AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಭರ್ಜರಿ ದಾಖಲೆಯ ಬೆನ್ನಲ್ಲೇ ಅನಗತ್ಯ ದಾಖಲೆ ಬರೆದ ವೈಶಾಕ್

IPL 2023 Kannada: ಮೊಹಮ್ಮದ್ ಸಿರಾಜ್ ಅವರನ್ನು ಹೊರತುಪಡಿಸಿದರೆ, ಆರ್​ಸಿಬಿ ಬೌಲರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.

TV9 Web
| Edited By: |

Updated on: Apr 17, 2023 | 11:23 PM

Share
IPL 2023 RCB vs CSK: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ವೇಗಿ ವೈಶಾಕ್ ವಿಜಯಕುಮಾರ್ ಅನಗತ್ಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡರು.

1 / 6
ಆದರೆ ಮೊಹಮ್ಮದ್ ಸಿರಾಜ್ ಅವರನ್ನು ಹೊರತುಪಡಿಸಿದರೆ, ಆರ್​ಸಿಬಿ ಬೌಲರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಅದರಲ್ಲೂ ಕಳೆದ ಪಂದ್ಯದಲ್ಲಿ 4 ಓವರ್​ಗಳಲ್ಲಿ 20 ರನ್ ನೀಡಿ 3 ವಿಕೆಟ್ ಕಬಳಿಸಿದ್ದ ವೈಶಾಕ್ ವಿಜಯಕುಮಾರ್ ಈ ಬಾರಿ ದುಬಾರಿಯಾಗಿದ್ದರು.

2 / 6
ಈ ಪಂದ್ಯದಲ್ಲಿ 4 ಓವರ್​ ಬೌಲಿಂಗ್ ಮಾಡಿದ್ದ ವೈಶಾಕ್ ಬರೋಬ್ಬರಿ 62 ರನ್​ ನೀಡಿ 1 ವಿಕೆಟ್ ಕಬಳಿಸಿದ್ದರು. ಇದರೊಂದಿಗೆ ಆರ್​ಸಿಬಿ ಪರ 4 ಓವರ್​ಗಳಲ್ಲಿ ಅತ್ಯಧಿಕ ರನ್ ನೀಡಿದ ಭಾರತೀಯ ಬೌಲರ್ ಎನಿಸಿಕೊಂಡರು.

3 / 6
ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 4 ಓವರ್​ಗಳಲ್ಲಿ 20 ರನ್​ಗೆ 3 ವಿಕೆಟ್ ಕಬಳಿಸಿ ಆರ್​ಸಿಬಿ ಪಾದಾರ್ಪಣೆ ಪಂದ್ಯದಲ್ಲೇ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಬೌಲರ್ ಎಂಬ ದಾಖಲೆಯನ್ನು ವೈಶಾಕ್ ವಿಜಯಕುಮಾರ್ ಬರೆದಿದ್ದರು.

4 / 6
ಇದೀಗ 24 ಎಸೆತಗಳಲ್ಲಿ 62 ರನ್​ ನೀಡಿ ಅನಗತ್ಯ ದಾಖಲೆಯನ್ನು ಕನ್ನಡಿಗ ವೈಶಾಕ್ ವಿಜಯಕುಮಾರ್ ತಮ್ಮದಾಗಿಸಿಕೊಂಡಿದ್ದಾರೆ.

5 / 6
ಇನ್ನು ಆರ್​ಸಿಬಿ ಪರ ಅತ್ಯಂತ ದುಬಾರಿ ಸ್ಪೆಲ್ ಮಾಡಿದ ಕೆಟ್ಟ ದಾಖಲೆ  ಜೋಶ್ ಹ್ಯಾಝಲ್​ವುಡ್ ಹೆಸರಿನಲ್ಲಿದೆ. ಐಪಿಎಲ್ 2022 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಹ್ಯಾಝಲ್​ವುಡ್ 4 ಓವರ್​ಗಳಲ್ಲಿ 64 ರನ್​ ನೀಡಿದ್ದರು. ಇದೀಗ ಈ ಕಳಪೆ ಬೌಲಿಂಗ್ ದಾಖಲೆ ಪಟ್ಟಿಯಲ್ಲಿ ವೈಶಾಕ್ 2ನೇ ಸ್ಥಾನ ಅಲಂಕರಿಸಿದ್ದಾರೆ.

6 / 6
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ

ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!

ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು

ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 

VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!

ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​