AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wanindu Hasaranga: ವಿಶ್ವ ದಾಖಲೆ ನಿರ್ಮಿಸಿದ ವನಿಂದು ಹಸರಂಗ..!

ICC World Cup Qualifiers 2023: ಐರ್ಲೆಂಡ್ ವಿರುದ್ಧ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 325 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಐರ್ಲೆಂಡ್ ತಂಡವು ಹಸರಂಗ ಸ್ಪಿನ್ ದಾಳಿಗೆ ತತ್ತರಿಸಿತು.

TV9 Web
| Edited By: |

Updated on: Jun 25, 2023 | 10:31 PM

Share
ICC World Cup Qualifiers 2023: ಝಿಂಬಾಬ್ವೆಯಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್​ನ ಅರ್ಹತಾ ಸುತ್ತಿನ ಪಂದ್ಯಗಳಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಶ್ರೀಲಂಕಾದ ವನಿಂದು ಹಸರಂಗ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 6
ಐರ್ಲೆಂಡ್ ವಿರುದ್ಧ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 325 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಐರ್ಲೆಂಡ್ ತಂಡವು ಹಸರಂಗ ದಾಳಿಗೆ ತತ್ತರಿಸಿತು.

2 / 6
10 ಓವರ್ ಬೌಲಿಂಗ್ ಮಾಡಿದ್ದ ವನಿಂದು ಹಸರಂಗ 79 ರನ್​ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು. ಇದರೊಂದಿಗೆ ಅತೀ ಹೆಚ್ಚು ಬಾರಿ ಸತತವಾಗಿ 5 ವಿಕೆಟ್ ಕಬಳಿಸಿದ ವಿಶ್ವ ದಾಖಲೆಯನ್ನು ನಿರ್ಮಿಸಿದರು. ಅದು ಕೂಡ 32 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

3 / 6
ಅಂದರೆ 1990 ರಲ್ಲಿ ಪಾಕಿಸ್ತಾನ್ ವೇಗಿ ವಾಖರ್ ಯೂನಿಸ್ ಏಕದಿನ ಕ್ರಿಕೆಟ್​ನಲ್ಲಿ ಸತತ ಮೂರು ಪಂದ್ಯಗಳಲ್ಲಿ ಐದು ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ನ್ಯೂಜಿಲೆಂಡ್ ವಿರುದ್ಧ 11 ರನ್​ಗೆ 5 ವಿಕೆಟ್ ಕಬಳಿಸಿದ್ದ ವಾಖರ್, ಆ ಬಳಿಕ ನಡೆದ ವೆಸ್ಟ್ ಇಂಡೀಸ್ ವಿರುದ್ಧದ​ (5/16, 5/52) ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ 5 ವಿಕೆಟ್ ಉರುಳಿ ಮಿಂಚಿದ್ದರು.

4 / 6
ಇದೀಗ ಏಕದಿನ ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯಗಳಲ್ಲಿ ವನಿಂದು ಹಸರಂಗ ಸತತ ಮೂರು ಬಾರಿ 5 ವಿಕೆಟ್ ಕಬಳಿಸಿದ್ದಾರೆ. ಯುಎಇ (6/24), ಒಮಾನ್ (5/13) ವಿರುದ್ಧ 5 ವಿಕೆಟ್ ಉರುಳಿಸಿದ್ದ ಲಂಕಾ ಸ್ಪಿನ್ನರ್ ಇದೀಗ ಐರ್ಲೆಂಡ್ ವಿರುದ್ಧ ಕೂಡ 5 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

5 / 6
ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಸತತವಾಗಿ ಮೂರು ಬಾರಿ 5 ವಿಕೆಟ್ ಕಬಳಿಸಿದ ಮೊದಲ ಸ್ಪಿನ್ನರ್ ಎಂಬ ವಿಶ್ವ ದಾಖಲೆಯನ್ನು ವನಿಂದು ಹಸರಂಗ ನಿರ್ಮಿಸಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಬೌಲರ್ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದಾರೆ.

6 / 6
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ

ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ

ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು

ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ

ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ

ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?

ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್

ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ

ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು

ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ