ಮಾಜಿ ಆಟಗಾರನಿಗೆ ವಿಶೇಷ ಗೌರವ… ಹೆಡ್ಬ್ಯಾಂಡ್ ಧರಿಸಿ ಕಣಕ್ಕಿಳಿದ ಸಿರಾಜ್
England vs India, 5th Test: ಲಂಡನ್‌ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ 5ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ಪ್ರಥಮ ಇನಿಂಗ್ಸ್ನಲ್ಲಿ 224 ರನ್ಗಳಿಸಿ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು 247 ರನ್ಗಳಿಗೆ ಸರ್ವಪತನ ಕಂಡಿದೆ. ಇದೀಗ ಟೀಮ್ ಇಂಡಿಯಾ 23 ರನ್ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆಡುತ್ತಿದೆ.

1 / 5

2 / 5

3 / 5

4 / 5

5 / 5
Follow Us




