AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾಚ್ ಫಿಕ್ಸಿಂಗ್ ಆರೋಪ; ವಿಂಡೀಸ್ ಕ್ರಿಕೆಟಿಗನಿಗೆ ಐದು ವರ್ಷಗಳ ನಿಷೇಧದ ಶಿಕ್ಷೆ..!

Devon Thomas Banned : ಕಳೆದ ವರ್ಷ ಮೇ 23 ರಂದೇ ಡೆವೊನ್ ಥಾಮಸ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿಬಂದಿತ್ತು. ಆ ಬಳಿಕ ಥಾಮಸ್​ರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿತ್ತು. ಇದೀಗ ಆರೋಪ ಸಾಭೀತಾದ ಬಳಿಕ ಅವರಿಗೆ ಈ ಐದು ವರ್ಷಗಳ ನಿಷೇಧದ ಶಿಕ್ಷೆ ವಿಧಿಸಲಾಗಿದೆ.

ಪೃಥ್ವಿಶಂಕರ
|

Updated on: May 03, 2024 | 4:56 PM

Share
ಮ್ಯಾಚ್ ಫಿಕ್ಸಿಂಗ್ ಆರೋಪದಲ್ಲಿ ವೆಸ್ಟ್ ಇಂಡೀಸ್ ಕ್ರಿಕೆಟಿಗ ಡೆವೊನ್ ಥಾಮಸ್​ಗೆ ಐಸಿಸಿ ಐದು ವರ್ಷಗಳ ನಿಷೇಧದ ಶಿಕ್ಷೆ ವಿಧಿಸಿದೆ. ಥಾಮಸ್ ವಿರುದ್ಧ 7 ನಿಯಮಗಳನ್ನು ಉಲ್ಲಂಘಿಸಿದ ಆರೋಪ ಕೇಳಿಬಂದಿತ್ತು. ಆ ಬಳಿಕ ನಡೆದ ತನಿಖೆಯಲ್ಲಿ ಥಾಮಸ್ ಈ ಆರೋಪಗಳೆಲ್ಲ ನಿಜವೆಂದು ಒಪ್ಪಿಕೊಂಡಿದ್ದರು.

1 / 5
ವಿಂಡೀಸ್ ಬ್ಯಾಟರ್ ಡೆವೊನ್ ಥಾಮಸ್,  ಶ್ರೀಲಂಕಾ ಕ್ರಿಕೆಟ್, ಎಮಿರೇಟ್ಸ್ ಕ್ರಿಕೆಟ್ ಮಂಡಳಿ ಮತ್ತು ಕೆರಿಬಿಯನ್ ಪ್ರೀಮಿಯರ್ ಲೀಗ್‌ನ ಭ್ರಷ್ಟಾಚಾರ-ವಿರೋಧಿ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಸ್ವತಃ ಒಪ್ಪಿಕೊಂಡಿದ್ದಾರೆ ಎಂದು ಐಸಿಸಿ ಹೇಳಿದೆ.

2 / 5
ಕಳೆದ ವರ್ಷ ಮೇ 23 ರಂದೇ ಡೆವೊನ್ ಥಾಮಸ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿಬಂದಿತ್ತು. ಆ ಬಳಿಕ ಥಾಮಸ್​ರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿತ್ತು. ಇದೀಗ ಆರೋಪ ಸಾಭೀತಾದ ಬಳಿಕ ಅವರಿಗೆ ಈ ಐದು ವರ್ಷಗಳ ನಿಷೇಧದ ಶಿಕ್ಷೆ ವಿಧಿಸಲಾಗಿದೆ.

3 / 5
34 ವರ್ಷದ ಬ್ಯಾಟ್ಸ್‌ಮನ್ ಡೆವೊನ್ ಥಾಮಸ್ 2009 ರಲ್ಲಿ ವೆಸ್ಟ್ ಇಂಡೀಸ್‌ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಆ ಬಳಿಕ 2011 ರ ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ ತಂಡದ ಭಾಗವಾಗಿದ್ದ ಥಾಮಸ್ 2022 ರಲ್ಲಿ ವಿಂಡೀಸ್ ಪರ ತಮ್ಮ ಕೊನೆಯ ಅಂತರಾಷ್ಟ್ರೀಯ ಪಂದ್ಯವನ್ನು ಆಡಿದ್ದರು.

4 / 5
ಡೆವೊನ್ ಥಾಮಸ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದುವರೆಗೆ ವಿಂಡೀಸ್ ಪರ ಒಂದು ಟೆಸ್ಟ್, 21 ಏಕದಿನ ಮತ್ತು 12 ಟಿ20 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಕ್ರಮವಾಗಿ 31, 238 ಮತ್ತು 51 ರನ್ ಕಲೆಹಾಕಿದ್ದಾರೆ. ಬೌಲಿಂಗ್‌ನಲೂ ಕಮಾಲ್ ಮಾಡಿರುವ ಅವರು ನಾಲ್ಕು ವಿಕೆಟ್‌ಗಳನ್ನು ಉರುಳಿಸಿದ್ದಾರೆ.

5 / 5
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?

ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್

8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ

ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್