Team India: ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯದ 8 ಆಟಗಾರರು ಇವರೇ ನೋಡಿ..!

India Squad For T20 World Cup 2022: ವಿಶೇಷ ಎಂದರೆ ಈ ಬಾರಿ ಏಷ್ಯಾಕಪ್​ನಲ್ಲಿ ಅವಕಾಶ ಪಡೆದ ಬಹುತೇಕ ಆಟಗಾರರೇ ಟಿ20 ವಿಶ್ವಕಪ್​ ತಂಡಕ್ಕೂ ಆಯ್ಕೆಯಾಗಿದ್ದಾರೆ. ಹೀಗಾಗಿ ಕೆಲ ಯುವ ಆಟಗಾರರು ಈ ಬಾರಿ ಕೂಡ ಅವಕಾಶ ವಂಚಿತರಾಗಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Sep 17, 2022 | 10:00 AM

ಟಿ20 ವಿಶ್ವಕಪ್​ಗಾಗಿ ಆಯ್ಕೆ ಮಾಡಲಾದ ಟೀಮ್ ಇಂಡಿಯಾದಲ್ಲಿ ಒಟ್ಟು 15 ಸದಸ್ಯರು ಸ್ಥಾನ ಪಡೆದಿದ್ದಾರೆ. ಈ ಬಳಗವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಉಪನಾಯಕನಾಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ.

1 / 11
ವಿಶೇಷ ಎಂದರೆ ಈ ಬಾರಿ ಏಷ್ಯಾಕಪ್​ನಲ್ಲಿ ಅವಕಾಶ ಪಡೆದ ಬಹುತೇಕ ಆಟಗಾರರೇ ಟಿ20 ವಿಶ್ವಕಪ್​ ತಂಡಕ್ಕೂ ಆಯ್ಕೆಯಾಗಿದ್ದಾರೆ. ಹೀಗಾಗಿ ಕೆಲ ಯುವ ಆಟಗಾರರು ಈ ಬಾರಿ ಕೂಡ ಅವಕಾಶ ವಂಚಿತರಾಗಿದ್ದಾರೆ. ಹಾಗಿದ್ರೆ ಟಿ20 ವಿಶ್ವಕಪ್​ನಲ್ಲಿ ಸ್ಥಾನ ಪಡೆಯದ ಸ್ಟಾರ್ ಆಟಗಾರರು ಯಾರೆಲ್ಲಾ...

2 / 11
ರವೀಂದ್ರ ಜಡೇಜಾ: ಟೀಮ್ ಇಂಡಿಯಾದ ಆಲ್​ರೌಂಡರ್​ ಜಡೇಜಾ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಸರ್ಜರಿಗೆ ಒಳಗಾಗಿರುವ ಅವರನ್ನು ತಂಡದ ಆಯ್ಕೆಗೆ ಪರಿಗಣಿಸಲಾಗಿಲ್ಲ.

3 / 11
ಸಂಜು ಸ್ಯಾಮ್ಸನ್​: ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನದ ನಿರೀಕ್ಷಿಯಲ್ಲಿದ್ದ ಯುವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಸಂಜು ಸ್ಯಾಮ್ಸನ್ ಈ ಬಾರಿ ಕೂಡ ಅವಕಾಶ ವಂಚಿತರಾಗಿದ್ದಾರೆ.

4 / 11
ಇಶಾನ್ ಕಿಶನ್: ಕಳೆದ ಬಾರಿ ಟಿ20 ವಿಶ್ವಕಪ್​ ತಂಡದಲ್ಲಿ ಅವಕಾಶ ಪಡೆದಿದ್ದ ಯುವ ಸ್ಪೋಟಕ ಬ್ಯಾಟ್ಸ್​ಮನ್​ ಇಶಾನ್ ಕಿಶನ್​ ಅವರನ್ನು ಸಹ ಈ ಸಲ ಆಯ್ಕೆಗೆ ಪರಿಗಣಿಸಲಾಗಿಲ್ಲ.

5 / 11
ಶಾರ್ದೂಲ್ ಠಾಕೂರ್: ಟೀಮ್ ಇಂಡಿಯಾದ ಆಲ್​ರೌಂಡರ್ ಆಗಿ ಗುರುತಿಸಿಕೊಂಡಿದ್ದ ಶಾರ್ದೂಲ್ ಠಾಕೂರ್​ಗೂ ಈ ಬಾರಿ ಮಣೆ ಹಾಕಿಲ್ಲ. ವಿಶೇಷ ಎಂದರೆ ಕಳೆದ ಬಾರಿಯ ಟಿ20 ವಿಶ್ವಕಪ್​ನಲ್ಲಿ ಶಾರ್ದೂಲ್ ತಂಡದಲ್ಲಿದ್ದರು.

6 / 11
ಮೊಹಮ್ಮದ್ ಶಮಿ: ಟೀಮ್ ಇಂಡಿಯಾದ ಅನುಭವಿ ವೇಗಿ ಮೊಹಮ್ಮದ್ ಶಮಿ ಈ ಬಾರಿ ತಂಡಕ್ಕೆ ಆಯ್ಕೆಯಾಗಿಲ್ಲ. ಇದಾಗ್ಯೂ ಅವರನ್ನು ಮೀಸಲು ಆಟಗಾರರ ಪಟ್ಟಿಯಲ್ಲಿ ಇರಿಸಲಾಗಿದೆ.

7 / 11
ಶ್ರೇಯಸ್ ಅಯ್ಯರ್: ಮಧ್ಯಮ ಕ್ರಮಾಂಕದ ಬಲಗೈ ದಾಂಡಿಗ ಶ್ರೇಯಸ್ ಅಯ್ಯರ್​ಗೂ ಈ ಸಲ ಚಾನ್ಸ್ ಸಿಕ್ಕಿಲ್ಲ. ಏಷ್ಯಾಕಪ್​ಗೆ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದ ಅಯ್ಯರ್ ಟಿ20 ವಿಶ್ವಕಪ್​ನಲ್ಲೂ ಸ್ಟಾಂಡ್​ಬೈ ಆಟಗಾರನಾಗಿಯೇ ಉಳಿದಿದ್ದಾರೆ.

8 / 11
ದೀಪಕ್ ಚಹರ್: ಏಷ್ಯಾಕಪ್​ನಲ್ಲಿ ಅವೇಶ್ ಖಾನ್ ಬದಲಿಗೆ ತಂಡದಲ್ಲಿ ಅವಕಾಶ ಪಡೆದಿದ್ದ ಚಹರ್ ಈ ಸಲ ಟಿ20 ವಿಶ್ವಕಪ್​ ತಂಡಕ್ಕೆ ಆಯ್ಕೆಯಾಗುವ ವಿಶ್ವಾಸದಲ್ಲಿದ್ದರು. ಆದರೆ ಅವರನ್ನು ಮೀಸಲು ಆಟಗಾರರ ಪಟ್ಟಿಯಲ್ಲಿಯೇ ಇರಿಸಲಾಗಿದೆ.

9 / 11
ರವಿ ಬಿಷ್ಣೋಯ್: ಏಷ್ಯಾಕಪ್​ ತಂಡದಲ್ಲಿದ್ದ ರವಿ ಬಿಷ್ಣೋಯ್ ಪಾಕಿಸ್ತಾನ್ ವಿರುದ್ಧ ಏಕೈಕ ಪಂದ್ಯವಾಡಿದ್ದರು. ಅಲ್ಲದೆ ಮಹತ್ವದ ಪಂದ್ಯದಲ್ಲಿ 4 ಓವರ್​ಗಳಲ್ಲಿ ಕೇವಲ 26 ರನ್​ ನೀಡಿ 1 ವಿಕೆಟ್ ಪಡೆದಿದ್ದರು. ಆದರೆ ಇದೀಗ ಬಿಷ್ಣೋಯ್ ಅವರನ್ನು ಟಿ20 ವಿಶ್ವಕಪ್​ ತಂಡದಿಂದ ಕೈ ಬಿಡಲಾಗಿದ್ದು, ಬದಲಿಗೆ ಮೀಸಲು ಆಟಗಾರರ ಪಟ್ಟಿಗೆ ಆಯ್ಕೆ ಮಾಡಲಾಗಿದೆ.

10 / 11
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾ ಹೀಗಿದೆ:   ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

11 / 11
Follow us
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ

ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು

‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ

ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್

ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!

ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ

ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?

ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್

ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..

ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್