AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs DC, IPL 2023: ನಾಳೆ ಆರ್​ಸಿಬಿ ಪಂದ್ಯ: ಚಿನ್ನಸ್ವಾಮಿಯಲ್ಲಿ ಕೊಹ್ಲಿ, ವನಿಂದು ಹಸರಂಗ ಭರ್ಜರಿ ಅಭ್ಯಾಸ

Wanindu Hasaranga: ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೇವಿಡ್ ವಾರ್ನರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಎದುರಿಸಲಿದೆ.

Vinay Bhat
|

Updated on: Apr 14, 2023 | 9:59 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ 2023 ರೋಚಕ ಘಟ್ಟದತ್ತ ಸಾಗುತ್ತಿದೆ. ಪ್ರತಿಯೊಂದು ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸುತ್ತಿದೆ. ಇಂದು ಕೋಲ್ಕತ್ತಾ ಮತ್ತು ಸನ್​ರೈಸರ್ಸ್ ಹೈದರಾಬಾದ್ ಮುಖಾಮುಖಿ ಆಗುತ್ತಿದೆ. ನಾಳೆ (ಏ. 14) ಐಪಿಎಲ್​ನಲ್ಲಿ ಬಹುನಿರೀಕ್ಷಿತ ಪಂದ್ಯ ಆಯೋಜಿಸಲಾಗಿದೆ.

1 / 8
ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೇವಿಡ್ ವಾರ್ನರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಎದುರಿಸಲಿದೆ.

2 / 8
ಡೆಲ್ಲಿ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಆರ್​ಸಿಬಿ ಭರ್ಜರಿ ತಯಾರಿ ನಡೆಸುತ್ತಿದೆ. ಚಿನ್ನಸ್ವಾಮಿಯಲ್ಲಿ ಫಾಫ್ ಪಡೆ ಬ್ಯಾಟಿಂಗ್ - ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.

3 / 8
ಸ್ಟಾರ್ ಸ್ಪಿನ್ನರ್ ವನಿಂದು ಹಸರಂಗ ಆರ್​ಸಿಬಿ ತಂಡ ಸೇರಿಕೊಂಡಿದ್ದು ಬೌಲಿಂಗ್ ವಿಭಾಗಕ್ಕೆ ಆನೆಬಲ ಬಂದಂತಾಗಿದೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಆಡುತ್ತಿದ್ದ ಕಾರಣ ಶ್ರೀಲಂಕಾ ಸ್ಪಿನ್ನರ್ ಐಪಿಎಲ್‌ನಲ್ಲಿ ಮೊದಲ ಮೂರು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದರು.

4 / 8
ಚಿನ್ನಸ್ವಾಮಿಯಲ್ಲಿ ವನಿಂದು ಹಸರಂಗ ಭರ್ಜರಿ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು ಕಂಡುಬಂತು.

5 / 8
ವಿರಾಟ್ ಕೊಹ್ಲಿ ಕೂಡ ನೆಟ್​ನಲ್ಲಿ ಬೆವರು ಹರಿಸಿದರು.

6 / 8
ಇನ್ನು ಪ್ರತಿ ಬಾರಿಯಂತೆ ಈ ಸಲವೂ ಆರ್​ಸಿಬಿ ಗೋ ಗ್ರೀನ್ ಅಭಿಯಾನಕ್ಕೆ ಬೆಂಬಲ ನೀಡುತ್ತಿದೆ. ಅದರಂತೆ ಹಸಿರು ಜೆರ್ಸಿಯಲ್ಲಿ ಒಂದು ಪಂದ್ಯವನ್ನು ಆಡಲಿದೆ. ಈ ಪಂದ್ಯವನ್ನು ಆರ್‌ಸಿಬಿ ಏಪ್ರಿಲ್ 23 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಲಿದೆ.

7 / 8
ಐಪಿಎಲ್ 2023ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಸೋತಿದ್ದು, ಒಂದು ಪಂದ್ಯದಲ್ಲಿ ಮಾತ್ರ ಜಯ ಸಾಧಿಸಿದೆ. ಮೂರು ಪಂದ್ಯಗಳಲ್ಲಿ ಆರ್​ಸಿಬಿ ತಂಡಕ್ಕೆ ಬೌಲಿಂಗ್ ಸಮಸ್ಯೆಯೇ ದೊಡ್ಡ ಸಮಸ್ಯೆಯಾಗಿದೆ.

8 / 8
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ