ಅಕ್ರಮ್ ಹೆಸರಿಸಿದ ಫ್ಯಾಬ್-4 ನಲ್ಲಿ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಸ್ಥಾನ ಪಡೆದಿಲ್ಲ ಎಂಬುದು ವಿಶೇಷ. ಏಕೆಂದರೆ ಈ ಇಬ್ಬರು ಆಟಗಾರರು ಈ ಹಿಂದಿನಿಂದಲೂ ಫ್ಯಾಬ್ ಫೋರ್ನಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಇದೀಗ ಅಕ್ರಮ್ ಆಯ್ಕೆ ಮಾಡಿದ ಪ್ರಸ್ತುತ ಫ್ಯಾಬ್-4 ನಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ನೋಡೋಣ...