂಡಿಯಾ ಲೆಜೆಂಡ್ ವಿರಾಟ್ ಕೊಹ್ಲಿ ಕಾಮೆಂಟ್ ಮಾಡಿರುವುದು ವಿಶೇಷ.

2 / 6
ಸುನಿಲ್ ಛೆಟ್ರಿಯ ನಿವೃತ್ತಿ ಘೋಷಣೆಯ ವಿಡಿಯೋಗೆ, ಮೈ ಬದ್ರರ್, ನಿನ್ನ ಬಗ್ಗೆ ಹೆಮ್ಮೆಯಿದೆ ಎಂದು ವಿರಾಟ್ ಕೊಹ್ಲಿ ಹಾರ್ಟ್​ ಎಮೋಜಿ ಹೊಂದಿರುವ ಕಾಮೆಂಟ್ ಹಾಕಿದ್ದಾರೆ. ಇದೀಗ ಕಿಂಗ್ ಕೊಹ್ಲಿಯ ಕಾಮೆಂಟ್ ವೈರಲ್ ಆಗಿದೆ.

3 / 6
ಅಂದಹಾಗೆ ವಿರಾಟ್ ಕೊಹ್ಲಿ ಹಾಗೂ ಸುನಿಲ್ ಛೆಟ್ರಿ ಉತ್ತಮ ಸ್ನೇಹಿತರು. ಈ ಹಿಂದೆ ಹಲವು ಬಾರಿ ಜೊತೆಯಾಗಿ ಕಾಣಿಸಿಕೊಂಡಿದ್ದರು. ಅದರಲ್ಲೂ ಕಳೆದ ಸೀಸನ್ ಐಪಿಎಲ್ ವೇಳೆ ಸುನಿಲ್ ಛೆಟ್ರಿ ಆರ್​ಸಿಬಿ ಕ್ಯಾಂಪ್​ನಲ್ಲಿ ಕಾಣಿಸಿಕೊಂಡಿದ್ದರು.

4 / 6
ಈ ವೇಳೆ ಮಾತನಾಡಿದ ಸುನಿಲ್ ಛೆಟ್ರಿ, ನಾನು ಸಹ ಬೆಂಗಳೂರು ಫುಟ್​ಬಾಲ್ ಕ್ಲಬ್​ನ ಆಟಗಾರ. ಬಿಎಫ್​ಸಿ ಜೊತೆ ಆಡಲಾರಂಭಿಸಿದಾಗಿನಿಂದ ನಾನು ಆರ್​ಸಿಬಿಯನ್ನು ಬೆಂಬಲಿಸುತ್ತಾ ಬಂದಿದ್ದೇನೆ. ಬೆಂಗಳೂರು ನಮ್ಮ ನಗರ. ಅಂದ್ರೆ ಬೆಂಗಳೂರಿನ ತಂಡ ನಮ್ಮದಲ್ಲವೇ ಎಂದು ನಾನು ಸಹ ಆರ್​ಸಿಬಿ ಅಭಿಮಾನಿ ಎಂಬುದನ್ನು ಬಹಿರಂಗಪಡಿಸಿದ್ದರು.

5 / 6
ಇದೀಗ ನಿವೃತ್ತಿ ಘೋಷಿಸಿರುವ ಸುನಿಲ್ ಛೆಟ್ರಿ ಜೂನ್ 6 ರಂದು ಕೊನೆಯ ಬಾರಿಗೆ ಭಾರತದ ಪರ ಕಣಕ್ಕಿಳಿಯಲಿದ್ದಾರೆ. ಕುವೈತ್​ ವಿರುದ್ಧದ ಈ ಪಂದ್ಯದ ಮೂಲಕ ಭಾರತೀಯ ಲೆಜೆಂಡ್​ ಅಂತಾರಾಷ್ಟ್ರೀಯ ಫುಟ್​ಬಾಲ್​ಗೆ ವಿದಾಯ ಹೇಳಲಿದ್ದಾರೆ.

6 / 6
Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ

ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ

1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು

ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್

ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ

ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ

ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ

ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ

ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ

ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!