RCB vs KKR Weather Report: ಆರ್ಸಿಬಿ-ಕೆಕೆಆರ್ ಪಂದ್ಯಕ್ಕೆ ಮಳೆಯ ಕಾಟ?: ಬೆಂಗಳೂರು ಹವಾಮಾನ ಹೇಗಿದೆ?
RCB vs KKR Bengaluru Pitch and Weather Report: ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನಡುವೆ ಐಪಿಎಲ್ 2024ರ ಹತ್ತನೇ ಪಂದ್ಯ ಆಯೋಜಿಸಲಾಗಿದೆ. ಮೊದಲ ಪಂದ್ಯದಲ್ಲಿ ಸೋಲುಂಡ ಬಳಿಕ ಪಂಜಾಬ್ ವಿರುದ್ಧ ಗೆದ್ದಿರುವ ಆರ್ಸಿಬಿ ತವರಿನಲ್ಲಿ ಮತ್ತೊಂದು ಜಯ ಸಾಧಿಸುವ ಹಂಬಲದಲ್ಲಿದೆ. ಆದರೆ, ಈ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುತ್ತಾ?.

1 / 6

2 / 6

3 / 6

4 / 6

5 / 6

6 / 6
Follow Us




