ದುರ್ಬಲ ತಂಡಗಳನ್ನು ಸೋಲಿಸಿ ಬಲಿಷ್ಠರಾಗುವುದಲ್ಲ: ಟೀಮ್ ಇಂಡಿಯಾ ವಿರುದ್ಧ ಗವಾಸ್ಕರ್ ಕಿಡಿ

India vs West Indies: ಭಾರತ ತಂಡವು ಮುಂದಿನ ಪಂದ್ಯಗಳನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಜುಲೈ 12 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jun 13, 2023 | 3:58 PM

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿನ ಟೀಮ್ ಇಂಡಿಯಾದ ಹೀನಾಯ ಸೋಲಿನ ಪರಾಮರ್ಶೆ ಮುಂದುವರೆದಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ಮುಂದಿನ ಸರಣಿಯ ವೇಳಾಪಟ್ಟಿ ಕೂಡ ಪ್ರಕಟಗೊಂಡಿದೆ.

1 / 6
ಅಂದರೆ ಭಾರತ ತಂಡವು ಮುಂದಿನ ಪಂದ್ಯಗಳನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಜುಲೈ 12 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

2 / 6
ಆದರೆ ಈ ಸರಣಿ ಬಗ್ಗೆ ಟೀಮ್ ಇಂಡಿಯಾದ ಮಾಜಿ ನಾಯಕ ಸುನಿಲ್ ಗಾವಸ್ಕರ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗುತ್ತಿದೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಸೋಲಿನ ಬೆನ್ನಲ್ಲೇ ಮಾತನಾಡಿದ್ದ ಗವಾಸ್ಕರ್, ಭಾರತ ತಂಡದ ಪ್ರದರ್ಶನದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

3 / 6
ಭಾರತ ತಂಡವು ಮುಂದಿನ ಸರಣಿಯಲ್ಲಿ ವೆಸ್ಟ್ ಇಂಡೀಸ್​ ಅನ್ನು ಸೋಲಿಸಲಿದೆ. ಏಕೆಂದರೆ ಅದು ದುರ್ಬಲ ತಂಡ. ನೀವು ಅವರನ್ನು 3-0 ಅಥವಾ 4-10 ಅಂತರದಿಂದಲೇ ಸೋಲಿಸುತ್ತೀರಿ. ಹೀಗೆ ದುರ್ಬಲ ತಂಡಗಳನ್ನು ಸೋಲಿಸಿದ ಮಾತ್ರಕ್ಕೆ ನೀವು ಶ್ರೇಷ್ಠ ತಂಡವಾಗಲ್ಲ ಎಂದು ಗವಾಸ್ಕರ್ ಹೇಳಿದ್ದರು.

4 / 6
ಇದೀಗ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ ಪ್ರವಾಸಕ್ಕಾಗಿ ಸಜ್ಜಾಗುತ್ತಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಗೆಲ್ಲುವುದು ಖಚಿತ ಎಂದು ಈಗಾಗಲೇ ಗವಾಸ್ಕರ್ ಭವಿಷ್ಯ ನುಡಿದಿದ್ದಾರೆ.

5 / 6
ಆದರೆ ಒಂದು ತಂಡ ಶ್ರೇಷ್ಠ ಎನಿಸಿಕೊಳ್ಳುವುದು ದುರ್ಬಲ ತಂಡಗಳನ್ನು ಸೋಲಿಸಿಯಲ್ಲ, ಬದಲಾಗಿ ಬಲಿಷ್ಠ ತಂಡಕ್ಕೆ ಸೋಲುಣಿಸಿ ಎಂದು  ಟೀಮ್ ಇಂಡಿಯಾದ ಪ್ರದರ್ಶನವನ್ನು ಸುನಿಲ್ ಗವಾಸ್ಕರ್ ವಿಮರ್ಶಿಸಿದ್ದಾರೆ.

6 / 6
Follow us
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ

ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್

ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ

Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ

ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್

ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ

ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ

ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ