ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿಂಡಿಸ್ ವೇಗಿ ಶಾನನ್ ಗೇಬ್ರಿಯಲ್ ವಿದಾಯ..!

Shannon Gabriel: ಶಾನನ್ ಗೇಬ್ರಿಯಲ್ ವೆಸ್ಟ್ ಇಂಡೀಸ್ ಪರ ಒಟ್ಟು 86 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಟೆಸ್ಟ್​ನಲ್ಲಿ 166 ವಿಕೆಟ್, ಏಕದಿನ ಪಂದ್ಯಗಳಿಂದ 33 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇನ್ನು 2 ಟಿ20 ಪಂದ್ಯಗಳನ್ನು ಮಾತ್ರ ಆಡಿದ್ದ ಅವರು 3 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ತಮ್ಮ 36ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ.

|

Updated on: Aug 29, 2024 | 10:43 AM

ವೆಸ್ಟ್ ಇಂಡೀಸ್ ತಂಡದ ವೇಗದ ಬೌಲರ್​ ಶಾನನ್ ಗೇಬ್ರಿಯಲ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. 12 ವರ್ಷಗಳ ವೃತ್ತಿ ಜೀವನವನ್ನು ಕೊನೆಗೊಳಿಸುತ್ತಿದ್ದೇನೆ. ಈ ಮೂಲಕ ಮೂರು ಮಾದರಿಯ ಕ್ರಿಕೆಟ್​ನಿಂದ ನಿವೃತ್ತನಾಗುತ್ತಿದ್ದೇನೆ ಎಂದು ಶಾನನ್ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.

1 / 5
ಕಳೆದ 12 ವರ್ಷಗಳ ಕಾಲ ವೆಸ್ಟ್ ಇಂಡೀಸ್ ಪರ ಅಂತರಾಷ್ಟ್ರೀಯ ಕ್ರಿಕೆಟ್ ಆಡಲು ನನ್ನನ್ನು ಅರ್ಪಿಸಿಕೊಂಡಿದ್ದೇನೆ. ವಿಂಡೀಸ್ ಪರ ಅತ್ಯುನ್ನತ ಮಟ್ಟದಲ್ಲಿ ಆಡಿರುವುದು ನನಗೆ ಅಪಾರ ಸಂತೋಷವನ್ನು ತಂದಿದೆ. ಆದರೆ ಎಲ್ಲಾ ಒಳ್ಳೆಯ ವಿಷಯಗಳು ಕೊನೆಗೊಳ್ಳಬೇಕು. ಅದರಂತೆ ಇದೀಗ ನಾನು ಸಹ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ ಎಂದು ಶಾನನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

2 / 5
2012 ರಲ್ಲಿ ವೆಸ್ಟ್ ಇಂಡೀಸ್ ಪರ ಪಾದಾರ್ಪಣೆ ಮಾಡಿದ್ದ ಶಾನನ್ ಗೇಬ್ರಿಯಲ್ ಒಟ್ಟು 86 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 59 ಟೆಸ್ಟ್ ಪಂದ್ಯಗಳ 104 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು 166 ವಿಕೆಟ್ ಕಬಳಿಸಿ ಮಿಂಚಿದ್ದರು.

3 / 5
ಹಾಗೆಯೇ 25 ಏಕದಿನ ಪಂದ್ಯಗಳಲ್ಲಿ 1148 ಎಸೆತಗಳನ್ನು ಎಸೆದಿರುವ ಶಾನನ್ 33 ವಿಕೆಟ್ ಕಬಳಿಸಿದ್ದಾರೆ. ಇನ್ನು ಕೇವಲ 2 ಟಿ20 ಪಂದ್ಯಗಳಲ್ಲಿ ವಿಂಡೀಸ್ ಪರ ಕಾನಿಸಿಕೊಂಡಿದ್ದ ಗೇಬ್ರಿಯಲ್ 3 ವಿಕೆಟ್ ಪಡೆದಿದ್ದರು. 2023 ರಲ್ಲಿ ಭಾರತದ ವಿರುದ್ಧ ಕೊನೆಯ ಟೆಸ್ಟ್ ಪಂದ್ಯವಾಡಿದ್ದ ಶಾನನ್ ಗೇಬ್ರಿಯಲ್ ಇದೀಗ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.

4 / 5
ವಿಶೇಷ ಎಂದರೆ ಈ ವಾರ ಮೂವರು ಆಟಗಾರರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಟೀಮ್ ಇಂಡಿಯಾ ಆಟಗಾರ ಶಿಖರ್ ಧವನ್ ಶನಿವಾರ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರೆ, ಇಂಗ್ಲೆಂಡ್ ಬ್ಯಾಟರ್ ಡೇವಿಡ್ ಮಲಾನ್ ಬುಧವಾರ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ. ಇದೀಗ ಶಾನನ್ ಗೇಬ್ರಿಯಲ್ ಸಹ ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಿದ್ದಾರೆ.

5 / 5
Follow us
ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ

Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ

Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ

ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..

ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?

ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ

ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್

ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು

ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ

ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!