Dwayne Bravo Retires: ಎಲ್ಲಾ ಮಾದರಿಯ ಕ್ರಿಕೆಟ್​ಗೆ ಭಾವನಾತ್ಮಕ ವಿದಾಯ ಹೇಳಿದ ವಿಂಡೀಸ್ ದಿಗ್ಗಜ ಡ್ವೇನ್ ಬ್ರಾವೋ

Dwayne Bravo Retires: 2021 ರಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದ ವೆಸ್ಟ್ ಇಂಡೀಸ್‌ನ ಲೆಜೆಂಡರಿ ಆಲ್‌ರೌಂಡರ್ ಡ್ವೇನ್ ಬ್ರಾವೋ ಇದೀಗ ಎಲ್ಲಾ ಮಾದರಿಯ ಕ್ರಿಕೆಟ್​ಗೆ ಗುಡ್​ ಬೈ ಹೇಳಿದ್ದಾರೆ. ಇಂಜುರಿ ಸಮಸ್ಯೆಯಿಂದ ಬಳಲುತ್ತಿರುವ ಬ್ರಾವೋ ನಿವೃತ್ತಿಯ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ.

|

Updated on:Sep 27, 2024 | 9:40 AM

2021 ರಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದ ವೆಸ್ಟ್ ಇಂಡೀಸ್‌ನ ಲೆಜೆಂಡರಿ ಆಲ್‌ರೌಂಡರ್ ಡ್ವೇನ್ ಬ್ರಾವೋ ಇದೀಗ ಎಲ್ಲಾ ಮಾದರಿಯ ಕ್ರಿಕೆಟ್​ಗೆ ಗುಡ್​ ಬೈ ಹೇಳಿದ್ದಾರೆ. ಇಂಜುರಿ ಸಮಸ್ಯೆಯಿಂದ ಬಳಲುತ್ತಿರುವ ಬ್ರಾವೋ ನಿವೃತ್ತಿಯ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ.

1 / 6
ಐಪಿಎಲ್​ನಲ್ಲಿ ಬಹಳ ವರ್ಷಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡುತ್ತಿದ್ದ ಬ್ರಾವೋ, ಕಳೆದ ವರ್ಷವಷ್ಟೇ ಮಿಲಿಯನ್ ಡಾಲರ್ ಟೂರ್ನಿ​ಗೆ ವಿದಾಯ ಹೇಳಿದ್ದರು. ಆದಾಗ್ಯೂ ಬ್ರಾವೋ, ವಿವಿದ ಟಿ20 ಲೀಗ್​ಗಳಲ್ಲಿ ಆಡುತ್ತಿದ್ದರು. ಪ್ರಸ್ತುತ ವೆಸ್ಟ್ ಇಂಡೀಸ್​ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡದ ಪರ ಆಡುತ್ತಿದ್ದ ಬ್ರಾವೋ ಇಂಜುರಿಯಿಂದಾಗಿ ಆಟದಿಂದ ಹೊರಗುಳಿದಿದ್ದರು.

2 / 6
ಇದೀಗ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಬ್ರಾವೋ, ಈ ವಿಚಾರವನ್ನು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಭಾವನಾತ್ಮಕ ಸಂಧೇಶ ಬರೆಹಯುವ ಮೂಲಕ ಹಂಚಿಕೊಂಡಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ಬ್ರಾವೋ, 'ನನಗೆ ಎಲ್ಲವನ್ನೂ ನೀಡಿದ ಆಟಕ್ಕೆ ಇಂದು ನಾನು ವಿದಾಯ ಹೇಳುವ ದಿನ. ಇದು ವೃತ್ತಿಪರ ಕ್ರಿಕೆಟಿಗನಾಗಿ ಇಪ್ಪತ್ತೊಂದು ವರ್ಷಗಳ ಅದ್ಭುತ ಪ್ರಯಾಣವಾಗಿದ್ದು, ಹಲವು ಏರಿಳಿತಗಳನ್ನು ಹೊಂದಿದೆ.

3 / 6
ನನ್ನ ಮನಸ್ಸು ಆಟವನ್ನು ಮುಂದುವರಿಸು ಎನ್ನುತ್ತಿದೆಯಾದರೂ ನನ್ನ ದೇಹ ಇದಕ್ಕೆ ಸಿದ್ಧವಿಲ್ಲ. ನೋವು, ಇಂಜುರಿ ಹಾಗೂ ಒತ್ತಡವನ್ನು ನನ್ನ ದೇಹ ಸ್ವೀಕರಿಸುತ್ತಿಲ್ಲ. ಹೀಗಾಗಿ ನನ್ನ ಸಹ ಆಟಗಾರರು, ನನ್ನ ಅಭಿಮಾನಿಗಳು ಅಥವಾ ನಾನು ಪ್ರತಿನಿಧಿಸುವ ತಂಡಗಳನ್ನು ನಾನು ನಿರಾಸೆಗೊಳಿಸುವ ಸ್ಥಿತಿಯಲ್ಲಿ ನನ್ನನ್ನು ನಾನು ಇರಿಸಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ, ಭಾರವಾದ ಹೃದಯದಿಂದ, ನಾನು ಆಟದಿಂದ ನಿವೃತ್ತಿ ಘೋಷಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

4 / 6
ತಮ್ಮ ಟಿ20 ವೃತ್ತಿಜೀವನದಲ್ಲಿ ಒಟ್ಟು 582 ಪಂದ್ಯಗಳನ್ನು ಆಡಿರುವ ಡ್ವೇನ್ ಬ್ರಾವೋ ಒಟ್ಟು 631 ವಿಕೆಟ್ ಕಬಳಿಸಿದ್ದಾರೆ. ಡ್ವೇನ್ ಬ್ರಾವೋ ಟಿ20 ಕ್ರಿಕೆಟ್‌ನಲ್ಲಿ 11 ಬಾರಿ ಇನ್ನಿಂಗ್ಸ್‌ನಲ್ಲಿ 4 ವಿಕೆಟ್ ಮತ್ತು ಎರಡು ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಇದಲ್ಲದೆ, ಬ್ಯಾಟಿಂಗ್​ನಲ್ಲಿ 6970 ರನ್ ಸಿಡಿಸಿರುವ ಬ್ರಾವೋ ಅವರ ಇನ್ನಿಂಗ್ಸ್​ನಲ್ಲಿ 20 ಅರ್ಧಶತಕಗಳು ಸೇರಿದ್ದವು.

5 / 6
ಇನ್ನು ನಾವು ಬ್ರಾವೋ ಅವರ ಅಂತರರಾಷ್ಟ್ರೀಯ ವೃತ್ತಿಜೀವನದ ಬಗ್ಗೆ ಮಾತನಾಡುವುದಾದರೆ, ಅವರು ವೆಸ್ಟ್ ಇಂಡೀಸ್‌ ಪರ 40 ಟೆಸ್ಟ್, 164 ಏಕದಿನ ಮತ್ತು 91 ಟಿ20 ಪಂದ್ಯಗಳನ್ನು ಆಡಿದ್ದಾರೆ. ಈ ಪಂದ್ಯಗಳಲ್ಲಿ ಅವರು 6423 ರನ್ ಗಳಿಸಿದ್ದು, 363 ವಿಕೆಟ್‌ಗಳನ್ನು ಪಡೆದಿದ್ದರು.

6 / 6

Published On - 9:22 am, Fri, 27 September 24

Follow us
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ

Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ

ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ

ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು

ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ

ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ

ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ

ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ

ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್

ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್