AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs KKR: ಫಿಲ್ ಸಾಲ್ಟ್ ಆಡ್ತಾರಾ? ಆಡಲ್ವಾ? ಇಲ್ಲಿದೆ ಮಾಹಿತಿ

IPL 2026 RCB vs KKR: ಇಂಡಿಯನ್ ಪ್ರೀಮಿಯರ್ ಲೀಗ್​ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ರಾಯ್​ಪುರ್​ನಲ್ಲಿ ನಡೆಯಲಿರುವ ಈ ಮ್ಯಾಚ್​ನಲ್ಲಿ ಆರ್​ಸಿಬಿ ಪರ ಹೊಡಿಬಡಿ ದಾಂಡಿಗ ಫಿಲ್ ಸಾಲ್ಟ್ ಕಣಕ್ಕಿಳಿಯಲಿದ್ದಾರಾ ಎಂಬುದೇ ಈಗ ಕುತೂಹಲ.

ಝಾಹಿರ್ ಯೂಸುಫ್
|

Updated on: May 13, 2026 | 7:30 AM

Share
ಏಪ್ರಿಲ್ 18 ರಂದು ನಡೆದ  ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದ ಫಿಲ್ ಸಾಲ್ಟ್ ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಿಂದಲೂ ಅವರು ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

1 / 5
ಏಕೆಂದರೆ ಗಾಯದ ಕಾರಣ ಇಂಗ್ಲೆಂಡ್​ಗೆ ತೆರಳಿದ್ದ ಫಿಲ್ ಸಾಲ್ಟ್ ಭಾರತಕ್ಕೆ ಮರಳಿದ್ದಾರೆ. ಅಲ್ಲದೆ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿಯೇ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಸಾಲ್ಟ್ ಆರ್​ಸಿಬಿ ಪರ ಮತ್ತೆ ಇನಿಂಗ್ಸ್ ಆರಂಭಿಸಲಿದ್ದಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

2 / 5
ಈ ಪ್ರಶ್ನೆಗೆ ಸದ್ಯದ ಉತ್ತರ ಇಲ್ಲ. ಏಕೆಂದರೆ ಮಂಗಳವಾರ ನಡೆದ ಆರ್​ಸಿಬಿ ತಂಡದ ಅಭ್ಯಾಸದ ವೇಳೆ ಫಿಲ್ ಸಾಲ್ಟ್ ಕಾಣಿಸಿಕೊಂಡಿಲ್ಲ. ಹೀಗಾಗಿ ಕೊಲ್ಲತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಸಾಲ್ಟ್ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ.

3 / 5
ಅಂದರೆ ಫಿಲ್ ಸಾಲ್ಟ್ ಅವರ ಬೆರಳಿಗೆ ಆದ ಗಾಯ ಸಂಪೂರ್ಣ ಗುಣವಾಗಿಲ್ಲ. ಹೀಗಾಗಿ ವೈದ್ಯರು ಕೆಲ ದಿನಗಳ ವಿಶ್ರಾಂತಿ ಸೂಚಿಸಿದ್ದಾರೆ ಎನ್ನಲಾಗಿದೆ. ಇದೇ ಕಾರಣದಿಂದಾಗಿ ರಾಯ್​ಪುರ್​ನಲ್ಲಿ ನಡೆದ ಆರ್​ಸಿಬಿ ತಂಡದ ಅಭ್ಯಾಸಕ್ಕೆ ಫಿಲ್ ಸಾಲ್ಟ್ ಗೈರಾಗಿದ್ದಾರೆ ಎಂದು ವರದಿಯಾಗಿದೆ.

4 / 5
ಫಿಲ್ ಸಾಲ್ಟ್ ಅಲಭ್ಯತೆಯಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಜೇಕಬ್ ಬೆಥೆಲ್ ಇನಿಂಗ್ಸ್ ಆರಂಭಿಸುವುದನ್ನು ಮುಂದುವರೆಸಲಿದ್ದಾರೆ. ಅದರಂತೆ ಪಂಜಾಬ್ ಕಿಂಗ್ಸ್ ವಿರುದ್ಧ ವಿರಾಟ್ ಕೊಹ್ಲಿಯೊಂದಿಗೆ ಯುವ ಎಡಗೈ ದಾಂಡಿಗ ಆರಂಭಿಕನಾಗಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ

ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​

ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ

ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?

ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ

ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR

ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್

ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ

ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ