AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆಗಳ ಸರದಾರನ ಹೆಸರಿಗೆ 3 ಪ್ರಚಂಡ ದಾಖಲೆ ಸೇರ್ಪಡೆ

Virat Kohli Records: ಐಪಿಎಲ್​ನ 34ನೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಮತ್ತೆ ಮೂರು ದಾಖಲೆ ನಿರ್ಮಿಸಿದ್ದಾರೆ. ಈ ಮೂರು ದಾಖಲೆಗಳಲ್ಲಿ ಒಂದು ವಿಶ್ವ ದಾಖಲೆ ಎಂಬುದು ವಿಶೇಷ. ಈ ವಿಶ್ವ ದಾಖಲೆ ನಿರ್ಮಿಸಿದ ವಿಶ್ವದ ಏಕೈಕ ಬ್ಯಾಟರ್ ವಿರಾಟ್ ಕೊಹ್ಲಿ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Apr 25, 2026 | 2:09 PM

Share
ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಮತ್ತೆ ಮೂರು ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಸಹ 81 ರನ್​ಗಳನ್ನು ಕಲೆಹಾಕುವ ಮೂಲಕ. ಐಪಿಎಲ್​ನ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 44 ಎಸೆತಗಳಲ್ಲಿ81 ರನ್ ಬಾರಿಸಿದ್ದರು.

1 / 5
ಈ 81 ರನ್​ಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳು ಸಹ ಮೂಡಿಬಂದಿದ್ದವು. ಈ ಸಿಕ್ಸ್​-ಫೋರ್​ಗಳೊಂದಿಗೆ ಕಿಂಗ್ ಕೊಹ್ಲಿ ಐಪಿಎಲ್​ನಲ್ಲಿ ವಿಶೇಷ ಮೈಲುಗಲ್ಲುಗಳನ್ನು ದಾಟಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಬರೆದ ದಾಖಲೆಗಳಾವುವು ಎಂದು ನೋಡುವುದಾದರೆ...

2 / 5
 800 ಫೋರ್‌ಗಳು:  ಗುಜರಾತ್ ಟೈಟಾನ್ಸ್ ವಿರುದ್ಧ ಬಾರಿಸಿದ 8 ಫೋರ್​ಗಳೊಂದಿಗೆ ವಿರಾಟ್ ಕೊಹ್ಲಿ ಐಪಿಎಲ್​ನಲ್ಲಿ 800 ಫೋರ್​ಗಳನ್ನು ಮೈಲುಗಲ್ಲನ್ನು ಮುಟ್ಟಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 800 ಫೋರ್ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 5
 300 ಸಿಕ್ಸರ್: ಈ ಪಂದ್ಯದಲ್ಲಿ 4 ಸಿಕ್ಸ್ ಸಿಡಿಸುವುದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಒಂದೇ ಫ್ರಾಂಚೈಸಿ ಪರ 300 ಸಿಕ್ಸರ್​ಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎಂಬ ಭರ್ಜರಿ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

4 / 5
10000 ರನ್: ಗುಜರಾತ್ ಟೈಟಾನ್ಸ್ ವಿರುದ್ಧದ 81 ರನ್​ಗಳೊಂದಿಗೆ ಒಂದೇ ದೇಶದಲ್ಲಿ ಟಿ20 ಕ್ರಿಕೆಟ್​ನಲ್ಲಿ 10 ಸಾವಿರ ರನ್ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಕಿಂಗ್ ಕೊಹ್ಲಿ ನಿರ್ಮಿಸಿದ್ದಾರೆ. ಅಂದರೆ ಕೊಹ್ಲಿ ಭಾರತದಲ್ಲೇ 10 ಸಾವಿರ ರನ್​ ಕಲೆಹಾಕಿ ಈ ಸಾಧನೆ ಮಾಡಿದ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ.

5 / 5
Follow Us
ತೆಲಂಗಾಳದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!

ಖರ್ಗೆ ಉಸ್ತುವಾರಿಯ ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು

ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!

ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?

ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ

ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!

ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?

ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್

ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ

ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ