AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಆಯ್ಕೆ ಮಾಡಿ ನಿತೀಶ್ ಕುಮಾರ್ ರೆಡ್ಡಿಯನ್ನು ಕೈ ಬಿಟ್ಟಿದ್ದೇಕೆ?

Nitish Kumar Reddy: ನಿತೀಶ್ ಕುಮಾರ್ ರೆಡ್ಡಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ವೇಳೆ ಗಾಯಗೊಂಡಿದ್ದರು. ಈ ಗಾಯದಿಂದ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಇದಾಗ್ಯೂ ಅವರನ್ನು ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್​​ಗೆ ಪರಿಗಣಿಸಲಾಗಿಲ್ಲ. ಅತ್ತ ಬೆಂಚ್ ಕಾಯುವ ಬದಲು ಭಾರತ ಎ ಪರ ಏಕದಿನ ಸರಣಿಯಲ್ಲಿ ಕಣಕ್ಕಿಳಿದು ಫಿಟ್​​​ನೆಸ್ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ.

ಝಾಹಿರ್ ಯೂಸುಫ್
|

Updated on: Nov 13, 2025 | 7:58 AM

Share
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿಯು ಶುಕ್ರವಾರದಿಂದ (ನ.14) ಶುರುವಾಗಲಿದೆ. ಈ ಸರಣಿಗೆ
ಆಯ್ಕೆಯಾಗಿದ್ದ ಟೀಮ್ ಇಂಡಿಯಾದ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿಯನ್ನು ಮೊದಲ ಪಂದ್ಯಕ್ಕೂ ಮುನ್ನ ತಂಡದಿಂದ ಕೈ ಬಿಡಲಾಗಿದೆ.

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿಯು ಶುಕ್ರವಾರದಿಂದ (ನ.14) ಶುರುವಾಗಲಿದೆ. ಈ ಸರಣಿಗೆ ಆಯ್ಕೆಯಾಗಿದ್ದ ಟೀಮ್ ಇಂಡಿಯಾದ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿಯನ್ನು ಮೊದಲ ಪಂದ್ಯಕ್ಕೂ ಮುನ್ನ ತಂಡದಿಂದ ಕೈ ಬಿಡಲಾಗಿದೆ.

1 / 6
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಮ್ಯಾಚ್​ಗೂ ಮುನ್ನ ನಿತೀಶ್ ಕುಮಾರ್ ರೆಡ್ಡಿ ಅವರನ್ನು ತಂಡದಿಂದ ಕೈ ಬಿಟ್ಟಿದ್ದೇಕೆ? ಎಂಬ ಪ್ರಶ್ನೆ ಮೂಡುವುದು ಸಹಜ. ಇದಕ್ಕೆ ಮುಖ್ಯ ಕಾರಣ ಪ್ಲೇಯಿಂಗ್ ಇಲೆವೆನ್​​ನಿಂದ ಹೊರಗಿಟ್ಟಿರುವುದು.

2 / 6
ಮೊದಲ ಟೆಸ್ಟ್ ಪಂದ್ಯದ ಪ್ಲೇಯಿಂಗ್ ಇಲೆವೆನ್​​ನಲ್ಲಿ ಧ್ರುವ್ ಜುರೆಲ್​ ಸ್ಥಾನ ಪಡೆಯಲಿದ್ದಾರೆ. ಸೌತ್ ಆಫ್ರಿಕಾ 'ಎ' ವಿರುದ್ಧದ ಪಂದ್ಯಗಳಲ್ಲಿ ಜುರೆಲ್ ಎರಡು ಅಜೇಯ ಶತಕಗಳನ್ನು ಬಾರಿಸಿದ್ದರು. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ​ದಲ್ಲಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.

3 / 6
ಅಷ್ಟೇ ಅಲ್ಲದೆ ಈಡನ್ ಗಾರ್ಡನ್ಸ್ ಮೈದಾನವು ಸ್ಪಿನ್ ಸ್ನೇಹಿ ಪಿಚ್ ಹೊಂದಿರಲಿದೆ ಎಂಬ ಮಾಹಿತಿ ಕೂಡ ಹೊರಬಿದ್ದಿದೆ. ಅದರಂತೆ ಆಲ್​​ರೌಂಡರ್ ಗಳಾಗಿ ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್ ಹಾಗೂ ಅಕ್ಷರ್ ಪಟೇಲ್ ಕಣಕ್ಕಿಳಿಯುವ ಸಾಧ್ಯತೆಯಿದೆ.

4 / 6
ಇತ್ತ ಮೂವರು ಸ್ಪಿನ್ ಆಲ್​​ರೌಂಡರ್​​ಗಳನ್ನು ಕಣಕ್ಕಿಳಿಸಿದರೆ ನಿತೀಶ್ ಕುಮಾರ್ ರೆಡ್ಡಿ ಬೆಂಚ್ ಕಾಯಬೇಕಾಗುತ್ತದೆ. ಹೀಗಾಗಿ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದ್ದು, ಭಾರತ ಎ ಮತ್ತು ಸೌತ್ ಆಫ್ರಿಕಾ ಎ ನಡುವಣ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವಂತೆ ಸೂಚಿಸಲಾಗಿದೆ. ಈ ಮೂಲಕ ಫಿಟ್​​​ನೆಸ್ ಕಾಯ್ದುಕೊಳ್ಳುವಂತೆ ತಿಳಿಸಲಾಗಿದೆ.

5 / 6
ಭಾರತ ಟೆಸ್ಟ್​ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್​ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಆಕಾಶ್ ದೀಪ್.

6 / 6
Follow Us
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ

ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?

ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?

ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?

ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ

ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ

ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಜನ್ರು ಪರದಾಟ

ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ

ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು

ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್