AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli Net Worth 2023: 1000 ಕೋಟಿ ಆಸ್ತಿ ಒಡೆಯ ಕಿಂಗ್ ಕೊಹ್ಲಿ..! ಆದಾಯದ ಮೂಲ ಯಾವುದು ಗೊತ್ತಾ?

Virat Kohli Net Worth 2023: ಸ್ಟಾಕ್ ಗ್ರೋ ವರದಿ ಪ್ರಕಾರ ವಿರಾಟ್ ಕೊಹ್ಲಿ 1,050 ಕೋಟಿ ರೂಪಾಯಿ ನಿವ್ವಳ ಮೌಲ್ಯವನ್ನು ಹೊಂದಿದ್ದು, ಪ್ರಸ್ತುತ ಅಂತರರಾಷ್ಟ್ರೀಯ ಕ್ರಿಕೆಟಿಗರಲ್ಲಿ ಅತ್ಯಧಿಕ ಆದಾಯ ಹೊಂದಿದ್ದ ಕ್ರಿಕೆಟಿಗ ಎಂಬ ದಾಖಲೆಯನ್ನು ಬರೆದಿದ್ದಾರೆ.

ಪೃಥ್ವಿಶಂಕರ
|

Updated on:Jun 18, 2023 | 1:10 PM

Share
ಕೆಲವು ದಿನಗಳ ಹಿಂದೆ ಇನ್‌ಸ್ಟಾಗ್ರಾಮ್‌ನಲ್ಲಿ 25 ಕೋಟಿ ಫಾಲೋ​ವ​ರ್ಸ್‌​ಗ​ಳನ್ನು ಹೊಂದುವ ಮೂಲಕ ಏಷ್ಯಾ​ದಲ್ಲೇ ಅತಿ​ಹೆಚ್ಚು ಫಾಲೋ​ವ​ರ್ಸ್‌ ಹೊಂದಿದ ವ್ಯಕ್ತಿ ಎನಿ​ಸಿ​ಕೊಂಡಿ​ದ್ದ ಕಿಂಗ್ ಕೊಹ್ಲಿ ಸದ್ಯ ವಿಶ್ವ ಕ್ರಿಕೆಟ್​ನಲ್ಲಿ ಅನಭಿಶಕ್ತ ದೊರೆಯಾಗಿ ಮೆರೆಯುತ್ತಿದ್ದಾರೆ. ಕ್ರಿಕೆಟ್​ನಲ್ಲಿ ದಾಖಲೆಯ ಸರಮಾಲೆಯನ್ನೇ ಹೊಂದಿರುವ ವಿರಾಟ್, ಆದಾಯ ಗಳಿಕೆಯಲ್ಲೂ ವರ್ಷದಿಂದ ವರ್ಷಕ್ಕೆ ದಾಖಲೆಯ ಏರಿಕೆ ಕಾಣುತ್ತಿದ್ದಾರೆ.

1 / 9
ಸ್ಟಾಕ್ ಗ್ರೋ ವರದಿ ಪ್ರಕಾರ ವಿರಾಟ್ ಕೊಹ್ಲಿ 1,050 ಕೋಟಿ ರೂಪಾಯಿ ನಿವ್ವಳ ಮೌಲ್ಯವನ್ನು ಹೊಂದಿದ್ದು, ಪ್ರಸ್ತುತ ಅಂತರರಾಷ್ಟ್ರೀಯ ಕ್ರಿಕೆಟಿಗರಲ್ಲಿ ಅತ್ಯಧಿಕ ಆದಾಯ ಹೊಂದಿದ ಕ್ರಿಕೆಟಿಗ ಎಂಬ ದಾಖಲೆಯನ್ನು ಬರೆದಿದ್ದಾರೆ. ಹಾಗಿದ್ದರೆ ಸಾವಿರ ಕೋಟಿಗಳ ಒಡೆಯ ಕೊಹ್ಲಿಯ ಆದಾಯದ ಮೂಲ ಯಾವುದು? ಕೊಹ್ಲಿ ವಾರ್ಷಿಕವಾಗಿ ಎಷ್ಟು ಸಂಪಾದನೆ ಮಾಡುತ್ತಾರೆ ಎಂಬುದನ್ನು ನೋಡುವುದಾದರೆ..

2 / 9
ಟೀಂ ಇಂಡಿಯಾ ಪರ ಮೂರು ಮಾದರಿಯ ಕ್ರಿಕೆಟ್​ನಲ್ಲೂ ಆಡುತ್ತಿರುವ ಕೊಹ್ಲಿ, ಬಿಸಿಸಿಐನ ವಾರ್ಷಿಕ ಒಪ್ಪಂದದಲ್ಲಿ A+ ಕ್ಯಾಟಗರಿ ಪಡೆದಿದ್ದಾರೆ. ಹೀಗಾಗಿ ಕೊಹ್ಲಿ ವಾರ್ಷಿಕವಾಗಿ ಬಿಸಿಸಿಐನಿಂದ 7 ಕೋಟಿ ರೂ. ವೇತನ ಪಡೆಯುತ್ತಿದ್ದಾರೆ. ಅಲ್ಲದೆ ಕೊಹ್ಲಿ ಪ್ರತಿ ಟೆಸ್ಟ್‌ ಪಂದ್ಯಕ್ಕೆ 15 ಲಕ್ಷ ರೂ., ಏಕದಿನ ಪಂದ್ಯಕ್ಕೆ 6 ಲಕ್ಷ ರೂ. ಮತ್ತು ಒಂದು ಟಿ20 ಪಂದ್ಯಕ್ಕೆ 3 ಲಕ್ಷ ರೂ. ಪಂದ್ಯ ಶುಲ್ಕ ಪಡೆಯುತ್ತಿದ್ದಾರೆ.

3 / 9
ಇದಲ್ಲದೆ, ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿರುವ ಕೊಹ್ಲಿ ವಾರ್ಷಿಕವಾಗಿ 15 ಕೋಟಿ ರೂ. ವೇತನ ಪಡೆಯುತ್ತಿದ್ದಾರೆ.

4 / 9
ಕ್ರಿಕೆಟ್​ ಅಲ್ಲದೆ ಕೊಹ್ಲಿ ಬ್ಲೂ ಟ್ರೈಬ್, ಯುನಿವರ್ಸಲ್ ಸ್ಪೋರ್ಟ್ಸ್‌ಬಿಜ್, ಎಂಪಿಎಲ್ ಮತ್ತು ಸ್ಪೋರ್ಟ್ಸ್ ಕಾನ್ವೊ ಸೇರಿದಂತೆ ಏಳು ಸ್ಟಾರ್ಟ್-ಅಪ್‌ಗಳಲ್ಲಿ ಹೂಡಿಕೆ ಮಾಡಿದ್ದಾರೆ.

5 / 9
ಕೊಹ್ಲಿ 18 ಕ್ಕೂ ಹೆಚ್ಚು ಬ್ರಾಂಡ್‌ಗಳ ಬ್ರಾಂಡ್ ಅಂಬಾಸಿಡರ್ ಆಗಿದ್ದು, ಪ್ರತಿ ಜಾಹೀರಾತಿನ ಚಿತ್ರೀಕರಣಕ್ಕಾಗಿ ವಾರ್ಷಿಕವಾಗಿ ರೂ 7.50 ರಿಂದ 10 ಕೋಟಿ ರೂ. ಪಡೆಯುತ್ತಾರೆ. ಇಂತಹ ಬ್ರಾಂಡ್ ಎಂಡಾರ್ಸ್‌ಮೆಂಟ್‌ಗಳಿಂದ ವಿರಾಟ್ ವಾರ್ಷಿಕವಾಗಿ ಸುಮಾರು 175 ಕೋಟಿ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.

6 / 9
ಸೋಶಿಯಲ್ ಮೀಡಿಯಾದಲ್ಲಿ ಕೋಟ್ಯಾಂತರ ಅನುಯಾಯಿಗಳನ್ನು ಹೊಂದಿರುವ ಕೊಹ್ಲಿ ಇನ್‌ಸ್ಟಾಗ್ರಾಮ್​ನಲ್ಲಿ ಒಂದು ಪೋಸ್ಟ್ ಹಾಕಲು 8.9 ಕೋಟಿ ರೂ. ಚಾರ್ಜ್​ ಮಾಡುತ್ತಾರೆ. ಹಾಗೆಯೇ ಟ್ವಿಟರ್‌ನಲ್ಲಿ ಪ್ರತಿ ಪೋಸ್ಟ್‌ಗೆ 2.5 ಕೋಟಿ ರೂ. ಪಡೆಯುತ್ತಿದ್ದಾರೆ.

7 / 9
ಇನ್ನು ಎರಡು ಐಷರಾಮಿ ಮನೆಗಳನ್ನು ಹೊಂದಿರುವ ಕೊಹ್ಲಿಯ ಮುಂಬೈನಲ್ಲಿರುವ ಮನೆಯ ಮೌಲ್ಯ ಸುಮಾರು 34 ಕೋಟಿ ಆಗಿದೆ. ಹಾಗೆಯೇ ಗುರುಗ್ರಾಮ್​ನಲ್ಲಿರುವ ಕೊಹ್ಲಿಯ ಮನೆ ಸುಮಾರು 80 ಕೋಟಿ ಮೌಲ್ಯ ಹೊಂದಿದೆ. ಇದರೊಂದಿಗೆ ಹಲವಾರು ದುಬಾರಿ ಕಾರುಗಳ ಒಡೆಯನಾಗಿರುವ ಕೊಹ್ಲಿ ಬಳಿ 31 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರುಗಳಿವೆ.

8 / 9
ಕ್ರಿಕೆಟ್ ಹೊರತುಪಡಿಸಿ ಕೊಹ್ಲಿ, ಇತರ ಕ್ರೀಡೆಗಳ ಮೇಲು ಹೆಚ್ಚು ಆಸಕ್ತಿ ಹೊಂದಿದ್ದು, ಇಂಡಿಯನ್ ಸೂಪರ್ ಲೀಗ್‌ನಲ್ಲಿ ಸ್ಪರ್ಧಿಸುವ ಎಫ್‌ಸಿ ಗೋವಾ, ಟೆನಿಸ್ ತಂಡ ಮತ್ತು ಕುಸ್ತಿ ತಂಡದ ಮಾಲೀಕತ್ವವನ್ನು ಹೊಂದಿದ್ದಾರೆ.

9 / 9

Published On - 12:55 pm, Sun, 18 June 23

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ