AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಬಳಗದಲ್ಲಿದ್ದ ಆಟಗಾರ: ಇದೀಗ ಮುಂಬೈ ಇಂಡಿಯನ್ಸ್​ ತಂಡದ ಸ್ಟಾರ್ ಬೌಲರ್

IPL 2023 Kannada: ಈ ಪಂದ್ಯದಲ್ಲಿ 3.3 ಓವರ್ ಬೌಲಿಂಗ್ ಮಾಡಿದ್ದ ಆಕಾಶ್ ಕೇವಲ 5 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಪರಿಣಾಮ ಲಕ್ನೋ ಸೂಪರ್ ಜೈಂಟ್ಸ್ ತಂಡವು 101 ರನ್​ಗಳಿಗೆ ಆಲೌಟ್ ಆಗಿ 81 ರನ್​ಗಳಿಂದ ಸೋಲೊಪ್ಪಿಕೊಂಡಿತು.

TV9 Web
| Edited By: |

Updated on: May 25, 2023 | 3:56 PM

Share
IPL 2023: ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ ಮುಂಬೈ ಇಂಡಿಯನ್ಸ್ 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಿದೆ. ಈ ಭರ್ಜರಿ ಗೆಲುವಿನ ರೂವಾರಿ ಆಕಾಶ್ ಮಧ್ವಾಲ್.

1 / 8
ಈ ಪಂದ್ಯದಲ್ಲಿ 3.3 ಓವರ್ ಬೌಲಿಂಗ್ ಮಾಡಿದ್ದ ಆಕಾಶ್ ಕೇವಲ 5 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಪರಿಣಾಮ ಲಕ್ನೋ ಸೂಪರ್ ಜೈಂಟ್ಸ್ ತಂಡವು 101 ರನ್​ಗಳಿಗೆ ಆಲೌಟ್ ಆಗಿ 81 ರನ್​ಗಳಿಂದ ಸೋಲೊಪ್ಪಿಕೊಂಡಿತು.

2 / 8
ವಿಶೇಷ ಎಂದರೆ ಇಂತಹದೊಂದು ಅಮೋಘ ಪ್ರದರ್ಶನ ನೀಡಿದ ಆಕಾಶ್ ಮಧ್ವಾಲ್ ಈ ಹಿಂದೆ ಆರ್​ಸಿಬಿ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಅಂದರೆ 2019 ರಲ್ಲಿ ಮಧ್ವಾಲ್ ಆರ್​ಸಿಬಿ ತಂಡದ ನೆಟ್ ಬೌಲರ್ ಆಗಿದ್ದರು.

3 / 8
ಆರ್​ಸಿಬಿ ಬಳಗದಲ್ಲಿರುವಾಗ ವಿರಾಟ್ ಕೊಹ್ಲಿ, ಎಬಿಡಿ ಸೇರಿದಂತೆ ಪ್ರಮುಖರಿಗೆ ಬೌಲಿಂಗ್ ಮಾಡಿ ಸೈ ಎನಿಸಿಕೊಂಡಿದ್ದ ಆಕಾಶ್ ಅವರನ್ನು ಮುಂಬೈ ಇಂಡಿಯನ್ಸ್ 2022 ರಲ್ಲಿ ಬದಲಿ ಆಟಗಾರನಾಗಿ ಆಯ್ಕೆ ಮಾಡಿದ್ದರು.

4 / 8
2022 ರ ಐಪಿಎಲ್​ನ ವೇಳೆ ಗಾಯಗೊಂಡಿದ್ದ ಸೂರ್ಯಕುಮಾರ್ ಯಾದವ್ ಬದಲಿಗೆ ಆಕಾಶ್ ಮಧ್ವಾಲ್ ಅವರನ್ನು ಮುಂಬೈ ಇಂಡಿಯನ್ಸ್ ಆಯ್ಕೆ ಮಾಡಿತ್ತು. ಆದರೆ ಆ ಸೀಸನ್​ನಲ್ಲಿ ಯಾವುದೇ ಪಂದ್ಯವಾಡಲು ಚಾನ್ಸ್ ಸಿಕ್ಕಿರಲಿಲ್ಲ.

5 / 8
ಆದರೆ ಅದಾಗಲೇ ಬಲಗೈ ವೇಗಿ ಮೇಲೆ ಕಣ್ಣಿಟ್ಟಿದ್ದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ, ಐಪಿಎಲ್ 2023 ರ ಹರಾಜಿನಲ್ಲಿ ಕೇವಲ 20 ಲಕ್ಷ ರೂ. ಮೂಲಬೆಲೆಯೊಂದಿಗೆ ಆಕಾಶ್ ಮಧ್ವಾಲ್ ಅವರನ್ನು ಖರೀದಿಸಿತು. ಅಲ್ಲದೆ ಈ ಬಾರಿ ಜೋಫ್ರಾ ಆರ್ಚರ್ ಕೆಲ ಪಂದ್ಯಗಳಿಂದ ಹೊರಗುಳಿದಿದ್ದ ಕಾರಣ ರೋಹಿತ್ ಶರ್ಮಾ ಮಧ್ವಾಲ್ ಅವರನ್ನು ಕಣಕ್ಕಿಳಿಸಿದ್ದರು.

6 / 8
ಅಂದರಂತೆ ಈ ಬಾರಿ ಒಟ್ಟು 7 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಆಕಾಶ್ ಒಟ್ಟು 129 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ ನೀಡಿರುವುದು ಕೇವಲ 167 ರನ್ ಮಾತ್ರ. ಅಲ್ಲದೆ ಒಟ್ಟು 13 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದಾರೆ.

7 / 8
ಅಂದರೆ ಆರ್​ಸಿಬಿ ತಂಡದಲ್ಲಿ ನೆಟ್ ಬೌಲರ್​ ಆಗಿಯೇ ಕಾಲ ಕಳೆಯಬೇಕಿದ್ದ ಆಕಾಶ್ ಮಧ್ವಾಲ್ ಅವರ ಪ್ರತಿಭೆಯನ್ನು ಗುರುತಿಸಿ ಮುಂಬೈ ಇಂಡಿಯನ್ಸ್ ಇದೀಗ ಅತ್ಯುತ್ತಮ ಬೌಲರ್ ಆಗಿ ರೂಪಿಸಿದೆ. ಇದರ ಫಲವಾಗಿ ನಿರ್ಣಾಯಕವಾಗಿದ್ದ ಪಂದ್ಯದಲ್ಲಿ 5 ವಿಕೆಟ್ ಕಬಳಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟಿದ್ದಾರೆ.

8 / 8
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!

ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ

ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್

ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ