ಏಕದಿನ ಸರಣಿ ಬಳಿಕ ಟಿ20 ಸರಣಿಯಿಂದಲೂ ವಾಷಿಂಗ್ಟನ್ ಸುಂದರ್ ಔಟ್
Washington Sundar Injured: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ 1-1 ರಿಂದ ಸಮಬಲ ಸಾಧಿಸಿದೆ, ಮೂರನೇ ಪಂದ್ಯ ನಿರ್ಣಾಯಕವಾಗಿದೆ. ಈ ನಡುವೆ, ಸ್ಟಾರ್ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಬೆನ್ನು ನೋವಿನಿಂದ ಟಿ20 ಸರಣಿಯಿಂದ ಹೊರಗುಳಿದಿರುವುದು ಟೀಂ ಇಂಡಿಯಾಗೆ ದೊಡ್ಡ ಆಘಾತವಾಗಿದೆ. ಮುಂಬರುವ ಟಿ20 ವಿಶ್ವಕಪ್ ಸಿದ್ಧತೆಗಳ ದೃಷ್ಟಿಯಿಂದ ಇದು ಪ್ರಮುಖ ಹಿನ್ನಡೆಯಾಗಿದೆ, ಸುಂದರ್ ಅನುಪಸ್ಥಿತಿ ತಂಡದ ಸಮತೋಲನದ ಮೇಲೆ ಪರಿಣಾಮ ಬೀರಬಹುದು.

1 / 5

2 / 5

3 / 5

4 / 5

5 / 5
Follow Us




