AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಮೊದಲ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿಯಲು ಕಾರಣವೇನು?

Virat Kohli: ಜನವರಿ 14 ರಂದು ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ. ಈ ಕಂಬ್ಯಾಕ್ ಮೂಲಕ ಟಿ20 ವಿಶ್ವಕಪ್​ನಲ್ಲೂ ಕಣಕ್ಕಿಳಿಯುವುದನ್ನು ಕಿಂಗ್ ಕೊಹ್ಲಿ ಖಚಿತಪಡಿಸಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on:Jan 11, 2024 | 2:48 PM

Share
ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯಕ್ಕೆ ವಿರಾಟ್ ಕೊಹ್ಲಿ (Virat Kohli) ಅಲಭ್ಯರಾಗಿದ್ದಾರೆ. ಇದಾಗ್ಯೂ 2ನೇ ಪಂದ್ಯದ ವೇಳೆಗೆ ಅವರು ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. 2022ರ ಟಿ20 ವಿಶ್ವಕಪ್​ನಲ್ಲಿ ಕೊನೆಯ ಬಾರಿ ಕಣಕ್ಕಿಳಿದಿದ್ದ ಕಿಂಗ್ ಕೊಹ್ಲಿ ಆ ಬಳಿಕ ಚುಟುಕು ಕ್ರಿಕೆಟ್​ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿಲ್ಲ.

1 / 6
ಅಂದರೆ ಬರೋಬ್ಬರಿ 14 ತಿಂಗಳುಗಳ ಬಳಿಕ ವಿರಾಟ್ ಕೊಹ್ಲಿ ಮತ್ತೆ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ಅವರು ಮೊದಲ ಪಂದ್ಯದಿಂದ ಹೊರಗುಳಿಯಲು ಮುಖ್ಯ ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

2 / 6
ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ವಾಮಿಕಾ ಹುಟ್ಟುಹಬ್ಬ. ಜನವರಿ 11 ರಂದು ವಿರಾಟ್ ಕೊಹ್ಲಿಯ ಮಗಳ ಬರ್ತ್​ ಡೇ. ಹೀಗಾಗಿ ಆ ದಿನ ಮಗಳಿಗಾಗಿ ಮೀಸಲಿಡಲು ಕೊಹ್ಲಿ ನಿರ್ಧರಿಸಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ತಿಳಿದು ಬಂದಿದೆ.

3 / 6
ಇದಾಗ್ಯೂ ಇಂದೋರ್​ನಲ್ಲಿ ನಡೆಯಲಿರುವ 2ನೇ ಟಿ20 ಪಂದ್ಯದ ವೇಳೆ ಭಾರತ ತಂಡವನ್ನು ಕೂಡಿಕೊಳ್ಳುವುದಾಗಿ ವಿರಾಟ್ ಕೊಹ್ಲಿ ಆಯ್ಕೆ ಸಮಿತಿಗೆ ತಿಳಿಸಿದ್ದಾರೆ.

4 / 6
ಅದರಂತೆ ಜನವರಿ 14 ರಂದು ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ. ಈ ಕಂಬ್ಯಾಕ್ ಮೂಲಕ ಟಿ20 ವಿಶ್ವಕಪ್​ನಲ್ಲೂ ಕಣಕ್ಕಿಳಿಯುವುದನ್ನು ಕಿಂಗ್ ಕೊಹ್ಲಿ ಖಚಿತಪಡಿಸಲಿದ್ದಾರೆ.

5 / 6
ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಯಶಸ್ವಿ ಜೈಸ್ವಾಲ್ , ಶುಭ್​ಮನ್ ಗಿಲ್ , ತಿಲಕ್ ವರ್ಮಾ , ರಿಂಕು ಸಿಂಗ್ , ಅಕ್ಷರ್ ಪಟೇಲ್ , ಅರ್ಷದೀಪ್ ಸಿಂಗ್ , ಅವೇಶ್ ಖಾನ್ , ಕುಲ್ದೀಪ್ ಯಾದವ್ , ಮುಕೇಶ್ ಕುಮಾರ್ , ಜಿತೇಶ್ ಶರ್ಮಾ , ಶಿವಂ ದುಬೆ, ವಾಷಿಂಗ್ಟನ್ ಸುಂದರ್, ವಿರಾಟ್ ಕೊಹ್ಲಿ (ಮೊದಲ ಪಂದ್ಯಕ್ಕೆ ಅಲಭ್ಯ).

6 / 6

Published On - 7:37 am, Thu, 11 January 24

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!

ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?