AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC World Cup 2023: ಭಾರತದ ಎರಡನೇ ಅಭ್ಯಾಸ ಪಂದ್ಯ ಯಾವಾಗ?, ಎದುರಾಳಿ ಯಾರು?

India vs Netherlands, ICC World Cup 2023 Warm-up Match: ಟೀಮ್ ಇಂಡಿಯಾಕ್ಕೆ ಇನ್ನೊಂದು ವಾರ್ಮ್ ಅಪ್ ಮ್ಯಾಚ್ ಇದೆ. ಈ ಪಂದ್ಯ ಅಕ್ಟೋಬರ್ 3 ಮಂಗಳವಾರದಂದು ತಿರುವನಂತಪುರಂನ ಗ್ರೀನ್ ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಇಲ್ಲಿ ಭಾರತದ ಎದುರಾಳಿ ನೆದರ್ಲೆಂಡ್ಸ್ ತಂಡ.

Vinay Bhat
|

Updated on: Oct 01, 2023 | 8:20 AM

Share
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಅಕ್ಟೋಬರ್ 5 ರಂದು ಚಾಲನೆ ಸಿಗಲಿದೆ. ಈಗಾಗಲೇ ಎಲ್ಲ ತಂಡಗಳು ಸಕಲ ಸಿದ್ದತೆ ನಡೆಸುತ್ತಿದ್ದು, ಅಭ್ಯಾಸ ಪಂದ್ಯಗಳನ್ನು ಆಡುತ್ತಿದೆ. ಆದರೆ, ವಾರ್ಮ್-ಅಪ್​ನ ಕೆಲ ಪಂದ್ಯಗಳು ಮಳೆಯಿಂದಾಗಿ ರದ್ದಾಯಿತು. ಶನಿವಾರ ಆಯೋಜಿಸಿದ್ದ ಭಾರತ ಹಾಗೂ ಇಂಗ್ಲೆಂಡ್ ನಡುವಣ ಮ್ಯಾಚ್​ಗೆ ಕೂಡ ವರುಣ ಅಡ್ಡಿಪಡಿಸಿದ.

1 / 6
ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೊದಲ ಅಭ್ಯಾಸ ಪಂದ್ಯದ ಟಾಸ್ ಪ್ರಕ್ರಿಯೆ ನಡೆದ ಬಳಿಕ ಮಳೆ ಸುರಿಯಿತು. ಎಷ್ಟು ಹೊತ್ತು ಕಾದರೂ ಮಳೆ ನಿಲ್ಲದ ಕಾರಣ ಬಳಿಕ ಪಂದ್ಯವನ್ನು ರದ್ದು ಮಾಡಲಾಯಿತು.

2 / 6
ಟೀಮ್ ಇಂಡಿಯಾಕ್ಕೆ ಇನ್ನೊಂದು ವಾರ್ಮ್ ಅಪ್ ಮ್ಯಾಚ್ ಇದೆ. ಈ ಪಂದ್ಯ ಅಕ್ಟೋಬರ್ 3 ಮಂಗಳವಾರದಂದು ತಿರುವನಂತಪುರಂನ ಗ್ರೀನ್ ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಇಲ್ಲಿ ಭಾರತದ ಎದುರಾಳಿ ನೆದರ್ಲೆಂಡ್ಸ್ ತಂಡ.

3 / 6
ಭಾರತ-ನೆದರ್ಲೆಂಡ್ಸ್ ನಡುವಿನ ಅಭ್ಯಾಸ ಪಂದ್ಯವು ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೇರ ಪ್ರಸಾರ ವೀಕ್ಷಿಸಬಹುದು. ಹಾಗೆಯೆ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಇರಲಿದೆ.

4 / 6
2023ರ ವಿಶ್ವಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್.

5 / 6
2023ರ ವಿಶ್ವಕಪ್‌ಗೆ ನೆದರ್ಲೆಂಡ್ಸ್ ತಂಡ: ವಿಕ್ರಮ್‌ಜಿತ್ ಸಿಂಗ್ , ಮ್ಯಾಕ್ಸ್ ಓಡೌಡ್ , ವೆಸ್ಲಿ ಬ್ಯಾರೆಸಿ , ಸ್ಕಾಟ್ ಎಡ್ವರ್ಡ್ಸ್ (ನಾಯಕ) , ಶರೀಜ್ ಅಹ್ಮದ್ , ಆರ್ಯನ್ ದತ್ , ರೋಲೋಫ್ ವ್ಯಾನ್ ಡೆರ್ ಮೆರ್ವೆ , ತೇಜಾ ನಿಡಮನೂರು , ಪಾಲ್ ವಾನ್ ಮೀಕೆರೆನ್, ಲೋಗನ್ ವ್ಯಾನ್ ಬೀಕ್ , ರಿಯಾನ್ ಕ್ಲೈನ್ , ಸೈಬ್ರಂಡ್ ಎಂಗೆಲ್​ಝೆಕ್‌ಬ್ರೆಚ್ , ಕೊಲಿನ್ ಅಕರ್ಮನ್ , ಸಕಿದ್ ಝಲ್ಫಿಕರ್ , ಬಾಸ್ ಡಿ ಲೀಡ್.

6 / 6
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ

‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ

ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ

ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು

ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ