AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ತಂಡ ಕಣಕ್ಕಿಳಿಯದಿದ್ದರೂ ಸೂರ್ಯಕುಮಾರ್ ಮೈದಾನಕ್ಕಿಳಿಯಲೇಬೇಕು!

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಟೀಮ್ ಇಂಡಿಯಾ ಮೊದಲ ಸುತ್ತಿನಲ್ಲಿ ಯುಎಸ್​ಎ, ನಮೀಬಿಯಾ, ಪಾಕಿಸ್ತಾನ್ ಮತ್ತು ನೆದರ್​ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಆದರೆ ಭಾರತದ ವಿರುದ್ಧ ಪಂದ್ಯವಾಡುವುದಿಲ್ಲ ಎಂದು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ತಿಳಿಸಿದೆ.

ಝಾಹಿರ್ ಯೂಸುಫ್
|

Updated on: Feb 04, 2026 | 7:54 AM

Share
T20 World Cup 2026: ಟಿ20 ವಿಶ್ವಕಪ್ ಆರಂಭಕ್ಕೆ ಇನ್ನು ಉಳಿದಿರುವುದು ದಿನಗಳು ಮಾತ್ರ. ಫೆಬ್ರವರಿ 7 ರಿಂದ ಶುರುವಾಗಲಿರುವ ಈ ಟೂರ್ನಿಯ 27ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಬೇಕಿದೆ. ಆದರೆ ಫೆಬ್ರವರಿ 15 ರಂದು ನಡೆಯಬೇಕಿರುವ ಈ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಹೇಳಿಕೊಂಡಿದೆ.

1 / 5
ಟಿ20 ವಿಶ್ವಕಪ್​​ನಿಂದ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವುದನ್ನು ಖಂಡಿಸುವ ಸಲುವಾಗಿ, ಭಾರತದ ವಿರುದ್ಧ ಕಣಕ್ಕಿಳಿಯದಿರಲು ಪಾಕಿಸ್ತಾನ್ ನಿರ್ಧರಿಸಿದೆ. ಅತ್ತ ಪಾಕಿಸ್ತಾನ್ ತಂಡ ಕಣಕ್ಕಿಳಿಯದಿದ್ದರೂ, ಸೂರ್ಯಕುಮಾರ್ ಯಾದವ್ ಮೈದಾನಕ್ಕಿಳಿಯಲೇಬೇಕು. ಏಕೆಂದರೆ...

2 / 5
ಐಸಿಸಿ ನಿಯಮದ ಪ್ರಕಾರ, ಒಂದು ತಂಡವು ಟಾಸ್‌ಗೆ ನಿಗದಿತ ಸಮಯದಲ್ಲಿ ಸ್ಥಳದಲ್ಲಿ ಕಾಣಿಸಿಕೊಳ್ಳದಿದ್ದರೆ ಮಾತ್ರ ಆ ಪಂದ್ಯವನ್ನು ಅಧಿಕೃತವಾಗಿ ರದ್ದು ಮಾಡಲಾಗುತ್ತದೆ. ಅದನ್ನು ವಾಕ್ ಓವರ್ ಎಂದು ಪರಿಗಣಿಸಬೇಕಿದ್ದರೆ ಒಂದು ತಂಡದ ನಾಯಕ ಟಾಸ್​ಗೆ ಆಗಮಿಸಿರಬೇಕು. 

3 / 5
ಭಾರತವು ಪಂದ್ಯದ ದಿನದ ಎಲ್ಲಾ ಶಿಷ್ಟಾಚಾರಗಳನ್ನು ಅನುಸರಿಸಿದರೆ ಮತ್ತು ಪಾಕಿಸ್ತಾನ ಹಾಜರಾಗದಿದ್ದರೆ ಮಾತ್ರ ಪಂದ್ಯದ ರೆಫರಿ ಭಾರತಕ್ಕೆ ಔಪಚಾರಿಕವಾಗಿ ವಾಕ್‌ಓವರ್ ನೀಡುತ್ತಾರೆ. ಇದರಿಂದ ಟಾಸ್​ಗೆ ಆಗಮಿಸಿದ ತಂಡಕ್ಕೆ ಸಂಪೂರ್ಣ 2 ಅಂಕಗಳು ಸಿಗಲಿದೆ. ಹೀಗಾಗಿ ಪಾಕಿಸ್ತಾನ್ ಕಣಕ್ಕಿಳಿಯದಿದ್ದರೂ ಸೂರ್ಯಕುಮಾರ್ ಯಾದವ್ ಮೈದಾನಕ್ಕಿಳಿಯಲೇಬೇಕು.

4 / 5
ಅದರಂತೆ ಫೆಬ್ರವರಿ 15 ರಂದು ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಳ್ಳುವುದು ಖಚಿತ. ಅತ್ತ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಟಾಸ್​ಗೆ ಆಗಮಿಸದೇ ಇದ್ದರೆ ವಾಕ್ ಓವರ್​ನೊಂದಿಗೆ ಟೀಮ್ ಇಂಡಿಯಾ 2 ಅಂಕಗಳನ್ನು ಪಡೆಯಲಿದೆ.

5 / 5
Follow Us
ದರ್ಶನ್ ಕೇಸ್: ಪೊಲೀಸರ ತನಿಖೆ ಬಗ್ಗೆ ಅನುಮಾನ; ಗೃಹ ಸಚಿವರ ಸ್ಪಷನೆ ಇಲ್ಲಿದೆ

ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ 5 ಸಾವಿರ ರೂ. ದಂಡ ಫಿಕ್ಸ್!

ದೇವರು ಬಂದಂತೆ ನಟಿಸಿ ದಲಿತ ನವದಂಪತಿಯನ್ನು ದೇಗುಲದಿಂದ ಹೊರಗಟ್ಟಿದ ಅರ್ಚಕ

ಮುನಿರತ್ನಗೆ ಮಹತ್ವದ ಭರವಸೆ ನೀಡಿದ ಡಿಕೆ ಶಿವಕುಮಾರ್

ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ ದಂಡ: ಈ ರೂಲ್ಸ್ ಏಕೆ?

ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ

ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?

ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!

ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ

ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ