AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೃಥ್ವಿ ಶಾ ಮೇಲೆ ದಾಳಿಗೆ ಯತ್ನಿಸಿದ ಆರೋಪ ಹೊತ್ತಿರುವ ಸಪ್ನಾ ಗಿಲ್ ಯಾರು ಗೊತ್ತಾ?

prithvi shaw :ಸೆಲ್ಫಿ ನಿರಾಕರಿಸಿದ್ದಕ್ಕೆ ಪೃಥ್ವಿ ಶಾ ಮೇಲೆ ದಾಳಿ ಮಾಡಲು ಯತ್ನಿಸಿದ ಆರೋಪ ಹೊತ್ತಿರುವ ಸಪ್ನಾ ಗಿಲ್ ಅವರನ್ನು ಈ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಅಷ್ಟಕ್ಕೂ ಪೃಥ್ವಿ ಶಾ ಮೇಲೆ ಇಷ್ಟು ಧೈರ್ಯವಾಗಿ ದಾಳಿ ನಡೆಸಿರುವ ಈ ಸಪ್ನಾ ಗಿಲ್ ಯಾರು ಎಂಬ ಪ್ರಶ್ನೆ ಮೂಡಿರಬೇಕು. ಅದಕ್ಕೆಲ್ಲ ಉತ್ತರ ಇಲ್ಲಿದೆ.

TV9 Web
| Edited By: |

Updated on: Feb 17, 2023 | 12:11 PM

Share
ಸೆಲ್ಫಿ ನಿರಾಕರಿಸಿದ್ದಕ್ಕೆ ಪೃಥ್ವಿ ಶಾ ಮೇಲೆ ದಾಳಿ ಮಾಡಲು ಯತ್ನಿಸಿದ ಆರೋಪ ಹೊತ್ತಿರುವ ಸಪ್ನಾ ಗಿಲ್ ಅವರನ್ನು ಈ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಅಷ್ಟಕ್ಕೂ ಪೃಥ್ವಿ ಶಾ ಮೇಲೆ ಇಷ್ಟು ಧೈರ್ಯವಾಗಿ ದಾಳಿ ನಡೆಸಿರುವ ಈ ಸಪ್ನಾ ಗಿಲ್ ಯಾರು ಎಂಬ ಪ್ರಶ್ನೆ ಮೂಡಿರಬೇಕು. ಅದಕ್ಕೆಲ್ಲ ಉತ್ತರ ಇಲ್ಲಿದೆ.

1 / 5
ವಾಸ್ತವವಾಗಿ ಸಪ್ನಾ ಗಿಲ್ ಒರ್ವ ಮಾಡೆಲ್ ಆಗಿದ್ದು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಫಾಲೋವರ್ಸ್​ಗಳನ್ನು ಹೊಂದಿದ್ದಾರೆ. ಸಪ್ನಾ ಇನ್‌ಸ್ಟಾಗ್ರಾಮ್‌ನಲ್ಲಿ 2 ಲಕ್ಷ 18 ಸಾವಿರಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ.

2 / 5
ಸಪ್ನಾ ಮಾಡೆಲ್ ಮಾತ್ರವಲ್ಲದೆ ನಟಿಯೂ ಆಗಿದ್ದು, ಆಗಾಗ್ಗೆ ತಮ್ಮ ಫೋಟೋಗಳು ಮತ್ತು ರೀಲ್‌ಗಳ ಮೂಲಕ ಸಪ್ನಾ ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟೀವ್ ಆಗಿರುತ್ತಾರೆ.

3 / 5
ಸಪ್ನಾ ಭೋಜ್‌ಪುರಿ ಚಿತ್ರಗಳಲ್ಲಿ ನಟಿಸಿದ್ದು, 2017 ರಲ್ಲಿ ಕಾಶಿ ಅಮರನಾಥ್ ಮತ್ತು 2021 ರಲ್ಲಿ ಐ ಮೇರಾ ವತನ್ ಎಂಬ ಎರಡು ಚಿತ್ರಗಳಲ್ಲಿ ನಟಿಸಿದ್ದಾರೆ.

4 / 5
ಕಾಶಿ ಅಮರನಾಥ್ ಚಿತ್ರದಲ್ಲಿ, ಸಪ್ನಾ ಭೋಜ್‌ಪುರಿ ನಟರಾದ ರವಿ ಕಿಶನ್, ದಿನೇಶ್ ಲಾಲ್ ಯಾದವ್ ಮತ್ತು ನಟಿ ಆಮ್ರಪಾಲಿ ದುಬೆ ಅವರೊಂದಿಗೆ ಕೆಲಸ ಮಾಡಿದ್ದಾರೆ.

5 / 5
Follow Us
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!

ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ

ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!

ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು

ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ

ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ

ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ

ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​

ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!

ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!