AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026 Car Winner: ಈ ಬಾರಿ ಟಾಟಾ ಕಾರ್ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ ಗೊತ್ತಾ?

IPL 2026 Award List: ಈ ಬಾರಿಯ ಐಪಿಎಲ್​ನಲ್ಲಿ ಅನುಭವಿ ಆಟಗಾರರನ್ನೇ ಹಿಂದಿಕ್ಕಿ ಯುವ ಎಡಗೈ ದಾಂಡಿಗ ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್ ಪ್ರಶಸ್ತಿ ಪಡೆದಿದ್ದಾರೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಈ ಪ್ರಶಸ್ತಿ ಪಡೆದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on:Jun 03, 2026 | 10:07 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕೆ ತೆರೆಬಿದ್ದಿದೆ. ಅಹಮದಾಬಾದ್​ನಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​ (GT) ತಂಡವನ್ನು ಬಗ್ಗು ಬಡಿದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಆರ್​ಸಿಬಿ ತಂಡ ಬಹುಮಾನ ಮೊತ್ತವಾಗಿ 20 ಕೋಟಿ ರೂ. ತನ್ನದಾಗಿಸಿಕೊಂಡಿದೆ. (PC: IPL)

1 / 5
ಇನ್ನು ಟೂರ್ನಿಯುದ್ದಕ್ಕೂ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್​ ತಂಡದ ಯುವ ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ ಈ ಬಾರಿ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ಬೌಲಿಂಗ್​​ನಲ್ಲಿ 29 ವಿಕೆಟ್ ಪಡೆದ ಗುಜರಾತ್ ಟೈಟಾನ್ಸ್ ತಂಡದ ವೇಗಿ ಕಗಿಸೊ ರಬಾಡ ಪರ್ಪಲ್​ ಕ್ಯಾಪ್ ಪಡೆದಿದ್ದಾರೆ. (PC: IPL)

2 / 5
ಅದೇ ರೀತಿ ಅದ್ಭುತ ಸ್ಟ್ರೈಕ್ ರೇಟ್​ನೊಂದಿಗೆ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಸಫಾರಿ ಕಾರು ಈ ಬಾರಿ ಕೂಡ ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಪಾಲಾಗಿದೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಸೂಪರ್ ಸ್ಟ್ರೈಕರ್ ಪ್ರಶಸ್ತಿ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ. (PC: IPL)

3 / 5
ಇದಕ್ಕೂ ಮುನ್ನ 2025 ರಲ್ಲಿ ವೈಭವ್ ಸೂರ್ಯವಂಶಿ ಸೂಪರ್ ಸ್ಟ್ರೈಕರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು. ಕಳೆದ ಸೀಸನ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ  7 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದ ವೈಭವ್ ಒಂದು ಶತಕದೊಂದಿಗೆ ಒಟ್ಟು 252 ರನ್ ಕಲೆಹಾಕಿದ್ದರು. ಅದು ಕೂಡ 206.55 ರ ಸ್ಟ್ರೈಕ್​ ರೇಟ್​ನಲ್ಲಿ ಎಂಬುದು ವಿಶೇಷ. ಈ ಮೂಲಕ ಐಪಿಎಲ್ 2025ರ ಟಾಟಾ ಕರ್ವ್ ತಮ್ಮದಾಗಿಸಿಕೊಂಡಿದ್ದರು. (PC: IPL)

4 / 5
ಈ ಬಾರಿ ಅನುಭವಿ ಬೌಲರ್​ಗಳ ಬೆಂಡೆತ್ತಿದ ಯುವ ದಾಂಡಿಗ 16 ಇನಿಂಗ್ಸ್​ಗಳ ಮೂಲಕ ಕಲೆಹಾಕಿದ್ದು ಬರೋಬ್ಬರಿ 776 ರನ್​​ಗಳು. ಅದು ಕೂಡ 237.30ರ ಸ್ಟ್ರೈಕ್ ರೇಟ್​ನಲ್ಲಿ. ಈ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಅತ್ಯುತ್ತಮ ಸ್ಟ್ರೈಕ್​ ರೇಟ್​ನಲ್ಲಿ ಬ್ಯಾಟ್ ಬೀಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದರೊಂದಿಗೆ ಟಾಟಾ ಸಿಯೆರಾ ವೈಭವ್ ಸೂರ್ಯವಂಶಿ ಪಾಲಾಗಿದೆ. ವಿಶೇಷ ಎಂದರೆ ಈಗಷ್ಟೇ ಕೆರಿಯರ್ ಆರಂಭಿಸಿರುವ ವೈಭವ್ ಬ್ಯಾಕ್ ಟು ಬ್ಯಾಕ್ ಸೂಪರ್ ಸ್ಟ್ರೈಕರ್ ಪ್ರಶಸ್ತಿ ತಮ್ಮದಾಗಿಸಿಕೊಳ್ಳುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. (PC: IPL)

5 / 5

Published On - 7:31 am, Mon, 1 June 26

Follow Us
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್

ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್

ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ

ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ

ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ

ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್

ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ

ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ

ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ

ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ